Rakesh Poonja - Page 1

36 Posts
0 Comments

ಮೆಹುಲ್ ಚೋಕ್ಸಿ,ಬಾರ್ಬರಾ ಜಾರಬಿಕಾ ಎಂಬ ಸುಂದರಿ, ಹನಿಟ್ರ್ಯಾಪ್ ಮತ್ತು ಅಪಹರಣದ ರೋಚಕ ಕತೆ

ಪಂಜಾಬ್ ನ್ಯಾಷನಲ್ ಬ್ಯಾಂಕ್ ನ 13,500 ಕೋಟಿ ರೂಪಾಯಿಯಷ್ಟು ದೊಡ್ಡ ಹಗರಣದ ಆರೋಪಿ, ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಸದ್ಯ ಭಾರತದಲ್ಲಿ ಅತ್ಯಂತ ಸುದ್ದಿಯಲ್ಲಿರುವ ವ್ಯಕ್ತಿ. ಆತನೀಗ ಸುದ್ದಿಯಲ್ಲಿರುವುದು ಆತನ ಹಗರಣದ ಕಾರಣದಿಂದ ಅಲ್ಲ....

ಕೋವಿಡ್‌ ಎರಡನೇ ಅಲೆ ಮುಗಿದೇ ಹೋಯಿತೇ?

ಜಗತ್ತಿನ ಅನೇಕ ದೇಶಗಳ ಹಾಗೆ ಭಾರತದಲ್ಲೂ ಕೋವಿಡ್ 19 ಅಬ್ಬರಿಸಿ ಬೊಬ್ಬಿರಿದಿದೆ. ಇನ್ನೇನು ಗೆದ್ದೇ ಬಿಟ್ಟೆವು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿ ಸಂಭ್ರಮಿಸುವಷ್ಟರಲ್ಲಿ, ಎರಡನೇ ಅಲೆ ಅಪ್ಪಳಿಸಿ ದೇಶದ ನಾಗರಿಕರನ್ನು ಪೀಡಿಸಿ ಕಂಗೆಡಿಸಿತು. ಹೋದೆಯಾ...

ಕಾಗದದಲ್ಲಿ ವಾಯು ಮಾಲಿನ್ಯ ನಿಯಂತ್ರಿಸುವ ಸರ್ಕಾರಗಳು ಕಾರ್ಯರೂಪಕ್ಕೆ ತರುವುದು ಯಾವಾಗ?

ಕೈಗಾರಿಕೆ, ವಾಹನಗಳ ಬಳಕೆ ಮುಂತಾದ ಮಾನವ ಚಟುವಟಿಕೆ ಹೆಚ್ಚಾದಂತೆಲ್ಲ ಪ್ರಕೃತಿ ಮಾಲಿನ್ಯವೂ ಏರಿಕೆಯಾಗುತ್ತದೆ ಎಂಬುದು ಸತ್ಯವಾದರೂ, ಎಲ್ಲ ದೇಶಗಳಿಗೂ ಎಲ್ಲ ಕಾಲಕ್ಕೂ ಅದು ಅನ್ವಯಿಸುವುದಿಲ್ಲ. ಶತಮಾನಗಳ ಹಿಂದೆ ಬ್ರಿಟನ್, ಅಮೆರಿಕದಂಥ ದೇಶಗಳು ಕೈಗಾರಿಕೆಗಳ ಏರುಮುಖದ ಕಾರಣದಿಂದ...

ಯುದ್ಧಗಳಾದಾಗ ಮನುಷ್ಯರು ಮಾತ್ರ ತೊಂದರೆಗೆ ಸಿಕ್ಕೋದಾ, ಅಲ್ಲಿನ ಪ್ರಾಣಿ ಪಕ್ಷಿಗಳಿಗೇನೂ ಆಗಲ್ವಾ?

ಯುದ್ಧದಿಂದ ಏನೆಲ್ಲ ಹಾನಿಯಾಗುತ್ತದೆ ಎಂಬ ಪ್ರಶ್ನೆಯನ್ನು ಯಾರಿಗಾದರೂ ಕೇಳಿ ನೋಡಿ. ಸಾವಿರಾರು ಮನುಷ್ಯರು ಸಾಯುತ್ತಾರೆ, ಮನೆ ಮಠಗಳು, ಆಸ್ಪತ್ರೆಗಳು, ಸರಕಾರಿ ಹಾಗೂ ಖಾಸಗಿ ಕಟ್ಟಡಗಳು ಹಾನಿಗೀಡಾಗುತ್ತವೆ… ಹೀಗೆ ಉತ್ತರಿಸುವವರ ಪಟ್ಟಿ ಉದ್ದಕ್ಕೆ ಹೋಗುತ್ತದೆ. ಆದರೆ ಅವರ...

ಕನ್ನಡಕ್ಕೆ ಕೆಟ್ಟದ್ದೆಂಬ ಹಣೆಪಟ್ಟಿ ಅಂಟಿಸುವ ಚಟ: ಪದೇಪದೇ ಕನ್ನಡ ಭಾಷೆಗೆ ಏಕೆ ಹೀಗಾಗ್ತಿದೆ ?

