• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಮಜನ್ಮಭೂಮಿಯಲ್ಲಿ ದೀಪಾವಳಿ ಸಂಭ್ರಮ – 28 ಲಕ್ಷ ದೀಪ ಬೆಳಗಿಸಲಿರುವ ಭಕ್ತರು!

ಪ್ರತಿಧ್ವನಿ by ಪ್ರತಿಧ್ವನಿ
October 30, 2024
in Top Story, ಇದೀಗ, ದೇಶ
0
ರಾಮಜನ್ಮಭೂಮಿಯಲ್ಲಿ ದೀಪಾವಳಿ ಸಂಭ್ರಮ – 28 ಲಕ್ಷ ದೀಪ ಬೆಳಗಿಸಲಿರುವ ಭಕ್ತರು!
Share on WhatsAppShare on FacebookShare on Telegram

ದೇಶಾದ್ಯಂತ ದೀಪಾವಳಿಯ (Deepavali) ಸಂಭ್ರಮ ಮನೆ ಮಾಡಿದ್ದು, ಉತ್ತರ ಪ್ರದೇಶದಲ್ಲಿ ಈ ಸಂಭ್ರಮ ಇನ್ನು ಕೊಂಚ ಹೆಚ್ಚಾಗಿದೆ. ಹೌದು, ರಾಮಜನ್ಮಭೂಮಿ ಅಯೋಧ್ಯೆಯಲ್ಲಿ (Ayodhya) ದೀಪಾವಳಿಯ ಸಂಭ್ರಮ ಮನೆ ಮಾಡಿದೆ. ರಾಮ ಮಂದಿರ ಉದ್ಘಾಟನೆ ಬಳಿಕ ನಡೆಯುತ್ತಿರುವ ಮೊದಲ ದೀಪಾವಳಿ ಇದಾಗಿದ್ದು, ಅಯೋಧ್ಯೆ ಮದುವಣ ಗಿತ್ತಿಯಂತೆ ಸಿಂಗಾರಗೊಂಡಿದೆ.

ADVERTISEMENT

ಇಂದು ಸರಯೂ ನದಿ (Sarayu river) ತೀರದಲ್ಲಿ 28 ಲಕ್ಷ ದೀಪಗಳನ್ನು ಬೆಳಗಿಸಲು ಭರ್ಜರಿ ತಯಾರಿ ನಡೆದಿದೆ. ಆಯೋಧ್ಯೆಯಲ್ಲಿ 8ನೇ ದೀಪೋತ್ಸವಕ್ಕೆ ಅಂತಿಮ ಹಂತದ ಸಿದ್ಧತೆಗಳು ನಡೆದಿವೆ. ದೀಪಗಳನ್ನು ಇಡುವ ಕಾರ್ಯ, ಲೇಸರ್, ಧ್ವನಿ, ದ್ರೋಣ್‌ಗಳ ಪೂರ್ವಭಾವಿ ಪ್ರದರ್ಶನ ಪ್ರಗತಿಯಲ್ಲಿದೆ.

ಇನ್ನು ದೀಪೋತ್ಸವದಲ್ಲಿ ಪವಿತ್ರ ಅಯೋಧ್ಯೆಯ ಧಾರ್ಮಿಕ, ಸಾಂಸ್ಕೃತಿಕ, ಸಾಂಪ್ರದಾಯಿಕ ಹಿನ್ನೆಲೆ ಪ್ರದರ್ಶಿಸುವ ಉದ್ದೇಶ ಇದ್ದು ನೇಪಾಳ, ಮಯನ್ಮಾರ್ ಸೇರಿ ವಿವಿಧ 6 ದೇಶಗಳ ಕಲಾವಿದರ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಬಣ್ಣಬಣ್ಣದ ವಿದ್ಯುದಲಂಕಾರಗಳಿಂದ ಅಯೋಧ್ಯೆ ನಗರ ಝಗಮಗಿಸುತ್ತಿದ್ದು ಕಣ್ಮನ ಸೂರೆಗೊಂಡಿದೆ.

Tags: ಅಯೋಧ್ಯೆ ದೀಪೋತ್ಸವರಾಮ ಜನ್ಮ ಭೂಮಿರಾಮ ಮಂದಿರರಾಮಲಲ್ಲಾಲಕ್ಷ ದೀಪೋತ್ಸವ
Previous Post

ದೇಶಾದ್ಯಂತ 16 ದಿನಗಳಲ್ಲಿ 510 ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ !!

Next Post

ದರ್ಶನ್‌ಗೆ ಕೋರ್ಟ್ ವಿಧಿಸಿರುವ ಷರತ್ತುಗಳೇನು ಗೊತ್ತಾ ?! ಇಲ್ಲಿದೆ ನೋಡಿ ವಿವರ !

Related Posts

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ
Top Story

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

by ಪ್ರತಿಧ್ವನಿ
May 15, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಯುದ್ಧದ ಸ್ಥಿತಿ ಹಾಗೂ ಉದ್ವಿಗ್ನ ಪರಿಸ್ಥಿತಿ ಪರಿಣಾಮ ಇದೀಗ ಭಾರತಕ್ಕೂ ತಟ್ಟಿದೆ, ಇದರ ಮುನ್ನೇಚ್ಚರಿಕೆ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ...

Read moreDetails
ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

May 15, 2026
ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

‘ಚಿನ್ನ ಖರೀದಿ ನಿಲ್ಲಿಸಿ’ ಮೋದಿ ಕರೆ: ಮಧ್ಯಮ ವರ್ಗಕ್ಕೆ ಸಂಕಷ್ಟ ಎಚ್ಚರಿಕೆ

May 14, 2026
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

May 14, 2026
ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

May 14, 2026
Next Post
ದರ್ಶನ್‌ಗೆ ಕೋರ್ಟ್ ವಿಧಿಸಿರುವ ಷರತ್ತುಗಳೇನು ಗೊತ್ತಾ ?! ಇಲ್ಲಿದೆ ನೋಡಿ ವಿವರ !

ದರ್ಶನ್‌ಗೆ ಕೋರ್ಟ್ ವಿಧಿಸಿರುವ ಷರತ್ತುಗಳೇನು ಗೊತ್ತಾ ?! ಇಲ್ಲಿದೆ ನೋಡಿ ವಿವರ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!