• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ಕರೋನಾ ಎಫೆಕ್ಟ್: ತನ್ನ ನಾಗರಿಕರಿಗೆ ಭಾರತಕ್ಕೆ ಹೋಗಬೇಡಿ ಎನ್ನುತ್ತಿದೆ ಅಮೇರಿಕಾ

by
April 22, 2021
in ವಿದೇಶ
0
ಕರೋನಾ ಎಫೆಕ್ಟ್: ತನ್ನ ನಾಗರಿಕರಿಗೆ ಭಾರತಕ್ಕೆ ಹೋಗಬೇಡಿ ಎನ್ನುತ್ತಿದೆ ಅಮೇರಿಕಾ
Share on WhatsAppShare on FacebookShare on Telegram

ಭಾರತದಲ್ಲಿ ಗಣನೀಯವಾಗಿ ಹೆಚ್ಚುತ್ತಿರುವ ಕರೋನಾ ವೈರಸ್ ಪ್ರಕರಣಗಳಿಂದ ಗಾಬರಿಗೊಂಡಿರುವ ಅಮೆರಿಕ ತನ್ನ ನಾಗರೀಕರಿಗೆ ಭಾರತಕ್ಕೆ ಪ್ರಯಾಣಿಸದಂತೆ ಮುನ್ನೆಚ್ಚರಿಕೆ ಸಲಹೆ ನೀಡಿದೆ.

ADVERTISEMENT

ಭಾರತದಲ್ಲಿ ಎಲ್ಲೆಡೆ ಕರೊನ ಹರಡುತ್ತಿದ್ದು ಅಮೆರಿಕದ ಕಾಯಿಲೆ ನಿಯಂತ್ರಣ ಮಂಡಳಿ ಈ ರೋಗ ಹರಡುವುದನ್ನು ತಡೆಗಟ್ಟಲು ತನ್ನ ದೇಶವಾಸಿಗಳು ಭಾರತಕ್ಕೆ ಪ್ರಯಾಣಿಸುವುದನ್ನು ತಪ್ಪಿಸಲು ಸೂಚಿಸಲಾಗಿದೆ. ಭಾರತದಲ್ಲಿ ಕರೋನಾದ ಎರಡನೇ ತರಂಗದಿಂದಾಗಿ, ಸೋಂಕಿತರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. “ದಿ ಲ್ಯಾನ್ಸೆಟ್” ಎಂಬ ವೈದ್ಯಕೀಯ ಜರ್ನಲ್ ನಲ್ಲಿ ಪ್ರಕಟವಾದ ಅಧ್ಯಯನವು “ಮುಂದಿನ ದಿನಗಳಲ್ಲಿ ಭಾರತದಲ್ಲಿ ಸೋಂಕಿನ ವೇಗ ಇನ್ನೂ ಹೆಚ್ಚಾಗಲಿದೆ” ಎಂದು ತಿಳಿಸಿದೆ.

ಪೂರ್ಣಪ್ರಮಾಣದ ಲಸಿಕೆ ಪಡೆದುಕೊಂಡಿರುವವರಿಗೂ ಈ ಎರಡನೇ ಅಲೆ ತೊಂದರೆ ಉಂಟು ಮಾಡಬಹುದು ಆಗಾಗಿ ಸದ್ಯದ ಪರಿಸ್ಥಿತಿಯಲ್ಲಿ ಭಾರತಕ್ಕೆ ಹೋಗದೆ ಇರುವುದು ಸೂಕ್ತ ಎಂದು ಅಮೇರಿಕಾ ತನ್ನ ದೇಶವಾಸಿಗಳಿಗೆ ಸೂಚಿಸಿದೆ.

ಭಾರತಕ್ಕೆ ಹೋಗಲೇ ಬೇಕು, ನಾವು ಹೋಗುವುದು ಮುಖ್ಯ ಎನ್ನುವವರು ಸಂಪೂರ್ಣ ಕರೋನಾ ಲಸಿಕೆ ತೆಗೆದುಕೊಂಡು ತೆರಳಬೇಕಾಗಿ ಅಮೇರಿಕಾ ಸಿಡಿಸಿ ತಿಳಿಸಿದೆ. ಆದಷ್ಟು ಬೇಗ ದೇಶದ ಎಲ್ಲರಿಗೂ ಲಸಿಕೆ ನೀಡಲು ಅಮೇರಿಕಾ ಬಯಸಿದೆ.

ಈಗಾಗಲೇ ಇಂಗ್ಲೆಂಡ್ ಸಹಿತ ಹಲವು ರಾಷ್ಟ್ರಗಳು ಭಾರತಕ್ಕೆ ವಿಮಾನ ಸಂಚಾರ ನಿರ್ಬಂಧಿಸಿದ್ದು, ಪ್ರಯಾಣ ನಿಷೇಧಿಸಿವೆ. ಹಾಂಗ್ ಕಾಂಗ್ ಏಪ್ರಿಲ್ 20 ರಿಂದ ಮೇ 3 ರವರೆಗೆ ಭಾರತಕ್ಕೆ ಮತ್ತು ಹೊರಗಿನ ವಿಮಾನಗಳನ್ನು ರದ್ದುಗೊಳಿಸಿದೆ. ಭಾರತದಿಂದ ಪ್ರಯಾಣಿಕರ ಆಗಮನವನ್ನು ಎರಡು ವಾರಗಳವರೆಗೆ ನಿಷೇಧಿಸಲು ಪಾಕಿಸ್ತಾನ ನಿರ್ಧರಿಸಿದೆ. ಪ್ರಯಾಣಕ್ಕೆ ಸಂಬಂಧಿಸಿದಂತೆ ಬ್ರಿಟನ್ ಕೂಡ ಭಾರತವನ್ನು ಕೆಂಪು ಪಟ್ಟಿಗೆ ಸೇರಿಸಿದೆ. ಭಾರತಕ್ಕೆ ಎಲ್ಲ ರೀತಿಯ ಸಂಚಾರವನ್ನು ರದ್ದುಪಡಿಸಿದೆ. ಭಾರತದಿಂದ ಮರಳುವ ಬ್ರಿಟನ್ನ ಎಲ್ಲ ಪ್ರಯಾಣಿಕರಿಗೆ 10 ದಿನದ ಹೋಟೆಲ್ ನಲ್ಲಿ ಕ್ವಾರಂಟೈನ್ ಕಡ್ಡಾಯಗೊಳಿಸಿದೆ.

Previous Post

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕರೋನಾ ಪಾಸಿಟಿವ್

Next Post

ಸಾರಿಗೆ ನೌಕಕರು ಮುಷ್ಕರ ಕೈ ಬಿಟ್ಟು ಸೇವೆಗೆ ಹಾಜರಾಗುವಂತೆ ಹೈಕೋರ್ಟ್‌ ಸೂಚನೆ

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ವಿದೇಶ

ಅಮೆರಿಕದ ಹೊಸ ಮಸೂದೆಯಿಂದ ಭಾರತೀಯರಿಗೆ ಆತಂಕ ಹೆಚ್ಚಳ

by ಪ್ರತಿಧ್ವನಿ
April 27, 2026
0

 ಅಮೆರಿಕದಲ್ಲಿ H-1B ವೀಸಾ ನೀತಿಯನ್ನು ಕಠಿಣಗೊಳಿಸುವ ನಿಟ್ಟಿನಲ್ಲಿ ರಿಪಬ್ಲಿಕನ್ ಶಾಸಕರ ಗುಂಪೊಂದು ಹೊಸ ಮಸೂದೆಯನ್ನು ಮಂಡಿಸಿದ್ದು, ಇದು ವಿದೇಶಿ ಉದ್ಯೋಗಿಗಳ, ವಿಶೇಷವಾಗಿ ಭಾರತೀಯರ ನಡುವೆ ಆತಂಕವನ್ನು ಹೆಚ್ಚಿಸಿದೆ.ಅರಿಜೋನಾ...

Read moreDetails
ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

April 27, 2026
ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

April 25, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಭಾರತ-ಚೀನಾವನ್ನು ಅವಹೇಳನ ಮಾಡಿದ ಪೋಸ್ಟ್ ರೀಶೇರ್: ಟ್ರಂಪ್ ವಿರುದ್ಧ ಹೊಸ ವಿವಾದ

April 23, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
Next Post
ಸಾರಿಗೆ ನೌಕಕರು ಮುಷ್ಕರ ಕೈ ಬಿಟ್ಟು ಸೇವೆಗೆ ಹಾಜರಾಗುವಂತೆ ಹೈಕೋರ್ಟ್‌ ಸೂಚನೆ

ಸಾರಿಗೆ ನೌಕಕರು ಮುಷ್ಕರ ಕೈ ಬಿಟ್ಟು ಸೇವೆಗೆ ಹಾಜರಾಗುವಂತೆ ಹೈಕೋರ್ಟ್‌ ಸೂಚನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada