ಮಧ್ಯಪ್ರದೇಶ ಸೀಟು ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್-ಎಸ್‌ಪಿ ನಡುವೆ ಬಿಕ್ಕಟ್ಟು: ಮೈತ್ರಿಕೂಟಕ್ಕೆ ಬೀಳಲಿದ್ಯಾ ಪೆಟ್ಟು?
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಗುರುವಾರ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ನೊಂದಿಗೆ ಸೀಟು ಹಂಚಿಕೆ ಮಾತುಕತೆ ಅಂತ್ಯಗೊಳ್ಳುವ ಸೂಚನೆ ನೀಡಿದ್ದು, ತಮ್ಮ ಪಕ್ಷವನ್ನು ಕಾಂಗ್ರೆಸ್...