• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

‘ನಿಮ್ಮ ಹೆಸರಿಗೆ ಜೈಕಾರ ಹಾಕಿಸಿಕೊಳ್ಳಬೇಡಿ, ಪಕ್ಷಕ್ಕೆ ಜೈಕಾರ ಹಾಕಿಸಿ’ : ಸ್ವಪಕ್ಷೀಯರಿಗೆ ವಿಜಯೇಂದ್ರ ಟಾಂಗ್​

ಪ್ರತಿಧ್ವನಿ by ಪ್ರತಿಧ್ವನಿ
March 7, 2023
in ಕರ್ನಾಟಕ, ರಾಜಕೀಯ
0
‘ನಿಮ್ಮ ಹೆಸರಿಗೆ ಜೈಕಾರ ಹಾಕಿಸಿಕೊಳ್ಳಬೇಡಿ, ಪಕ್ಷಕ್ಕೆ ಜೈಕಾರ ಹಾಕಿಸಿ’ : ಸ್ವಪಕ್ಷೀಯರಿಗೆ ವಿಜಯೇಂದ್ರ ಟಾಂಗ್​
Share on WhatsAppShare on FacebookShare on Telegram

ತುಮಕೂರು : ನಿಮ್ಮ ನಿಮ್ಮ ಹೆಸರುಗಳಿಗೆ ಜೈಕಾರ ಹಾಕಿಸಿಕೊಳ್ಳುವುದನ್ನು ಬಿಟ್ಟು ಬಿಜೆಪಿಗೆ ಜೈಕಾರ ಹಾಕಿಸಿ. ಆಗ ಬಿಜೆಪಿ ಮುಂದಿನ ಚುನಾವಣೆಯಲ್ಲಿ ತಾನಾಗಿಯೇ ಅಧಿಕಾರಕ್ಕೆ ಬರುತ್ತೆ ಅಂತಾ ಸ್ವಪಕ್ಷೀಯರಿಗೆ ಬಿ.ವೈ ವಿಜಯೇಂದ್ರ ಕಿವಿಮಾತು ಹೇಳಿದ್ದಾರೆ. ತುಮಕೂರಿನ ಗುಬ್ಬಿಯಲ್ಲಿ ನಡೆದ ಒಬಿಸಿ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಅವರು ಮುಂದಿನ ಚುನಾವಣೆಯಲ್ಲಿ ಕೇಸರಿ ಬಾವುಟ ಹಾರಿಸಲು ಮತದಾರರು ಸಜ್ಜಾಗಿದ್ದಾರೆ ಎಂದು ಹೇಳಿದರು.

ADVERTISEMENT


ರಾಜ್ಯದಲ್ಲಿ ಈ ಹಿಂದೆ ಯಾವತ್ತೂ ಬಿಜೆಪಿ ಗೆದ್ದಿರದ ಹಾಗೂ ಮುಂದಿನ ಚುನಾವಣೆಯಲ್ಲಿ ಗೆಲ್ಲುವ ಬಿಜೆಪಿ ಗೆಲ್ಲುವ ಕ್ಷೇತ್ರಗಳ ಹೆಸರನ್ನು ಪಟ್ಟಿ ಮಾಡಿದ್ದೇವೆ. ಈ ಪಟ್ಟಿಯಲ್ಲಿ ಗುಬ್ಬಿ ಕ್ಷೇತ್ರದ ಹೆಸರನ್ನು ಮೊದಲು ಬರೆದಿದ್ದೇವೆ. ಗುಬ್ಬಿ ಮತದಾರರು ಈ ಬಾರಿ ಬಿಜೆಪಿ ಪರ ನಿಲ್ಲಲಿದ್ದಾರೆ. ಮತದಾರರೇನೋ ಸಜ್ಜಾಗಿದ್ದಾರೆ, ಆದರೆ ವೇದಿಕೆ ಮೇಲಿರುವ ನಮ್ಮ ಮುಖಂಡರು ಮೊದಲು ಒಂದಾಗಬೇಕು. ನಮ್ಮ ನಮ್ಮ ಹೆಸರಿಗೆ ಜೈಕಾರ ಹಾಕಿಸಿಕೊಳ್ಳುವ ಮೊದಲು ಭಾರತೀಯ ಜನತಾ ಪಾರ್ಟಿಗೆ ಜಯವಾಗಲಿ ಅಂತಾ ಜೈಕಾರ ಹಾಕಬೇಕು. ಆಗ ಖಂಡಿತ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೆ ಅಂತಾ ಹೇಳಿದರು.


