• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅದ್ದೂರಿಯಾಗಿ ಬಿಡುಗಡೆಯಾಯಿತು “ಅಥಣಿ” ಚಿತ್ರದ “ಬಾರೆ ಬಾರೆ” ಹಾಡು

ಪ್ರತಿಧ್ವನಿ by ಪ್ರತಿಧ್ವನಿ
January 4, 2025
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಅಭಯ್ ಖುಷಿ ಮೂವೀಸ್ ಬ್ಯಾನರ್ ನ ಅಡಿಯಲ್ಲಿ ಮೂಲತಃ ರೈತರಾಗಿರುವ ವಾಸುದೇವ ಆರ್ ದೊಡ್ಡಹೆಜ್ಜಾಜಿ ಅವರು ನಿರ್ಮಿಸಿರುವ, ಸಮರ್ಥ್ ಎಂ ನಿರ್ದೇಶನದೊಂದಿಗೆ ನಾಯಕನಾಗಿಯೂ ನಟಿಸಿರುವ “ಅಥಣಿ” ಚಿತ್ರದ “ಬಾರೆ ಬಾರೆ” ಎಂಬ ಹಾಡು ತುಮಕೂರಿನ ದಿಬ್ಬೂರಿನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಬಿಡುಗಡೆಯಾಗಿದೆ. ಕೆ.ಪಿ.ಸಿ.ಸಿ ರಾಜ್ಯ ಉಪಾಧ್ಯಕ್ಷರಾದ ಮುರಳಿಧರ ಹಾಲಪ್ಪ ಹಾಗೂ ನಟ, ಸಂಕಲನಕಾರ ನಾಗೇಂದ್ರ ಅರಸ್ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ರಾಜು ಚಿತ್ರಪುರ ಬರೆದಿರುವ ಈ ಹಾಡನ್ನು ಸ್ವಾತಿ ಶಂಕರ್ ಹಾಗೂ ಹರ್ಸಿವ್ ಭಘೀರ ಹಾಡಿದ್ದಾರೆ. ಹರ್ಷ ಕುಗೋಡು ಸಂಗೀತ ನೀಡಿದ್ದಾರೆ. ಅಭಯ ಖುಷಿ ಮ್ಯೂಸಿಕ್ ಚಾನಲ್ ನಲ್ಲೇ ಬಿಡುಗಡೆಯಾಗಿರುವ ಈ ಹಾಡಿಗೆ ಮೆಚ್ಚುಗೆ ಮಹಾಪೂರವೇ ಹರಿದು ಬರುತ್ತಿದೆ.

ADVERTISEMENT

ನಿರ್ದೇಶಕರಾಗಿ ಈಗಾಗಲೇ ಮೂರು ಚಿತ್ರಗಳನ್ನು ನಿರ್ದೇಶಿಸಿರುವ ಸಮರ್ಥ ಅವರು ಈ ಚಿತ್ರದ ಮೂಲಕ ನಿರ್ದೇಶಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಹುಬ್ಬಳ್ಳಿಯ ಮಧು ಈ ಚಿತ್ರದ ನಾಯಕಿ. ನಾಗೇಂದ್ರ ಅರಸ್, ಶೋಭರಾಜ್, ಭವ್ಯ ಯತಿರಾಜ್, ಬಲರಾಜವಾಡಿ , ರಾಕೇಶ್ ಪೂಜಾರಿ, ಮೂರ್ತಿ, ವಿಷ್ಣುಪ್ರಿಯ, ಶ್ರೀನಿಧಿ, ಇಂದ್ರ ಕುಮಾರ್, ಸಿ ಜಿ ದಿಬ್ಬೂರು ಮುಂತಾದವರು ತಾರಾಗಣದಲ್ಲಿದ್ದಾರೆ.

ರೈತಪರ ಕಾಳಜಿಯನ್ನು ಹೊಂದಿರುವ ಈ ಚಿತ್ರದಲ್ಲಿ ಕ್ರೈಂ..ಲವ್ ..ಸಸ್ಪೆನ್ಸ್.. ಮತ್ತು ಕಾಮಿಡಿ ಹೀಗೆ ಪ್ರೇಕ್ಷಕನಿಗೆ ಬೇಕಾದ ಎಲ್ಲಾ ಅಂಶಗಳು ಇದೆ.

ಈ ಚಿತ್ರದಲ್ಲಿ ಹರ್ಷ ಕೂಗೋಡು ಸಂಗೀತ ನೀಡಿರುವ ಐದು ಹಾಡುಗಳಿದೆ‌. ಆ ಪೈಕಿ ಮೊದಲ ಹಾಡಾಗಿ “ಬಾರೆ ಬಾರೆ” ಐಟಂ ಸಾಂಗ್ ಬಿಡುಗಡೆಯಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಹಾಡುಗಳು ಅನಾವರಣವಾಗಲಿದೆ.ಸಂದೀಪ್ ಹೊನ್ನಾಳಿ ಛಾಯಾಗ್ರಹಣ ಹಾಗೂ ಸುನಯ್ ಜೈನ್ ಅವರ ಸಂಕಲನವಿರುವ ಈ ಚಿತ್ರವನ್ನು ಆದಷ್ಟು ಬೇಗ ತೆರೆಗೆ ತರಲು ಚಿತ್ರತಂಡ ಸಿದ್ದತೆ ನಡೆಸುತ್ತಿದೆ.

ತುಮಕೂರು, ಬೆಂಗಳೂರು, ರಾಮನಗರ ಹೊನ್ನಾವರ, ಸಕಲೇಶಪುರ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಶೀಘ್ರದಲ್ಲೇ ಚಿತ್ರವನ್ನು ತೆರೆಗೆ ತರುವ ಪ್ರಯತ್ನದಲ್ಲಿ ಚಿತ್ರತಂಡ ಇದೆ. ಊರಿನ ಹೆಸರೆ ಚಿತ್ರದ ಶೀರ್ಷಿಕೆಯಾಗಿರುವ “ಅಥಣಿ” ಚಿತ್ರಕ್ಕೆ ಧರಣಿ ಮಂಡಲ ಮಧ್ಯದೊಳಗೆ ಎಂಬ ಅಡಿಬರಹವಿದೆ.

Tags: "Baare Baare" songBalarajwadiBangaloreBhavya YathirajCG Dibburu.Cinematography by Sandeep Honnalidirected by Samarth Mdirected three films as a directorfilm "Athani"HonnavarIndra KumarMurthyRakesh PujariRamnagarShobharajshooting took place in TumkurSrinidhitumkurVishnupriya
Previous Post

ಸಂವಿಧಾನ ಬಂದ 3 ದಿನಕ್ಕೆ ಸಾರ್ವಕರ್‌,RSS ವಿರೋಧ ಮಾಡಿದ್ದು ಯಾಕೆ..

Next Post

ಪ್ರಿಯಾಂಕ್‌ ಖರ್ಗೆ ಬೆಂಬಲಕ್ಕೆ ಬಂದ ಕಾಂಗ್ರೆಸ್‌.. ದೆಹಲಿ ನಾಯಕರ ಸೂಚನೆಯೇ..?

Related Posts

ಫುಟ್‌ಪಾತ್ ಒತ್ತುವರಿ ತೆರವು ಬಳಿಕ ಮತ್ತೆ ಅತಿಕ್ರಮಣ ಮಾಡಿದ್ರೆ ಕಠಿಣ ಕ್ರಮ: ಕೆಬಿಜೆ ಎಚ್ಚರಿಕೆ
Top Story

ಫುಟ್‌ಪಾತ್ ಒತ್ತುವರಿ ತೆರವು ಬಳಿಕ ಮತ್ತೆ ಅತಿಕ್ರಮಣ ಮಾಡಿದ್ರೆ ಕಠಿಣ ಕ್ರಮ: ಕೆಬಿಜೆ ಎಚ್ಚರಿಕೆ

by ಪ್ರತಿಧ್ವನಿ
August 27, 2026
0

ಬೆಂಗಳೂರು: ಫುಟ್‌ಪಾತ್‌ಗಳ ಮೇಲಿನ ಒತ್ತುವರಿ ತೆರವು ಕಾರ್ಯಾಚರಣೆ ಬಳಿಕ ಮತ್ತೆ ಅತಿಕ್ರಮಣ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೆಬಿಜೆ ಎಚ್ಚರಿಕೆ ನೀಡಿದ್ದಾರೆ. ಒತ್ತುವರಿ ತೆರವುಗೊಳಿಸಿದ ಬಳಿಕ...

Read moreDetails
2027-28ರಲ್ಲಿ ಟಾಲಿವುಡ್‌ನ ಇಬ್ಬರು ಸ್ಟಾರ್‌ಗಳಿಗೆ ಅಪಾಯ? ವೇಣುಸ್ವಾಮಿ ಭವಿಷ್ಯ ವೈರಲ್

2027-28ರಲ್ಲಿ ಟಾಲಿವುಡ್‌ನ ಇಬ್ಬರು ಸ್ಟಾರ್‌ಗಳಿಗೆ ಅಪಾಯ? ವೇಣುಸ್ವಾಮಿ ಭವಿಷ್ಯ ವೈರಲ್

August 27, 2026
ದೇಶದ ನಂ.1 ಶ್ರೀಮಂತ ಸಿಎಂ ಡಿಕೆಶಿ;  ಹೇರ್‌ಕಟ್‌ಗೆ ಖರ್ಚು ಮಾಡೋದು ಕೇವಲ ಎಷ್ಟು ಗೊತ್ತೆ ?

ದೇಶದ ನಂ.1 ಶ್ರೀಮಂತ ಸಿಎಂ ಡಿಕೆಶಿ;  ಹೇರ್‌ಕಟ್‌ಗೆ ಖರ್ಚು ಮಾಡೋದು ಕೇವಲ ಎಷ್ಟು ಗೊತ್ತೆ ?

August 27, 2026
ಮಂಡ್ಯ ಜೈಲಿನಲ್ಲಿ ರಾಜಾತಿಥ್ಯಕ್ಕೆ ರೇಟ್ ಫಿಕ್ಸ್..?: ಪತ್ರ ವೈರಲ್‌..!

ಮಂಡ್ಯ ಜೈಲಿನಲ್ಲಿ ರಾಜಾತಿಥ್ಯಕ್ಕೆ ರೇಟ್ ಫಿಕ್ಸ್..?: ಪತ್ರ ವೈರಲ್‌..!

August 27, 2026
ನಾನು ಪಕ್ಷದ ಶಿಸ್ತಿನ ಸಿಪಾಯಿ, ಮಹಿಳೆಯರಿಲ್ಲದ ಸಂಪುಟ ಅಪೂರ್ಣ: ಲಕ್ಷ್ಮೀ ಹೆಬ್ಬಾಳ್ಕರ್

ನಾನು ಪಕ್ಷದ ಶಿಸ್ತಿನ ಸಿಪಾಯಿ, ಮಹಿಳೆಯರಿಲ್ಲದ ಸಂಪುಟ ಅಪೂರ್ಣ: ಲಕ್ಷ್ಮೀ ಹೆಬ್ಬಾಳ್ಕರ್

August 27, 2026
Next Post
ಪ್ರಿಯಾಂಕ್‌ ಖರ್ಗೆ ಬೆಂಬಲಕ್ಕೆ ಬಂದ ಕಾಂಗ್ರೆಸ್‌.. ದೆಹಲಿ ನಾಯಕರ ಸೂಚನೆಯೇ..?

ಪ್ರಿಯಾಂಕ್‌ ಖರ್ಗೆ ಬೆಂಬಲಕ್ಕೆ ಬಂದ ಕಾಂಗ್ರೆಸ್‌.. ದೆಹಲಿ ನಾಯಕರ ಸೂಚನೆಯೇ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada