ರಮೇಶ್ ಎಸ್‌.ಆರ್

ರಮೇಶ್ ಎಸ್‌.ಆರ್

ಐಪಿಎಲ್ ನಲ್ಲಿ ಅತೀ ಹೆಚ್ಚು ಬಾರಿ `ಸೊನ್ನೆ’ ದಾಖಲೆ ಬರೆದ ರೋಹಿತ್ ಶರ್ಮ!

ಐಪಿಎಲ್: ಕೊನೆಗೂ ಗೆಲುವಿನ ಖಾತೆ ತೆರೆದ ಮುಂಬೈ ಇಂಡಿಯನ್ಸ್!

ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಬಾರಿಸಿದ ಅರ್ಧಶತಕದ ನೆರವಿನಿಂದ ಮುಂಬೈ ಇಂಡಿಯನ್ಸ್ ಸತತ 8 ಸೋಲುಗಳ ನಂತರ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿದೆ. ಅಹಮದಾಬಾದ್...

ಐಪಿಎಲ್: ಆರ್‌ ಸಿಬಿ ಲಿಫ್ಟ್‌ ಮಾಡಿದ ಕೊಹ್ಲಿ- ರಜತ್‌ ಫಿಫ್ಟಿ

ಐಪಿಎಲ್: ಆರ್‌ ಸಿಬಿ ಲಿಫ್ಟ್‌ ಮಾಡಿದ ಕೊಹ್ಲಿ- ರಜತ್‌ ಫಿಫ್ಟಿ

ರನ್‌ ಬರ ಎದುರಿಸುತ್ತಿದ್ದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಮತ್ತು ರಜತ್‌ ಪಟಿಡರ್‌ ಸಿಡಿಸಿದ ಅರ್ಧಶತಕದ ಹೊರತಾಗಿಯೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಐಪಿಎಲ್‌ ಟಿ-20 ಪಂದ್ಯದಲ್ಲಿ...

ಚೀನಾದ ಶಿಯೋಮಿ ಮೊಬೈಲ್‌ ಕಂಪನಿಯ 5551 ಕೋಟಿ ರೂ. ಆಸ್ತಿ ವಶ

ಚೀನಾದ ಶಿಯೋಮಿ ಮೊಬೈಲ್‌ ಕಂಪನಿಯ 5551 ಕೋಟಿ ರೂ. ಆಸ್ತಿ ವಶ

ಚೀನಾದ ಸ್ಮಾರ್ಟ್‌ ಫೋನ್‌ ಕಂಪನಿ ದೈತ್ಯ ಕ್ಸಿಯೊಮಿಯ 5551 ಕೋಟಿ ರೂ. ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ. ವಿದೇಶೀ ವಿನಿಮಯ ನಿರ್ವಹಣಾ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ...

ಬಾಲಿವುಡ್‌ ನಟಿ ಜಾಕ್ವಲಿನ್‌ ಫರ್ನಾಂಡೀಸ್‌ ಗೆ ಸೇರಿದ 7 ಕೋಟಿ ಆಸ್ತಿ ಜಫ್ತಿ

ಬಾಲಿವುಡ್‌ ನಟಿ ಜಾಕ್ವಲಿನ್‌ ಫರ್ನಾಂಡೀಸ್‌ ಗೆ ಸೇರಿದ 7 ಕೋಟಿ ಆಸ್ತಿ ಜಫ್ತಿ

ಬಾಲಿವುಡ್‌ ನಟಿ ಜಾಕ್ವಲಿನ್‌ ಫೆರ್ನಾಂಡೀಸ್‌ ಗೆ ಸೇರಿದ 7.27 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಜಫ್ತಿ ಮಾಡಿದೆ. ಕಾನ್‌ ಮ್ಯಾನ್‌ ಸುಕೇಶ್‌ ಚಂದ್ರಶೇಖರ್‌ ವಿರುದ್ಧದ...

ಐಪಿಎಲ್: ಪಂಜಾಬ್ ಗೆ ಲಗಾಮು ಹಾಕಿದ ಲಕ್ನೋಗೆ ಸುಲಭ ಗೆಲುವು

ಐಪಿಎಲ್: ಪಂಜಾಬ್ ಗೆ ಲಗಾಮು ಹಾಕಿದ ಲಕ್ನೋಗೆ ಸುಲಭ ಗೆಲುವು

ಬೌಲರ್ ಗಳ ಸಂಘಟಿತ ಪ್ರದರ್ಶನದ ನೆರವಿನಿಂದ ಲಕ್ನೋ ಸೂಪರ್ ಗೈಂಟ್ಸ್ 20 ರನ್ ಗಳಿಂದ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಪ್ಲೇ ಆಫ್...

ಕಲ್ಲಿದ್ದಲು ತುರ್ತು ಸಾಗಾಟಕ್ಕೆ 42 ಪ್ರಯಾಣಿಕರ ರೈಲುಗಳು ರದ್ದು!

ಕಲ್ಲಿದ್ದಲು ತುರ್ತು ಸಾಗಾಟಕ್ಕೆ 42 ಪ್ರಯಾಣಿಕರ ರೈಲುಗಳು ರದ್ದು!

ದೇಶದಲ್ಲಿ ಕಲ್ಲಿದ್ದಲು ಅಭಾವದ ಹಿನ್ನೆಲೆಯಲ್ಲಿ ತುರ್ತು ಪೂರೈಕೆಗಾಗಿ 42 ಪ್ರಯಾಣಿಕರ ರೈಲುಗಳನ್ನು ರದ್ದುಗೊಳಿಸಿ ಕಲ್ಲಿದ್ದಲು ತುಂಬಿದ ರೈಲು ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ದೇಶದಲ್ಲಿ ಬಿಸಿಲು ಪ್ರಮಾಣ ಹೆಚ್ಚಾಗಿರುವುದರಿಂದ...

ಡೆಲ್ಲಿ ಕ್ಯಾಪಿಟಲ್ಸ್ ಗೆಲುವಿಗೆ ಕುಲ`ದೀಪ’: ಕೆಕೆಆರ್ ಗೆ 4 ವಿಕೆಟ್ ಆಘಾತ

ಡೆಲ್ಲಿ ಕ್ಯಾಪಿಟಲ್ಸ್ ಗೆಲುವಿಗೆ ಕುಲ`ದೀಪ’: ಕೆಕೆಆರ್ ಗೆ 4 ವಿಕೆಟ್ ಆಘಾತ

ಸ್ಪಿನ್ನರ್ ಕುಲದೀಪ್ ಯಾದವ್ ಮಾರಕ ದಾಳಿ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ 4 ವಿಕೆಟ್ ಗಳಿಂದ ಐಪಿಎಲ್ ಟಿ-20 ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಸೋಲಿಸಿದೆ....

ಶಾಸ್ತ್ರೀಯ ,  ಮೆಲೋಡಿ ಮ್ಯೂಸಿಕ್ ಪ್ರಿಯರ ಗಮನ ಸೆಳೆಯುತ್ತಿದೆ ‘ಮನಸ್ಮಿತ’ ಹಾಡುಗಳು

ಶಾಸ್ತ್ರೀಯ , ಮೆಲೋಡಿ ಮ್ಯೂಸಿಕ್ ಪ್ರಿಯರ ಗಮನ ಸೆಳೆಯುತ್ತಿದೆ ‘ಮನಸ್ಮಿತ’ ಹಾಡುಗಳು

ಸ್ಯಾಂಡಲ್ ವುಡ್ ನಲ್ಲಿ ಸಂಗೀತ ಮೂಲಕ ಮೋಡಿ ಮಾಡಲು ಬರುತ್ತಿದೆ ಮ್ಯೂಸಿಕ್ ಬೇಸ್ಡ್ ಲವ್ ಸ್ಟೋರಿ ಸಿನಿಮಾ ಮನಸ್ವಿತ… ಸುಮಾರು ವರ್ಷಗಳ ನಂತರ ಮ್ಯೂಸಿಕಲ್ ಲವ್ ಸ್ಟೋರಿ...

ಹಿಂದಿಗೆ ಯಾಕೆ ಡಬ್ಬಿಂಗ್‌ ಮಾಡುತ್ತೀರಿ: ಸುದೀಪ್‌ ಗೆ ಅಜಯ್‌ ದೇವಗನ್‌ ಟಾಂಗ್‌

ಹಿಂದಿಗೆ ಯಾಕೆ ಡಬ್ಬಿಂಗ್‌ ಮಾಡುತ್ತೀರಿ: ಸುದೀಪ್‌ ಗೆ ಅಜಯ್‌ ದೇವಗನ್‌ ಟಾಂಗ್‌

ನಿಮ್ಮ ಚಿತ್ರಗಳನ್ನು ಹಿಂದಿಯಲ್ಲಿ ಯಾಕೆ ಬಿಡುಗಡೆ ಮಾಡುತ್ತೀರಿ? ಯಾಕೆ ಹಿಂದಿಗೆ ಡಬ್ಬಿಂಗ್‌ ಮಾಡಿ ಬಿಡುತ್ತೀರಿ ಎಂದು ಬಾಲಿವುಡ್‌ ನಟ ಅಜಯ್‌ ದೇವಗನ್‌ ಸ್ಯಾಂಡಲ್‌ ವುಡ್‌ ಸ್ಟಾರ್‌ ನಟ...

ಬೆಲೆ ಏರಿಕೆ ಖಂಡಿಸಿ ಪ್ರತಿಭಟಿಸಲು ಕಾಂಗ್ರೆಸ್ ಗೆ ನೈತಿಕ ಹಕ್ಕಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ

ಪ್ರತಿದಿನ 30,000 ಕೊರೊನಾ ಪರೀಕ್ಷೆ: ಸಿಎಂ ಬೊಮ್ಮಾಯಿ

ಕೊರೊನಾ ನಾಲ್ಕನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರತಿದಿನ ಪರೀಕ್ಷೆ ಪ್ರಮಾಣವನ್ನು 30 ಸಾವಿರಕ್ಕೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ...

Page 14 of 23 1 13 14 15 23