2023ರ ವಿಧಾನಸಭೆ ಚುನಾವಣೆ ಗೆಲ್ಲಲು ಒಂದಾದ ಡಿಕೆಶಿ, ಸಿದ್ದು; ಕೈ ಸಂಪರ್ಕದಲ್ಲಿ JDS-BJPಯ 30ಕ್ಕೂ ಹೆಚ್ಚು ಶಾಸಕರು
ಸದ್ಯ ಇಡೀ ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬದಲಾವಣೆಯದ್ದೇ ಸುದ್ದಿ. ಕಳೆದೊಂದು ವಾರದಿಂದ ಬಿಜೆಪಿ ನಾಯಕರು ದಿನ ಬೆಳಗಾದರೆ ಸಿಎಂ ಬದಲಾವಣೆ ಬಗ್ಗೆ ಧ್ವನಿ ಎತ್ತುತ್ತಲೇ ಇದ್ದಾರೆ....
Read moreDetails