ಕೇವಲ ನಗರ ಭಾಗಕ್ಕೆ ಸೀಮಿತವಾಗಿದ್ದ ಬಿಜೆಪಿಯನ್ನು ಗ್ರಾಮೀಣ ಭಾಗಕ್ಕೂ ಮುಟ್ಟಿಸಿದ್ದ ಕೀರ್ತಿ ಯಡಿಯೂರಪ್ಪರಿಗೆ ಸಲ್ಲುತ್ತದೆ. ಇಂದು ಯಡಿಯೂರಪ್ಪ ರಾಜ್ಯದ ಸಿಎಂ ಅಲ್ಲ, ಪಕ್ಷದ ಅಧ್ಯಕ್ಷರೂ ಅಲ್ಲ. ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ದಿನ ಒಂದು ಮಾತನ್ನು ಹೇಳಿದ್ದರು. ವಿರೋಧ ಪಕ್ಷಗಳು ಯಡಿಯೂರಪ್ಪ ಮನೆಗೆ ಹೋಗಿ ಮಲಗಿಬಿಡ್ತಾರೆ ಅಂತಾನೇ ಭಾವಿಸಿದ್ರು. ಆದರೆ ಯಡಿಯೂರಪ್ಪ ಮತ್ತೊಮ್ಮೆ ರಾಜ್ಯದಲ್ಲಿ ಕಮಲ ಅರಳಿಸಲು ಹೋರಾಟ ಮಾಡುತ್ತಿದ್ದಾರೆ ಎಂದು ಹೇಳುವ ಮೂಲಕ ತಮ್ಮ ತಂದೆಯನ್ನು ವಿಜಯೇಂದ್ರ ಹಾಡಿ ಹೊಗಳಿದ್ರು.


ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವ ವಾತಾವರಣ ಇದೆ. ಆದರೆ ನಾವ್ಯಾರೂ ಮೈ ಮರೀಬಾರ್ದು. ಪಕ್ಷವನ್ನು ಅಧಿಕಾರಕ್ಕೆ ತರುವವರೆಗೂ ನಮ್ಮ ಹೋರಾಟ ನಿಲ್ಲಬಾರದು. ಕಾಂಗ್ರೆಸ್​ ಬಿಜೆಪಿಯನ್ನು ಹಿಟ್ಲರ್​ ಪಕ್ಷ ಅಂತಾ ಕರೆಯುತ್ತೆ. ಹಾಗೆ ಕರೆಸಿಕೊಳ್ಳೋಕೆ ನಮಗೆ ಹೆಮ್ಮೆ ಇದೆ. ಕಾಂಗ್ರೆಸ್​ ಎಷ್ಟೆಲ್ಲ ವರ್ಷಗಳ ಕಾಲ ದೇಶದಲ್ಲಿ ಆಡಳಿತ ನಡೆಸಿದ್ರೂ ಸಹ ಜಮ್ಮು ಕಾಶ್ಮೀರದಲ್ಲಿ ನಡೆಯುತ್ತಿದ್ದ ಹಿಂಸಾಚಾರ ತಡೆಯಲು ಇವರಿಂದ ಆಗಲಿಲ್ಲ. ಆದರೆ ಆರ್ಟಿಕಲ್​ 370 ರದ್ದು ಮಾಡುವ ಮುನ್ನ ಪ್ರಧಾನಿ ಮೋದಿ ತಕ್ಕ ಪಾಠ ಕಲಿಸಿದ್ದಾರೆ ಎಂದು ಹೇಳಿದರು.

Tags: BJPBSYDyurappaBY VijayendraGubbitumkur
Previous Post

APPU | ಅಪ್ಪು ಕುಟುಂಬಸ್ಥರನ್ನ ಭೇಟಿ ಮಾಡಲು ಪ್ಯಾರಿಸ್ ನಿಂದ ಬಂದ ಅಭಿಮಾನಿಗಳು #PRATIDHVANI

Next Post

“ನಮ್ ನಾಣಿ ಮದ್ವೆ ಪ್ರಸಂಗ” ದಲ್ಲಿ ನಗುನೇ ಜಾಸ್ತಿ ಅಂತಾರೆ ಹೇಮಂತ್ ಹೆಗ್ಡೆ

Related Posts

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
ರಾಜಕೀಯ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

by ಪ್ರತಿಧ್ವನಿ
April 24, 2026
0

ಬೆಂಗಳೂರು: ಒಳ ಮೀಸಲಾತಿ ಹಂಚಿಕೆ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಗಳ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
Next Post
“ನಮ್ ನಾಣಿ ಮದ್ವೆ ಪ್ರಸಂಗ” ದಲ್ಲಿ ನಗುನೇ ಜಾಸ್ತಿ ಅಂತಾರೆ ಹೇಮಂತ್ ಹೆಗ್ಡೆ

"ನಮ್ ನಾಣಿ ಮದ್ವೆ ಪ್ರಸಂಗ" ದಲ್ಲಿ ನಗುನೇ ಜಾಸ್ತಿ ಅಂತಾರೆ ಹೇಮಂತ್ ಹೆಗ್ಡೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada