• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಂಚಮಸಾಲಿ ಸಮುದಾಯದ ಮೀಸಲಾತಿಗೆ ಬೆಂಬಲ ಸೂಚಿಸಿದ ಬಿ.ವೈ ವಿಜಯೇಂದ್ರ..

ಪ್ರತಿಧ್ವನಿ by ಪ್ರತಿಧ್ವನಿ
December 10, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram
ADVERTISEMENT

ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿಗಾಗಿ ಒತ್ತಾಯಿಸಿ ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಪರಮಪೂಜ್ಯ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣ ಸೌಧದ ಮುಂಭಾಗದಲ್ಲಿ ನಡೆಯುತ್ತಿರುವ ಪ್ರತಿಭಟನಾ ಸಮಾವೇಶ ಸ್ಥಳಕ್ಕೆ ‌ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ಭೇಟಿ ನೀಡಿ ಹೋರಾಟಕ್ಕೆ ಸಂಪೂರ್ಣ ಬೆಂಬಲ ಸೂಚಿಸಿದರು.

ಭವಿಷ್ಯದ ದಿನಗಳಲ್ಲಿ ಸುಮುದಾಯಕ್ಕೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಸದನದ ಒಳಗೆ ಹಾಗೂ ಹೊರಗೆ ದನಿಯೆತ್ತಿ ಹೋರಾಟ ನಡೆಸುವುದಾಗಿ ಪ್ರತಿಭಟನಾ ನಿರತ ಪಂಚಮಸಾಲಿ ಸಮುದಾಯದ ಬಂಧುಗಳಿಗೆ ಅಭಯ ನೀಡಿದರು.

ಈ ಸಂದರ್ಭದಲ್ಲಿ ವಿಧಾನಸಭಾ ವಿರೋಧ ಪಕ್ಷದ ಉಪ ನಾಯಕರಾದ ಶ್ರೀ ಸಿಸಿ ಪಾಟೀಲ್‌, ಬಸವರಾಜ್‌ ಮಟ್ಟಿಮಡು, ಶರಣು ಸಲಗರ್‌, ಶೈಲೇಂದ್ರ ಬೆಳದಲೆ ಶ್ರೀ ಸಿದ್ದು ಪಾಟೀಲ್ ಅವರು ಸೇರಿದಂತೆ ಪಕ್ಷದ ಶಾಸಕರು, ಸಮುದಾಯದ ಮುಖಂಡರು ಹಾಗೂ ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದ ಸಮಾಜದ ಬಂಧುಗಳು ಉಪಸ್ಥಿತರಿದ್ದರು.

R Ashoka: SMK ಕಳಂಕ ರಹಿತ ರಾಜಕಾರಣಿ ಅಂದ ಅಶೋಕ್..! #smkrishna #rashok #bjp #congress #pratidhvani
Tags: Basavaraj MattimaduBJPBY VijayendraCCPatilCongress PartyMLA Sharanu Salagarpanchamasaliಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸೋನು ಕಕ್ಕರ್ ಕಂಠಸಿರಿಯಲ್ಲಿ “ಫುಲ್ ಮೀಲ್ಸ್” ಹಾಡು .

Next Post

ಚುನಾವಣಾ ತಯಾರಿ ಆರಂಭಿಸಿದ ಆಪ್ – ಮತದಾರರಿಗೆ ಬಂಪರ್ ಯೋಜನೆ ಘೋಷಿಸಿದ ಕೇಜ್ರಿವಾಲ್ ! 

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
Next Post
ಚುನಾವಣಾ ತಯಾರಿ ಆರಂಭಿಸಿದ ಆಪ್ – ಮತದಾರರಿಗೆ ಬಂಪರ್ ಯೋಜನೆ ಘೋಷಿಸಿದ ಕೇಜ್ರಿವಾಲ್ ! 

ಚುನಾವಣಾ ತಯಾರಿ ಆರಂಭಿಸಿದ ಆಪ್ - ಮತದಾರರಿಗೆ ಬಂಪರ್ ಯೋಜನೆ ಘೋಷಿಸಿದ ಕೇಜ್ರಿವಾಲ್ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada