ಆಡಳಿತ ಜವಾಬ್ದಾರಿಯೂ ಸಾರ್ವಜನಿಕ ಹಿತಾಸಕ್ತಿಯೂ..ಸಂವಿಧಾನಬದ್ಧ ಸರ್ಕಾರವು ಅಸ್ಮಿತೆಗಳನ್ನು ಮೀರಿ ಜನಾಸಕ್ತಿಯತ್ತ ಗಮನಹರಿಸಬೇಕು
ನಾ ದಿವಾಕರ (ಕಾಂಗ್ರೆಸ್ ಸರ್ಕಾರದ ಆಯ್ಕೆಗಳೂ ಜನಸಾಮಾನ್ಯರ ಆದ್ಯತೆಗಳೂ ಲೇಖನದ ಮುಂದುವರೆದ ಭಾಗ) ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ, ವಿಶೇಷವಾಗಿ ಭಾರತದಲ್ಲಿ ಅನುಸರಿಸಲಾಗುತ್ತಿರುವ ಮತದಾನ ವ್ಯವಸ್ಥೆಯಲ್ಲಿ, ಆಡಳಿತ ನಡೆಸಲು ಜನಬೆಂಬಲ...