“ಕನ್ನಡಿಗರು ನನ್ನನ್ನು ಏಕೆ ಇಷ್ಟು ಪ್ರೀತಿಸುತ್ತಾರೆ, ಅಭಿಮಾನಿಸುತ್ತಾರೆ ಎಂದು ಗೊತ್ತಿಲ್ಲ. ಕನ್ನಡಿಗರ ಪ್ರೀತಿಗೆ ನಾನು ಯಾವತ್ತೂ ಚಿರಋಣಿ. ಮಂದಿನ ಜನ್ಮದಲ್ಲಿ ನಾನು ಕನ್ನಡ ನಾಡಿನಲ್ಲಿ ಜನಿಸಲು ಬಯಸುತ್ತೇನೆ” ಇದು ಭಾರತದ ಗಾಯನ ಕ್ಷೇತ್ರದ ದಂತಕತೆ, ಮೂಲತಃ...

ಹೊಣೆಗಾರಿಕೆ ಮರೆತ ಕೇಂದ್ರದ ಲಸಿಕಾ ನೀತಿಗೆ ಬಿಸಿ ಮುಟ್ಟಿಸುತ್ತಿರುವ ದೇಶದ ನ್ಯಾಯಾಲಯಗಳು

ಕೇಂದ್ರ ಸರಕಾರ ಲಸಿಕಾ ನೀತಿಯ ವಿರುದ್ಧ ಒಂದೆಡೆ ಕೇರಳ ಸರಕಾರ ರಾಜ್ಯದ ಹೈಕೋರ್ಟ್ ನಲ್ಲಿ ಆಕ್ಷೇಪ ಎತ್ತಿದೆ. ಇನ್ನೊಂದೆಡೆ ಸುಪ್ರೀಂ ಕೋರ್ಟ್ ಕೂಡ, ಹಾಲಿ ಇರುವ ಲಸಿಕಾ ನೀತಿಯನ್ನು ಪರಾಮರ್ಶಿಸುವಂತೆ ಕೇಂದ್ರದ ವಿರುದ್ಧ ಚಾಟಿ...

ಕೋವಿಡ್ 2ನೇ ಅಲೆಗೆ ಪ್ರಾಣ ಕಳೆದುಕೊಂಡ ವೈದ್ಯರು 594: ಒಬ್ಬೊಬ್ಬ ವೈದ್ಯರದ್ದೂ ಒಂದೊಂದು ಕಣ್ಣೀರ ಕತೆ

ಪ್ರಕರಣ 1: ಮೊನ್ನೆ ಶನಿವಾರ,ಮೇ 1. ಅಂದು ದಿಲ್ಲಿಯ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಂದಾದ ಬಾತ್ರಾ ಆಸ್ಪತ್ರೆಯಲ್ಲಿ ಸುಮಾರು ಒಂದು ಗಂಟೆ ೨೦ ನಿಮಿಷಗಳ ಕಾಲ ಪೂರೈಸಲಾಗುತ್ತಿದ್ದ ಆಮ್ಲಜನಕ ಖಾಲಿಯಾಗಿ ರೋಗಿಗಳ ಸ್ಥಿತಿಯಲ್ಲಿ ಅಲ್ಲೋಲ ಕಲ್ಲೋಲವಾಯಿತು. ಆಗ ಆ...

‘ಮಾಧ್ಯಮ’ ಸ್ವಾತಂತ್ತ್ಯದ ಹಿನ್ನೆಲೆಯಲ್ಲಿ ‘ದೇಶದ್ರೋಹ’ ಕಾನೂನಿನ ಮರು ವ್ಯಾಖ್ಯಾನದತ್ತ ಹೆಜ್ಜೆಯಿಟ್ಟ ಸುಪ್ರೀಂ

‘ದೇಶದ್ರೋಹ’ ವನ್ನು ಯಾವುದೇ ಸಾರ್ವಭೌಮ ದೇಶವೂ ಸಹಿಸುವುದಿಲ್ಲ. ಹಾಗಂತ ದೇಶದ್ರೋಹವನ್ನು ಸರಕಾರಗಳು ತಮಗೆ ಬೇಕಾದಂತೆ ಬಳಸಿಕೊಳ್ಳುವುದನ್ನು ನ್ಯಾಯಾಲಯವೂ ಸಹಿಸುವುದಿಲ್ಲ. ಪ್ರತಿ ಬಾರಿಯೂ ಸರಕಾರಗಳು ‘ದೇಶದ್ರೋಹ’ ಕಾನೂನನ್ನು ತಮಗೆ ಬೇಕಾದಂತೆ ಬಳಸಿಕೊಳ್ಳಲು ಯತ್ನಿಸಿದಾಗ ದೇಶದ ನ್ಯಾಯಾಲಯಗಳು...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಗಿಗೊಂಡ ಲಾಕ್ಡೌನ್: ಸರಕಾರದ ಸಚಿವರ ನಡುವೆ ಪರ-ವಿರೋಧದ ಸಮರ

