ನಚಿಕೇತು - Page 1

16 Posts
0 Comments

ಮಂತ್ರಿ ಸ್ಥಾನಕ್ಕಾಗಿ ಪೈಪೋಟಿ: ಏಕವಚನದಲ್ಲೇ ಕಿತ್ತಾಡಿಕೊಂಡ್ರಾ ವಿ. ಸೋಮಣ್ಣ, ಆರ್. ಅಶೋಕ್?

ಇತ್ತೀಚೆಗೆ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿಯೇ ನಡೆಯುತ್ತಿದೆ. ಹೇಗಾದರೂ ಮಂತ್ರಿ ಸ್ಥಾನ ಪಡೆಯಲೇಬೇಕು ಎಂದು ಸಾಕಷ್ಟು...

ಬಿಎಸ್‌ವೈ ಪದತ್ಯಾಗ ಪಾಲಿಟಿಕ್ಸ್: ಕಳೆದುಕೊಂಡ ಲಿಂಗಾಯತರ ಬೆಂಬಲ ಮರಳಿ ಪಡೆಯಲು ಕಾಂಗ್ರೆಸ್ ಸರ್ಕಸ್

ಬಿ.ಎಸ್ ಯಡಿಯೂರಪ್ಪ ರಾಜೀನಾಮೆ ಬಳಿಕ ಬ್ರಾಹ್ಮಣ ಸಮುದಾಯದ ಪ್ರಬಲ ನಾಯಕರಾದ ಬಿಜೆಪಿ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅಥವಾ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯನ್ನು ಮುಖ್ಯಮಂತ್ರಿ ಮಾಡಬಹುದು. ಆಗ ಬಿಜೆಪಿ ವಿರುದ್ಧ...

ಹಾವೇರಿ ಜಿಲ್ಲೆ ರಾಜಕೀಯಕ್ಕೆ ವಿಜಯೇಂದ್ರ ಪ್ರವೇಶ ಸಾಧ್ಯತೆ; ಸಿಎಂ ಬೊಮ್ಮಾಯಿಗೆ ಆತಂಕ?

ಕಳೆದ ಕೆ.ಆರ್ ಪೇಟೆ ಮತ್ತು ಶಿರಾ ಉಪಚುನಾವಣೆಯಲ್ಲಿ ‘ಸ್ಟ್ರಾಟಜಿ ಮೇಕರ್‌’ ಆಗಿ ಸದ್ದು ಮಾಡಿದ್ದ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ರಾಜಕೀಯ ಭವಿಷ್ಯದ ಚರ್ಚೆ ಮತ್ತೊಮ್ಮೆ ಮುನ್ನಲೆಗೆ ಬಂದಿದೆ. ಸದ್ಯ ರಾಜ್ಯ...

ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ರಾಜಕೀಯ ಜೀವನ ಮುಗಿಸಲು ಹೊರಟರೇ ಯಡಿಯೂರಪ್ಪ?

ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮತ್ತು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ನಡುವೆ ಮತ್ತೆ ಮುಸುಕಿನ ಗುದ್ದಾಟ ಮುಂದುವರಿದಿದೆ. ಈ ಇಬ್ಬರು ನಾಯಕರು...

ಮುಂದಿನ ಆಂಧ್ರ ಚುನಾವಣೆ ಮೇಲೆ ಟಿಡಿಪಿ ಕಣ್ಣು; ಚಂದ್ರಬಾಬು ನಾಯ್ಡು ಭರ್ಜರಿ ತಯಾರಿ

2024ರ ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆ ಗೆಲ್ಲಲು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಡಳಿತರೂಢ ವೈಎಸ್ಆರ್ ಕಾಂಗ್ರೆಸ್, ನಟ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ, ಬಿಜೆಪಿ ಸೇರಿದಂತೆ ಟಿಡಿಪಿ ಭರ್ಜರಿ ತಯಾರಿ ನಡೆಸಿಕೊಳ್ಳುತ್ತಿವೆ. 2019...

ಸಿಎಂ ಬೊಮ್ಮಾಯಿಗೆ ಸುಲಭವಿಲ್ಲ ಆಡಳಿತದ ಹಾದಿ; ಮುಂದಿವೆ ಸಾಲುಸಾಲು ಸವಾಲು!

ಬಿಜೆಪಿ ಹೈಕಮಾಂಡ್ ಆದೇಶದ ಮೇರೆಗೆ ಇತ್ತೀಚೆಗೆ ಬಿ.ಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದ ಬೆನ್ನಲ್ಲೇ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಮಾಜಿ ಸಿಎಂ ಎಸ್.ಆರ್ ಬೊಮ್ಮಾಯಿ (S.R Bommai) ಪುತ್ರ ಬಸವರಾಜ್ ಬೊಮ್ಮಾಯಿ (Basavaraj Bommai) ಪ್ರಮಾಣವಚನ...

ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಭಿನ್ನಮತ; ಸಂಪುಟ ಪುನರ್ರಚನೆಯ ಅಸ್ತ್ರ ಪ್ರಯೋಗಕ್ಕೆ ಮುಂದಾದ ಹೈಕಮಾಂಡ್

ಪಂಜಾಬ್ ಬೆನ್ನಲ್ಲೀಗ ರಾಜಸ್ಥಾನ ಕಾಂಗ್ರೆಸ್‌ನಲ್ಲಿಯೂ ಬಂಡಾಯ ಭುಗಿಲೆದ್ದಿದೆ. ಹೀಗಾಗಿ ನ್ಯಾಷನಲ್ ಕಾಂಗ್ರೆಸ್ ಹೈಕಮಾಂಡ್ ಈಗ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ನಡುವಣ ಭಿನ್ನಾಭಿಪ್ರಾಯನ್ನು ಬಗೆಹರಿಸಲು ಮುಂದಾಗಿದೆ. ಕಾಂಗ್ರೆಸ್ ವರಿಷ್ಠ ರಾಹುಲ್...

