• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆಟೋ ಎಲ್‌ಪಿಜಿ ಕೊರತೆ: ಕೆಂಗೇರಿ ಸ್ಯಾಟಲೈಟ್ ಟೌನ್‌ನಲ್ಲಿ ಬೆಳಗ್ಗಿನ ಜಾವದಿಂದಲೇ ಆಟೋ ಚಾಲಕರ ಸಾಲು

ಪ್ರತಿಧ್ವನಿ by ಪ್ರತಿಧ್ವನಿ
April 3, 2026
in Top Story
0
ಆಟೋ ಎಲ್‌ಪಿಜಿ ಕೊರತೆ: ಕೆಂಗೇರಿ ಸ್ಯಾಟಲೈಟ್ ಟೌನ್‌ನಲ್ಲಿ ಬೆಳಗ್ಗಿನ ಜಾವದಿಂದಲೇ ಆಟೋ ಚಾಲಕರ ಸಾಲು
Share on WhatsAppShare on FacebookShare on Telegram

ಬೆಂಗಳೂರು, ಏಪ್ರಿಲ್ 03,

ADVERTISEMENT

ರಾಜ್ಯದಲ್ಲಿ ಆಟೋ ಎಲ್‌ಪಿಜಿ (LPG) ಅನಿಲದ ಕೊರತೆ ತೀವ್ರವಾಗುತ್ತಿರುವ ಹಿನ್ನೆಲೆ, ರಾಜಧಾನಿ ಬೆಂಗಳೂರಿನ ಕೆಂಗೇರಿ ಸ್ಯಾಟಲೈಟ್ ಟೌನ್‌ನಲ್ಲಿ ಶುಕ್ರವಾರ ಬೆಳಗ್ಗಿನ ಜಾವದಿಂದಲೇ ಆಟೋ ರಿಕ್ಷಾಗಳ ಉದ್ದನೆಯ ಸಾಲು ಕಾಣಿಸಿಕೊಂಡಿತು.

Tejashwi Yadav : ನಿಮಗೆ ಭಯವಾಗಿದ್ದರೆ ಆ ವ್ಯಕ್ತಿಯ ಹೆಸರು ಲಾಲು ಪ್ರಸಾದ್ ಯಾದವ್..! #pmmodi #laluprasadyadav

ಅನಿಲ ಭರ್ತಿಗಾಗಿ ಚಾಲಕರು ಮುಂಜಾನೆಲೇ ಬಂದು ಪಂಪ್‌ಗಳ ಬಳಿ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ದಿನನಿತ್ಯದ ಉದ್ಯೋಗಕ್ಕೆ ಅವಲಂಬಿತವಾಗಿರುವ ಆಟೋ ಚಾಲಕರು, ಅನಿಲ ಸಿಗದ ಕಾರಣ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲವರು ರಾತ್ರಿ ಹೊತ್ತಿನಿಂದಲೇ ವಾಹನಗಳನ್ನು ಸಾಲಿನಲ್ಲಿ ನಿಲ್ಲಿಸಿ ತಮ್ಮ ಸರತಿಗಾಗಿ ಕಾಯುತ್ತಿರುವ ದೃಶ್ಯ ಕಂಡುಬಂದಿದೆ.

Davangere By Election: ದಾವಣಗೆರೆ ದಕ್ಷಿಣ ಹ‍ಳ್ಳಿಗಳ ಜನ ಏನಂತಾರೆ..! #pratidhvani

ಆಟೋ ಎಲ್‌ಪಿಜಿ ಸರಬರಾಜಿನಲ್ಲಿ ಉಂಟಾದ ವ್ಯತ್ಯಯದಿಂದ ಚಾಲಕರ ಆದಾಯಕ್ಕೂ ಹೊಡೆತ ಬಿದ್ದಿದ್ದು, ಪ್ರಯಾಣಿಕರಿಗೂ ತೊಂದರೆ ಉಂಟಾಗುತ್ತಿದೆ. ಅನಿಲ ಕೊರತೆಯನ್ನು ತಕ್ಷಣ ಪರಿಹರಿಸುವಂತೆ ಚಾಲಕರು ಸರ್ಕಾರವನ್ನು ಆಗ್ರಹಿಸಿದ್ದಾರೆ.

M Lakshman on Davangere By Election: ವಿಜಯೇಂದ್ರ ವಿರುದ್ಧ ಗುಡುಗಿದ ಎಂ. ಲಕ್ಷ್ಮಣ್..! #pratidhvani

ಸಂಬಂಧಿತ ಅಧಿಕಾರಿಗಳು ಸಮಸ್ಯೆಯನ್ನು ಪರಿಹರಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರೂ, ಸ್ಥಿತಿ ಇನ್ನೂ ಸಾಮಾನ್ಯವಾಗಿಲ್ಲ. ಈ ನಡುವೆ, ಅನಿಲ ಲಭ್ಯತೆ ಸುಧಾರಿಸುವವರೆಗೆ ಚಾಲಕರು ಸಂಕಷ್ಟವನ್ನು ಎದುರಿಸಬೇಕಾದ ಪರಿಸ್ಥಿತಿ ಮುಂದುವರಿದಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: Auto driversbangalore trafficbengaluru newsBreaking NewsCommuter ProblemsDrivers ProtestFuel CrisisFuel Supply Issueindia newskarnataka newsKengeri Satellite TownLPG ScarcitypratidavaniPublic Transport IssuesUrban Transport
Previous Post

ತಮಿಳುನಾಡು ಚುನಾವಣೆಗೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಅಣ್ಣ ಮಲೈಗೆ ಶಾಕ್!

Next Post

ನಾಳೆ ಬೆಂಗಳೂರು ಟ್ರಾಫಿಕ್ ಬದಲಾವಣೆ: ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ!

Related Posts

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !
Top Story

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

by ಪ್ರತಿಧ್ವನಿ
May 25, 2026
0

ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಚಿತ್ರದ ಟೀಸರ್ ಬಿಡುಗಡೆಯಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಕೆಲವರು ಟೀಸರ್‌ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರೆ, ಇನ್ನೂ ಕೆಲವರು ಚಿತ್ರದ...

Read moreDetails
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
Next Post
ನಾಳೆ ಬೆಂಗಳೂರು ಟ್ರಾಫಿಕ್ ಬದಲಾವಣೆ: ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ!

ನಾಳೆ ಬೆಂಗಳೂರು ಟ್ರಾಫಿಕ್ ಬದಲಾವಣೆ: ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada