• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಬಿ‌.ವೈ.ವಿಜಯೇಂದ್ರಗೆ ಖಡಕ್ ಎಚ್ಚರಿಕೆ ಕೊಟ್ಟ ಅಮಿತ್ ಶಾ

ಪ್ರತಿಧ್ವನಿ by ಪ್ರತಿಧ್ವನಿ
April 2, 2024
in ಇದೀಗ, ರಾಜಕೀಯ
0
ಬಿ‌.ವೈ.ವಿಜಯೇಂದ್ರಗೆ ಖಡಕ್ ಎಚ್ಚರಿಕೆ ಕೊಟ್ಟ ಅಮಿತ್ ಶಾ
Share on WhatsAppShare on FacebookShare on Telegram

ನಿನ್ನೆ ತಡರಾತ್ರಿ ಬೆಂಗಳೂರಿಗೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿಯ ಚಾಣಕ್ಯ ಅಮಿತ್ ಶಾ, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರಗೆ ಖಡಕ್ ಎಚ್ಚರಿಕೆಯ ಸಂದೇಶ ಒಂದನ್ನ ರವಾನೆ ಮಾಡಿದ್ದಾರೆ. ಈ ಬಾರಿಯ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಬಹಳ ಪ್ರತಿಷ್ಠೆಯಾಗಿ ನಾವು ಸ್ವೀಕಾರ ಮಾಡಬೇಕು. ಇಲ್ಲಿ ಯಾವುದೇ ಗೊಂದಲಗಳನ್ನು ಸೃಷ್ಠಿಸಬಾರದು‌. ಈಗಾಗಲೇ ರಾಜ್ಯದಲ್ಲಿ 18 ರಿಂದ 20 ಸ್ಥಾನಗಳಲ್ಲಿ ಬಿಜೆಪಿಗೆ ಗೆಲುವಿನ ವಾತಾವರಣವಿದೆ. ಇದನ್ನು ಕನಿಷ್ಠ 22 ಕ್ಕೆ ಮುಟ್ಟಿಸಬೇಕು. ಇನ್ನು ಇದರ ಜೊತೆಗೆ ಗೊಂದಲವಿರುವ ಕ್ಷೇತ್ರಗಳಲ್ಲಿ ತಾವು ಖುದ್ದಾಗಿ ತೆರಳಿ ಸ್ಥಳೀಯ ನಾಯಕರನ್ನು ಭೇಟಿಯಾಗಿ ಮಾತುಕತೆ ಮಾಡಬೇಕೆಂದು ಖಡಕ್ ಸೂಚನೆ ರವಾನೆ ಮಾಡಿದ್ದಾರೆ.

ADVERTISEMENT

ಇನ್ನು ಇಷ್ಟು ಮಾತ್ರವಲ್ಲದೇ, ಶಿವಮೊಗ್ಗದಲ್ಲಿ ಕೆ.ಎಸ್.ಈಶ್ವರಪ್ಪ
ರ ಬಂಡಾಯ ಕುರಿತಂತೆಯೂ ಅಮಿತ್ ಶಾ, ವಿಜಯೇಂದ್ರರ ಬಳಿ ಮಾತುಕತೆ ನಡೆಸಿದ್ದು, ಈಶ್ವರಪ್ಪರ ಮನವೊಲಿಕೆಗೆ ಮುಂದಾಗಲು ವಿಜಯೇಂದ್ರಗೆ ಸೂಚನೆ ಕೊಟ್ಟಿದ್ದಾರೆ.

ಇತ್ತ ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೊಪ್ಪಳ, ಚಿಕ್ಕಬಳ್ಳಾಪುರ, ಉತ್ತರ ಕನ್ನಡ, ಬೆಳಗಾವಿ, ರಾಯಚೂರು, ದಾವಣಗೆರೆ ಕ್ಷೇತ್ರಗಳಲ್ಲಿ ಅಸಮಾಧಾನ ಇನ್ನು ಸಂಪೂರ್ಣವಾಗಿ ಅರಿಲ್ಲ. ಇದಕ್ಕೆ ಮದ್ದನ್ನು ನೀವೇ ಹಚ್ಚಬೇಕೆಂದು ಅಮಿತ್ ಶಾ ತಿಳಿಸಿದ್ದಾರೆ ಎನ್ನಲಾಗಿದೆ.

Tags: BJPbyvijayaendraCongress PartyLok Sabha Electionಅಮಿತ್ ಶಾಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ – ಜಿ.ಟಿ.ಡಿ.

Next Post

ಅಮಿತ್ ಶಾಗೆ ಮತ ಕೇಳಲು ನೈತಿಕತೆಯೇ ಇಲ್ಲ.. ಜೆಡಿಎಸ್ ಎಲ್ಲಾ ಕಡೆ ಸೋಲುತ್ತೆ : ಸಿಎಂ ಸಿದ್ದರಾಮಯ್ಯ

Related Posts

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
April 12, 2026
0

ದಾವಣಗೆರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಪೈಪೋಟಿಯಷ್ಟೇ ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಜಗಳದ ವೇದಿಕೆಯಾಗಿಯೂ ಪರಿಣಮಿಸಿದೆ. ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಸಂಚು ರೂಪಿಸಿದ ಆರೋಪದ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಅಮಿತ್ ಶಾಗೆ ಮತ ಕೇಳಲು ನೈತಿಕತೆಯೇ ಇಲ್ಲ.. ಜೆಡಿಎಸ್ ಎಲ್ಲಾ ಕಡೆ ಸೋಲುತ್ತೆ : ಸಿಎಂ ಸಿದ್ದರಾಮಯ್ಯ

ಅಮಿತ್ ಶಾಗೆ ಮತ ಕೇಳಲು ನೈತಿಕತೆಯೇ ಇಲ್ಲ.. ಜೆಡಿಎಸ್ ಎಲ್ಲಾ ಕಡೆ ಸೋಲುತ್ತೆ : ಸಿಎಂ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada