ಕಾರ್ಮಿಕರೊಂದಿಗೆ ಬಂಗಲೆಗೆ ಬಣ್ಣ ಬಳಿದು, ಮಡಿಕೆ ತಯಾರಿಸಿದ ರಾಹುಲ್ ಗಾಂಧಿ;
ಹೊಸದಿಲ್ಲಿ:ಲೋಕಸಭೆಯ ವಿಪಕ್ಷ ನಾಯಕ, ಕಾಂಗ್ರೆಸ್ (Congress) ಮುಖಂಡ ರಾಹುಲ್ ಗಾಂಧಿ (Rahul Gandhi) ಅವರು ಸರಳತೆ ಮೆರೆಯುವ ಮೂಲಕ ಮತ್ತೊಮ್ಮೆ ನೆಟ್ಟಿಗರ ಮನ ಗೆದ್ದಿದ್ದಾರೆ. ದೀಪಾವಳಿ ಪ್ರಯುಕ್ತ...
Read moreDetails