why-is-the-high-command-so-angry-with-the-state-bjp-ರಾಜ್ಯ ಬಿಜೆಪಿ ನಾಯಕರ ಮೇಲೆ ಹೈಕಮಾಂಡ್ಗೆ ಇಷ್ಟೊಂದು ಕೋಪ ಯಾಕೆ..?
ರಾಜ್ಯ ರಾಜಕಾರಣದಲ್ಲಿ ಅಬ್ಬರಿಸಿದ್ದ ಬಿಜೆಪಿ ಹಿನಾಯ ಸೋಲು ಕಂಡಿದೆ. ಕಾಂಗ್ರೆಸ್ ಜಯಭೇರಿ ಬಾರಿ ಅಧಿಕಾರ ಹಿಡಿದಿದೆ. ಚುನಾವಣೆ ಎಂದ ಮೇಲೆ ಸೋಲು ಗೆಲುವು ಆರೋಪ ಪ್ರತ್ಯಾರೋಪ ಸಹಜ....