ನಿಧಾನವಾಗಿಯಾದರೂ ಕೋವಿಡ್ 19 ನ ಎರಡನೇ ಅಲೆಯ ಆರ್ಭಟ ದೇಶದ ನಾನಾ ಕಡೆ ಕ್ಷೀಣವಾಗಲಾರಂಭಿಸಿದೆ. ಕೆಲವು ರಾಜ್ಯಗಳು ಲಾಕ್ ಡೌನ್ ಮುಂದುವರಿಸದಿರಲು ನಿರ್ಧರಿಸಿವೆ. ಆದರೆ ಕರ್ನಾಟಕ ಬಹುತೇಕ ಜಿಲ್ಲೆಗಳಲ್ಲಿ ಲಾಕ್ ಡೌನ್ ಇನ್ನಷ್ಟು ಬಿಗಿಯಾಗಲಾರಂಭಿಸಿದೆ. ಕೋವಿಡ್...

ಒಂದೂವರೆ ವರ್ಷದಲ್ಲೇ ‘ಕೊರೋನಾ’ ವಿರುದ್ಧ ಗೆಲುವು ಸಾಧ್ಯವಾಗುತ್ತಿದ್ದರೂ 40 ವರ್ಷಗಳಿಂದಲೂ ‘ಏಡ್ಸ್’ ವಿರುದ್ಧದ ಹೋರಾಟದ‍ಲ್ಲಿ ಕೈಸೋಲುತ್ತಿರುವುದೇಕೆ?

ದೇಶವೀಗ ಕೋವಿಡ್ 19 ಎಂಬ ವೈರಸ್ ವಿರುದ್ಧದ ಹೋರಾಟದಲ್ಲಿ ನಿರತವಾಗಿದೆ. ಈಗಾಗಲೇ ಮೂರು ಲಕ್ಷಕ್ಕಿಂತಲೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡು, ತನ್ನ ಕೆನ್ನಾಲಿಗೆಯನ್ನು ಇನ್ನೂ ಚಾಚುತ್ತಿರುವ ರಕ್ತಪಿಪಾಸು ವೈರಸ್ ಗೆ ಅಂತ್ಯ ಕಾಣಿಸಿ, ಕೊರೋನಾ...

Find me on

spot_img

Latest articles

Newsletter

[tdn_block_newsletter_subscribe description=”U3Vic2NyaWJlJTIwdG8lMjBzdGF5JTIwdXBkYXRlZC4=” input_placeholder=”Your email address” btn_text=”Subscribe” tds_newsletter2-image=”753″ tds_newsletter2-image_bg_color=”#c3ecff” tds_newsletter3-input_bar_display=”row” tds_newsletter4-image=”754″ tds_newsletter4-image_bg_color=”#fffbcf” tds_newsletter4-btn_bg_color=”#f3b700″ tds_newsletter4-check_accent=”#f3b700″ tds_newsletter5-tdicon=”tdc-font-fa tdc-font-fa-envelope-o” tds_newsletter5-btn_bg_color=”#000000″ tds_newsletter5-btn_bg_color_hover=”#4db2ec” tds_newsletter5-check_accent=”#000000″ tds_newsletter6-input_bar_display=”row” tds_newsletter6-btn_bg_color=”#da1414″ tds_newsletter6-check_accent=”#da1414″ tds_newsletter7-image=”755″ tds_newsletter7-btn_bg_color=”#1c69ad” tds_newsletter7-check_accent=”#1c69ad” tds_newsletter7-f_title_font_size=”20″ tds_newsletter7-f_title_font_line_height=”28px” tds_newsletter8-input_bar_display=”row” tds_newsletter8-btn_bg_color=”#00649e” tds_newsletter8-btn_bg_color_hover=”#21709e” tds_newsletter8-check_accent=”#00649e” tdc_css=”eyJhbGwiOnsibWFyZ2luLWJvdHRvbSI6IjAiLCJkaXNwbGF5IjoiIn19″ embedded_form_code=”YWN0aW9uJTNEJTIybGlzdC1tYW5hZ2UuY29tJTJGc3Vic2NyaWJlJTIy” tds_newsletter1-f_descr_font_family=”521″ tds_newsletter1-f_input_font_family=”521″ tds_newsletter1-f_btn_font_family=”521″ tds_newsletter1-f_btn_font_transform=”uppercase” tds_newsletter1-f_btn_font_weight=”600″ tds_newsletter1-btn_bg_color=”#dd3333″ descr_space=”eyJhbGwiOiIxNSIsImxhbmRzY2FwZSI6IjExIn0=” tds_newsletter1-input_border_color=”rgba(0,0,0,0.3)” tds_newsletter1-input_border_color_active=”#727277″ tds_newsletter1-f_descr_font_size=”eyJsYW5kc2NhcGUiOiIxMiIsInBvcnRyYWl0IjoiMTIifQ==” tds_newsletter1-f_descr_font_line_height=”1.3″ tds_newsletter1-input_bar_display=”eyJwb3J0cmFpdCI6InJvdyJ9″ tds_newsletter1-input_text_color=”#000000″]
Please follow and like us: