ಪ್ರಶಾಂತ್ ಕಿಶೋರ್ ಬಿಹಾರವನ್ನೇ ಪ್ರಯೋಗಶಾಲೆ ಮಾಡಿಕೊಂಡಿದ್ದೇಕೆ?
ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಚುನಾವಣಾ ತಂತ್ರಗಾರಿಕೆಗಷ್ಟೇ ಸೀಮಿತವಾದವರಲ್ಲ. ರಾಜಕೀಯ ಮಹತ್ವಾಕಾಂಕ್ಷೆಯುಳ್ಳವರು. ರಾಷ್ಟ್ರ ರಾಜಕಾರಣದ ಪಡಸಾಲೆಯಲ್ಲಿ ತಮ್ಮ ಪಡಿಹಚ್ಚು ಹೊತ್ತಬೇಕೆಂದು ಪರಿಪರಿ ಪ್ರಯತ್ನಪಟ್ಟವರು. ತನಗೆ ಬಿಜೆಪಿಯಲ್ಲಿ Space...