• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಿತ್ರದುರ್ಗ: ಡ್ರಂಕ್‌&ಡ್ರೈವ್‌ ತಪಾಸಣೆ ವೇಳೆ ಬೆಂಕಿ ಹಚ್ಚಿಕೊಂಡ ಆಟೋ ಚಾಲಕ

ಪ್ರತಿಧ್ವನಿ by ಪ್ರತಿಧ್ವನಿ
November 23, 2025
in Top Story, ಕರ್ನಾಟಕ
0
ಚಿತ್ರದುರ್ಗ: ಡ್ರಂಕ್‌&ಡ್ರೈವ್‌ ತಪಾಸಣೆ ವೇಳೆ ಬೆಂಕಿ ಹಚ್ಚಿಕೊಂಡ ಆಟೋ ಚಾಲಕ
Share on WhatsAppShare on FacebookShare on Telegram

ಚಿತ್ರದುರ್ಗ: ಕುಡಿದ ಮತ್ತಿನಲ್ಲಿ ಆಟೋ ಚಾಲಕನೊಬ್ಬ ಪೊಲೀಸ್ ತಪಾಸಣೆ ವೇಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗ ಜಿಲ್ಲೆಯ ಮಹಾತ್ಮ ಗಾಂಧಿ ವೃತ್ತದ ಬಳಿ ನಡೆದಿದೆ. ಮಾಳಪ್ಪನಹಟ್ಟಿಯ ತಿಪ್ಪೇಸ್ವಾಮಿ ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ ಎಂದು ಗುರುತಿಸಲಾಗಿದೆ.

ADVERTISEMENT
30 ತಿಂಗಳು ಆದ್ಮೇಲೆ ಬಿಡ್ತಿನಿ ಅಂತ DK Suresh DKSಗೆ Siddaramaiah ಮಾತು ಕೊಟ್ಟವ್ರೆ ಎಂದ H Vishwanath

ಶನಿವಾರ ರಾತ್ರಿ ಮಹಾತ್ಮ ಗಾಂಧಿ ವೃತ್ತದ ಬಳಿ ಪೊಲೀಸರು ಡ್ರಂಕ್‌&ಡ್ರೈವ್‌ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಬಂದ ತಿಪ್ಪೇಸ್ವಾಮಿಗೂ ತಪಾಸಣೆ ಮಾಡಲು ಹೇಳಿದ್ದಾರೆ. ಪೊಲೀಸರ ತಪಾಸಣೆಗೆ ನಿರಾಕರಿಸಿದ ಆಟೋ ಚಾಲಕ ವಾಗ್ವಾದಕ್ಕಿಳಿದ್ದಿದ್ದಾನೆ. ಈ ವೇಳೆ ಪೊಲೀಸರು 500 ರೂಪಾಯಿ ದಂಡ ಕಟ್ಟುವಂತೆ ಹೇಳಿದ್ದಾರೆ ಎನ್ನಲಾಗಿದೆ.

ಇದರಿಂದ ಸಿಟ್ಟಿಗೆದ್ದ ತಿಪ್ಪೇಸ್ವಾಮಿ ಏಕಾಏಕಿ ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಕೂಡಲೇ ಸ್ಥಳೀಯರು ಆತನನ್ನು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯಲ್ಲಿ ಆಟೋ ಚಾಲಕ ತಿಪ್ಪೇಸ್ವಾಮಿ ದೇಹದ ಶೇ.50ರಷ್ಟು ಭಾಗ ಸುಟ್ಟು ಹೋಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

CM Siddaramaiah : ವೇದಿಕೆಯಲ್ಲೇ ಡಿಕೆಶಿ ಆಸೆಗೆ ಉತ್ತರ ಕೊಟ್ರಾ ಸಿದ್ದರಾಮಯ್ಯ #pratidhvani

ಇನ್ನು ತಿಪ್ಪೇಸ್ವಾಮಿ ಕುಡಿದ ಮತ್ತಿನಲ್ಲಿ ಆಟೋ ಚಲಾಯಿಸುತ್ತಿದ್ದ ಏನ್ನುವ ಆರೋಪ ಒಂದೆಡೆಯಾದರೆ, ಪೊಲೀಸರು ಆತನ ಕಾಲರ್ ಹಿಡಿದು ಕಿರುಕುಳ ನೀಡಿದ್ದಾರೆ ಎನ್ನುವ ಆರೋಪ ಮತ್ತೊಂದೆಡೆ ಕೇಳಿಬರುತ್ತಿದೆ.

Tags: ChitradurgaDrunk and Drivefire accidentKarnatakaPolice
Previous Post

ʼನಾನು ಯಾವಾಗಲೂ ರೇಸ್‌ನಲ್ಲಿ ಇರುತ್ತೇನೆʼ: ಸಿಎಂ ಕುರ್ಚಿ ಫೈಟ್‌ಗೆ ಮತ್ತೊಬ್ಬರ ಎಂಟ್ರಿ..!

Next Post

ಅಪರಾಧ ಚಟುವಟಿಕೆಯಲ್ಲಿ ಪೊಲೀಸರು: ಗೃಹ ಸಚಿವರ ಬಿಗ್ ವಾರ್ನ್

Related Posts

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?
Top Story

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

by ಪ್ರತಿಧ್ವನಿ
April 21, 2026
0

ಬೆಂಗಳೂರು : ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲು ಅಂಕಗಳನ್ನು ನೀಡಬೇಕು ಎಂಬ ಹೈಕೋರ್ಟ್ ಆದೇಶದ ವಿಚಾರದಲ್ಲಿ ಮಹತ್ವದ...

Read moreDetails
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

April 20, 2026
Next Post
ಅಪರಾಧ ಚಟುವಟಿಕೆಯಲ್ಲಿ ಪೊಲೀಸರು: ಗೃಹ ಸಚಿವರ ಬಿಗ್ ವಾರ್ನ್

ಅಪರಾಧ ಚಟುವಟಿಕೆಯಲ್ಲಿ ಪೊಲೀಸರು: ಗೃಹ ಸಚಿವರ ಬಿಗ್ ವಾರ್ನ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!