ಹಿಜಾಬ್ ವಿವಾದ | ರಾಜ್ಯ ಸರ್ಕಾರವನ್ನು ವಜಾ ಮಾಡಿ ರಾಷ್ಟ್ರಪತಿ ಆಳ್ವಿಕೆ ಹೇರಲು ಇದು ಸರಿಯಾದ ಸಮಯ : ದಿನೇಶ್ ಅಮೀನ್ ಮಟ್ಟು
ಕೆದಕಿದಷ್ಟು ಕೆರಳುತ್ತಿರುವ ಬುರ್ಖಾ- ಹಿಜಾಬ್ ವಿವಾದ, ಸಂಘ ಪರಿವಾರ ನಿರ್ದೇಶಿತ ಯೋಜನೆಯಂತೆಯೇ ನಡೆಯುತ್ತಿದೆ. ಆಗಲೇ ಟಿವಿ ಚಾನೆಲ್ ಗಳು ಬೆಂಕಿ, ಭುಗಿಲು, ಕಾಡ್ಗಿಚ್ಚು ಎಂದೆಲ್ಲ ಬೊಬ್ಬಿಡತೊಡಗಿವೆ. ಧರ್ಮದ...