ರಾಜ್ಯದ ಮುಂದಿನ ಮುಖ್ಯಮಂತ್ರಿ ಬಿ.ಎಲ್ ಸಂತೋಷ್?

ಬಿ.ಎಸ್ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೀಗ ರಾಜ್ಯದ ಮುಂದಿನ ಸಿಎಂ ಯಾರು ಎಂಬ ಚರ್ಚೆಗಳು ಜೋರಾಗಿ ನಡೆಯುತ್ತಿವೆ. ಸಿಎಂ ಪಟ್ಟಾಕ್ಕಾಗಿ ರಾಜ್ಯದ ಪ್ರಬಲ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯದ ನಾಯಕರ ನಡುವೆ...

ನಾಯಕತ್ವ ಬದಲಾವಣೆ; ಲಿಂಗಾಯತರು, ಬ್ರಾಹ್ಮಣರ ನಡುವೆ ತೀವ್ರ ಪೈಪೋಟಿ; ಚುನಾವಣೆ ಅಸ್ತ್ರವಾಗಿ ದಲಿತ ಸಿಎಂ

ನಾಳೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ. ಒಂದೆಡೆ ಬಿಎಸ್ ಯಡಿಯೂರಪ್ಪ ಅವರಿಗೆ ತನ್ನ ಸರ್ಕಾರ ಎರಡು ವರ್ಷಗಳು ಪೂರೈಸಿರುವ ಖುಷಿ, ಇನ್ನೊಂದೆಡೆ ಸಿಎಂ ಸ್ಥಾನಕ್ಕೆ ರಾಜೀನಾಮೆ...

ವಾಲ್ಮೀಕಿ ಸಮುದಾಯಕ್ಕೆ ಡಿಸಿಎಂ ಹುದ್ದೆ; ಶ್ರೀರಾಮುಲು, ರಮೇಶ್ ಜಾರಕಿಹೊಳಿ ನಡುವೆ ತೀವ್ರ ಪೈಪೋಟಿ

ಸಿಎಂ ಬಿ.ಎಸ್ ಯಡಿಯೂರಪ್ಪ ಬದಲಾವಣೆ ವಿಚಾರವೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಹೀಗಾಗಿ ಮುಂದಿನ ರಾಜ್ಯದ ಸಿಎಂ ಯಾರು ಎಂಬ ಚರ್ಚೆ ನಡೆಯುತ್ತಲೇ ಇದೆ. ಒಂದೆಡೆ ಸಿಎಂ ಗಾದಿಗಾಗಿ ಬಿಜೆಪಿ ರಾಜ್ಯ ನಾಯಕರು...

Find me on

spot_img

Latest articles

Newsletter

[tdn_block_newsletter_subscribe description=”U3Vic2NyaWJlJTIwdG8lMjBzdGF5JTIwdXBkYXRlZC4=” input_placeholder=”Your email address” btn_text=”Subscribe” tds_newsletter2-image=”753″ tds_newsletter2-image_bg_color=”#c3ecff” tds_newsletter3-input_bar_display=”row” tds_newsletter4-image=”754″ tds_newsletter4-image_bg_color=”#fffbcf” tds_newsletter4-btn_bg_color=”#f3b700″ tds_newsletter4-check_accent=”#f3b700″ tds_newsletter5-tdicon=”tdc-font-fa tdc-font-fa-envelope-o” tds_newsletter5-btn_bg_color=”#000000″ tds_newsletter5-btn_bg_color_hover=”#4db2ec” tds_newsletter5-check_accent=”#000000″ tds_newsletter6-input_bar_display=”row” tds_newsletter6-btn_bg_color=”#da1414″ tds_newsletter6-check_accent=”#da1414″ tds_newsletter7-image=”755″ tds_newsletter7-btn_bg_color=”#1c69ad” tds_newsletter7-check_accent=”#1c69ad” tds_newsletter7-f_title_font_size=”20″ tds_newsletter7-f_title_font_line_height=”28px” tds_newsletter8-input_bar_display=”row” tds_newsletter8-btn_bg_color=”#00649e” tds_newsletter8-btn_bg_color_hover=”#21709e” tds_newsletter8-check_accent=”#00649e” tdc_css=”eyJhbGwiOnsibWFyZ2luLWJvdHRvbSI6IjAiLCJkaXNwbGF5IjoiIn19″ embedded_form_code=”YWN0aW9uJTNEJTIybGlzdC1tYW5hZ2UuY29tJTJGc3Vic2NyaWJlJTIy” tds_newsletter1-f_descr_font_family=”521″ tds_newsletter1-f_input_font_family=”521″ tds_newsletter1-f_btn_font_family=”521″ tds_newsletter1-f_btn_font_transform=”uppercase” tds_newsletter1-f_btn_font_weight=”600″ tds_newsletter1-btn_bg_color=”#dd3333″ descr_space=”eyJhbGwiOiIxNSIsImxhbmRzY2FwZSI6IjExIn0=” tds_newsletter1-input_border_color=”rgba(0,0,0,0.3)” tds_newsletter1-input_border_color_active=”#727277″ tds_newsletter1-f_descr_font_size=”eyJsYW5kc2NhcGUiOiIxMiIsInBvcnRyYWl0IjoiMTIifQ==” tds_newsletter1-f_descr_font_line_height=”1.3″ tds_newsletter1-input_bar_display=”eyJwb3J0cmFpdCI6InJvdyJ9″ tds_newsletter1-input_text_color=”#000000″]
Please follow and like us: