• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್​​ ಬಳಕೆ ಮಾಡದಂತೆ ಜಾಗೃತಿ ಕಾರ್ಯಕ್ರಮ : ಪಾಲಿಕೆ ಸಿಬ್ಬಂದಿ ಸಾಥ್​

Any Mind by Any Mind
June 13, 2023
in ಕರ್ನಾಟಕ
0
ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್​​ ಬಳಕೆ ಮಾಡದಂತೆ ಜಾಗೃತಿ ಕಾರ್ಯಕ್ರಮ : ಪಾಲಿಕೆ ಸಿಬ್ಬಂದಿ ಸಾಥ್​
Share on WhatsAppShare on FacebookShare on Telegram

ಮೈಸೂರು : ಸಾಂಸ್ಕೃತಿಕ ನಗರಿಯನ್ನ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ಪರಿಸರ ಸ್ನೇಹಿ ತಂಡ ಹಾಗೂ ಕೆ.ಎಂ.ಪಿ.ಕೆ.ಟ್ರಸ್ಟ್ ಸಂಘಟನೆಗಳು ಜಾಗೃತಿ ಅಭಿಯಾನ ಕೈಗೊಂಡಿದೆ.ಈಗಾಗಲೇ ಹಲವೆಡೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿರುವ ಸಂಘಟನೆ ಇಂದು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದೆ.ಮೆಟ್ಟಿಲು ಮೂಲಕ ಚಾಮುಂಡಿ ಬೆಟ್ಟಕ್ಕೆ ತೆರಳುವ ಭಕ್ತರಿಗೆ ಬಟ್ಟೆ ಬ್ಯಾಗ್ ವಿತರಿಸುವ ಮೂಲಕ ಪ್ಲಾಸ್ಟಿಕ್ ಬಳಕೆ ತ್ಯಜಿಸುವಂತೆ ಜಾಗೃತಿ ಮೂಡಿಸಿದ್ದಾರೆ.ಪ್ಲಾಸ್ಟಿಕ್ ಬಿಡಿ…ಬಟ್ಟೆ ಬ್ಯಾಗ್ ಹಿಡಿ ಎಂಬ ಸಂದೇಶ ಸಾರುವ ಭಿತ್ತಿ ಚಿತ್ರಗಳನ್ನ ಪ್ರದರ್ಶಿಸುತ್ತಾ ಭಕ್ತರಿಗೆ ಬಟ್ಟೆ ಬ್ಯಾಗ್ ಗಳನ್ನ ವಿತರಿಸಿ ಪರಿಸರ ಸಂರಕ್ಷಣೆಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಎಂಬ ಘೋಷಣೆ ಕೂಗಿ ಅರಿವು ಮೂಡಿಸಿದ್ದಾರೆ.ಪರಿಸರ ಸ್ನೇಹಿ ತಂಡ ಹಾಗೂ ಕೆ.ಎಂ.ಪಿ.ಕೆ.ಟ್ರಸ್ಟ್ ನ ಜಾಗೃತಿ ಕಾರ್ಯಕ್ರಮಕ್ಕೆ ಪಾಲಿಕೆ ಅಧಿಕಾರಿಗಳು ಸಹ ಕೈ ಜೋಡಿಸಿದರು

ADVERTISEMENT

ಕಾರ್ಯಕ್ರಮ ಉದ್ದೇಶಿಸಿ ಮೈಸೂರು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಗಿರೀಶ್ ಮಾತನಾಡಿ ಚಾಮುಂಡಿ ಬೆಟ್ಟದ ಪರಿಸರ ರಕ್ಷಿಸಲು ಸಂಪೂರ್ಣ ಪ್ಲಾಸ್ಟಿಕ್ ನಿಷೇಧ ವಲಯಕ್ಕೆ ನಾಗರೀಕರು ಕೈಜೋಡಿಸಬೇಕಿದೆ, ಮನೆಯಿಂದಲೇ ಪ್ಲಾಸ್ಟಿಕ್ ಬಳಕೆ ತರದ ಹಾಗೇ ಸಾರ್ವಜನಿಕರು ಮುಂದಾಗಬೇಕು ಸರ್ಕಾರದ ನಿಯಮವನ್ನ ಪಾಲಿಸದೇ ಪ್ಲಾಸ್ಟಿಕ್ ಬಳಸಿದರೆ ದಂಡವಿಧಿಸಲಾಗುತ್ತದೆ, ಆಷಾಡ ಮಾಸದಲ್ಲಿ ಚಾಮುಂಡಿ ಬೆಟ್ಟದ ಪರಿಸರ ರಕ್ಷಣೆಗೆ ಸಾಮಾಜಿಕ ಸಂಘ ಸಂಸ್ಥೆಗಳು ಕೈಜೋಡಿಸಿರುವುದು ಶ್ಲಾಘನೀಯ, ಮುಂದಿನ‌ ದಿನದಲ್ಲಿ ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ತಡೆಗಟ್ಟಲು ತಿರುಪತಿ ಗೋಪಾಲಸ್ವಾಮಿ ಬೆಟ್ಟದ ಮಾದರಿಯಲ್ಲಿ ತಪಾಸಣ ಕೇಂದ್ರ ರಚಿಸಲು ಚಿಂತನೆಯಿದೆ ಎಂದರು

ಮೈಸೂರು ನಗರಪಾಲಿಕೆ ಆರೋಗ್ಯಾಧಿಕಾರಿ ಡಾ. ನಾಗರಾಜ್ ರವರು ಮಾತನಾಡಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಲ್ಲಿಸಲು ಸಾರ್ವಜನಿಕರ ಸಹಭಾಗಿತ್ವ ಬಹಳ ಮುಖ್ಯ, ಮೈಸೂರು ಸ್ವಚ್ಛನಗರಿಯಾಗಿದ್ದು ಆಷಾಡ ಮಾಸದಲ್ಲಿ ಬೆಟ್ಟಕ್ಕೆ ಲಕ್ಷಾಂತರ ಮಂದಿ ಭಕ್ತರು ಆಗಿಮಿಸುತ್ತಾರೆ ಪ್ಲಾಸ್ಟಿಕ್ ತಡೆಗಟ್ಟಲು ಟಾಸ್ಕ್ ಫೋರ್ಸ್ ರಚಿಸಲಾಗುವುದು ದಯಮಾಡಿ ಸಾರ್ವಜನಿಕರು ಸಹಕರಿಸಬೇಕಿದೆ, ವೈಜ್ಞಾನಿಕವಾಗಿ ಕಸ ನಿರ್ಮೂಲನೆಯಾಗಬೇಕಾದರೆ ಪ್ಲಾಸ್ಟಿಕ್ ಬಳಕೆ ನಿಷೇಧಿಸಬೇಕಿದೆ ಮೈಸೂರು ನಗರಪಾಲಿಕೆಯೊಂದಿಗೆ ಸ್ವಯಂಸೇವಕರ ತಂಡ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದರು,

ಮೈಸೂರು ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾ ಅಧಿಕಾರಿ ಗಿರೀಶ್, ನಗರಪಾಲಿಕ ಆರೋಗ್ಯ ಅಧಿಕಾರಿ ಡಾಕ್ಟರ್ ನಾಗರಾಜ್, ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ವಿಕ್ರಮ ಅಯ್ಯಂಗಾರ್, ಪರಿಸರ ಸ್ನೇಹಿ ತಂಡದ ಅಧ್ಯಕ್ಷ ಲೋಹಿತ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಸಾಮಾಜಿಕ ಹೋರಾಟಗಾರ ಅಜಯ್ ಶಾಸ್ತ್ರಿ, ಚಿನ್ನ ಬೆಳ್ಳಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷರಾದ ಸುರೇಶ್ ಗೋಲ್ಡ್,ಹಿರಿಯ ಆರೋಗ್ಯ ನಿರೀಕ್ಷಕ ಶಿವಪ್ರಸಾದ್, ಪರಿಸರ ಇಂಜಿನಿಯರ್ ಜ್ಯೋತಿ, ಕಿರಿಯ ಆರೋಗ್ಯ ನಿರೀಕ್ಷಕರು ಪ್ರೀತಿ, ರಾಕೇಶ್, ಸಚಿಂದ್ರ, ಚಕ್ರಪಾಣಿ, ಚೇತನ್ ಆರಾಧ್ಯ, ಬಸವರಾಜು, ಮಂಜುನಾಥ,
ಉಮಾ, ವನಜಾಕ್ಷಿ, ರಂಗಸ್ವಾಮಿ, ಮಂಜುನಾಥ್ ಹಾಗೂ ಇನ್ನಿತರರು ಹಾಜರಿದ್ದರು

Tags: chamundi hillCloth BagMysorePlastic Ban Campaignಚಾಮುಂಡಿ ಬೆಟ್ಟಪ್ಲಾಸ್ಟಿಕ್​ ನಿಷೇಧ ಅಭಿಯಾನಬಟ್ಟೆ ಬ್ಯಾಗ್​ಮೈಸೂರು
Previous Post

ಸಂಸದ ಪ್ರತಾಪ್ ಸಿಂಹ ಮಾತಿನಲ್ಲಿ ಗಾಂಭೀರ್ಯತೆ ಇದೆಯಾ, ಏನಾದ್ರೂ ಅರ್ಥ ಇದೆಯಾ? ; ಸಚಿವ ಹೆಚ್.ಸಿ.ಮಹಾದೇವಪ್ಪ

Next Post

ಐದು ಗ್ಯಾರಂಟಿಗಳ ಭಾರದಿಂದಲೇ ಕಾಂಗ್ರೆಸ್ ಸರ್ಕಾರ ಕುಸಿದು ಬೀಳುತ್ತೆ : ಮಾಜಿ ಸಚಿವ ಸುನೀಲ್​ ಕುಮಾರ್​

Related Posts

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ
ಕರ್ನಾಟಕ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

by ಪ್ರತಿಧ್ವನಿ
February 1, 2026
0

ಬೆಳಗಾವಿ : ರಾಜಕೀಯ ಒತ್ತಡ, ಬೆದರಿಕೆಗಳು, ಗುಂಪು ಗಲಾಟೆಯ ನಡುವೆಯೂ ಅಕ್ರಮ ಗಣಿಗಾರಿಕೆಗೆ ತಲೆಬಾಗದೆ, ಸ್ಥಳದಲ್ಲೇ ಕಠಿಣ ಕ್ರಮ ಕೈಗೊಂಡ ಮಹಿಳಾ ಭೂ ವಿಜ್ಞಾನಿ ಬಿಂದನ್ ಪಾಟೀಲ...

Read moreDetails
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

February 1, 2026
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

February 1, 2026
Next Post
ಐದು ಗ್ಯಾರಂಟಿಗಳ ಭಾರದಿಂದಲೇ ಕಾಂಗ್ರೆಸ್ ಸರ್ಕಾರ ಕುಸಿದು ಬೀಳುತ್ತೆ : ಮಾಜಿ ಸಚಿವ ಸುನೀಲ್​ ಕುಮಾರ್​

ಐದು ಗ್ಯಾರಂಟಿಗಳ ಭಾರದಿಂದಲೇ ಕಾಂಗ್ರೆಸ್ ಸರ್ಕಾರ ಕುಸಿದು ಬೀಳುತ್ತೆ : ಮಾಜಿ ಸಚಿವ ಸುನೀಲ್​ ಕುಮಾರ್​

Please login to join discussion

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!