• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿಗೆ ಸಂಸದ ಬಚ್ಚೇಗೌಡ ಗುಡ್ ಬೈ..! ರಾಜ್ಯಾಧ್ಯಕ್ಷ ವಿಜಯೇಂದ್ರಗೆ ರಾಜೀನಾಮೆ ಸಲ್ಲಿಕೆ

Any Mind by Any Mind
March 21, 2024
in Top Story, Uncategorized, ಕರ್ನಾಟಕ, ರಾಜಕೀಯ
0
ಬಿಜೆಪಿಗೆ ಸಂಸದ ಬಚ್ಚೇಗೌಡ ಗುಡ್ ಬೈ..! ರಾಜ್ಯಾಧ್ಯಕ್ಷ ವಿಜಯೇಂದ್ರಗೆ ರಾಜೀನಾಮೆ ಸಲ್ಲಿಕೆ
Share on WhatsAppShare on FacebookShare on Telegram

ಚಿಕ್ಕಬಳ್ಳಾಪುರ ಸಂಸದ ಬಚ್ಚೇಗೌಡ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸುವ ಮೂಲಕ ಕೇಸರಿಪಾಳಯದ ಜೊತೆಗಿನ ಸಂಬಂಧವನ್ನ ಕಡಿದುಕೊಂಡಿದ್ದಾರೆ. 2019 ರಲ್ಲಿ ಬಚ್ಚೇಗೌಡ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಸಂಸದರಾಗಿದ್ದು, ಇದೀಗ ಅವರ ರಾಜೀನಾಮೆ ಪಕ್ಷದ ಕಾರ್ಯಕರ್ತರಿಗೆ ಶಾಕ್ ನೀಡಿದೆ.

ADVERTISEMENT

ಚುನಾವಣಾ ರಾಜಕೀಯದಿಂದ ದೂರವಿರಲು ಬಚ್ಚೇಗೌಡ ನಿರ್ಧರಿಸಿದ್ದು, ಸಕ್ರಿಯ ರಾಜಕಾರಣದಲ್ಲಿ ಇರಲಿದ್ದಾರೆ. ಇನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಯಾರ ಪರವಾಗಿಯೂ ಕೆಲಸವನ್ನು ಮಾಡದಿರಲು ನಿರ್ಧಿಸಿದ್ದಾರೆ. ಬಚ್ಚೇಗೌಡರು ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಚಿಕ್ಕಬಳ್ಳಾಪುರದಲ್ಲಿ ಕಮಲ ಅರಳಿಸಿದ್ದರು. ಮಾತ್ರವಲ್ಲದೆ ಚಿಕ್ಕಬಳ್ಳಾಪುರದಲ್ಲಿ ಮೊದಲ ಬಾರಿಗೆ ಬಿಜೆಪಿ ಖಾತೆಯನ್ನ ತೆಗೆದಿದ್ದರು. 2019ರಲ್ಲಿ ಇವರು ವೀರಪ್ಪ ಮೊಯ್ಲಿ ಅವರನ್ನು 1,82,110 ಮತಗಳಿಂದ ಸೋಲಿಸಿದ್ದರು. ಇನ್ನು ಇವರ ಮಗ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಹೊಸಕೋಟೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಕಳೆದ 45 ವರ್ಷದಿಂದ ಹೊಸಕೋಟೆ ಭಾಗದಲ್ಲಿ ಬಚ್ಚೇಗೌಡ ತಮ್ಮದೇ ಪ್ರಾಬಲ್ಯ ಹೊಂದಿದ್ದಾರೆ . 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಒಂದು ಬಾರಿ ಸಂಸದರಾಗಿಯೂ ಸೇವೆ ಸಲ್ಲಿಸಿದ್ದಾರೆ.ಚಿಕ್ಕಬಳ್ಳಾಪುರ ಸಂಸದ ಬಚ್ಚೇಗೌಡ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸುವ ಮೂಲಕ ಕೇಸರಿಪಾಳಯದ ಜೊತೆಗಿನ ಸಂಬಂಧವನ್ನ ಕಡಿದುಕೊಂಡಿದ್ದಾರೆ. 2019 ರಲ್ಲಿ ಬಚ್ಚೇಗೌಡ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಸಂಸದರಾಗಿದ್ದು, ಇದೀಗ ಅವರ ರಾಜೀನಾಮೆ ಪಕ್ಷದ ಕಾರ್ಯಕರ್ತರಿಗೆ ಶಾಕ್ ನೀಡಿದೆ.

ಚುನಾವಣಾ ರಾಜಕೀಯದಿಂದ ದೂರವಿರಲು ಬಚ್ಚೇಗೌಡ ನಿರ್ಧರಿಸಿದ್ದು, ಸಕ್ರಿಯ ರಾಜಕಾರಣದಲ್ಲಿ ಇರಲಿದ್ದಾರೆ. ಇನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಯಾರ ಪರವಾಗಿಯೂ ಕೆಲಸವನ್ನು ಮಾಡದಿರಲು ನಿರ್ಧಿಸಿದ್ದಾರೆ. ಬಚ್ಚೇಗೌಡರು ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಚಿಕ್ಕಬಳ್ಳಾಪುರದಲ್ಲಿ ಕಮಲ ಅರಳಿಸಿದ್ದರು. ಮಾತ್ರವಲ್ಲದೆ ಚಿಕ್ಕಬಳ್ಳಾಪುರದಲ್ಲಿ ಮೊದಲ ಬಾರಿಗೆ ಬಿಜೆಪಿ ಖಾತೆಯನ್ನ ತೆಗೆದಿದ್ದರು. 2019ರಲ್ಲಿ ಇವರು ವೀರಪ್ಪ ಮೊಯ್ಲಿ ಅವರನ್ನು 1,82,110 ಮತಗಳಿಂದ ಸೋಲಿಸಿದ್ದರು. ಇನ್ನು ಇವರ ಮಗ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಹೊಸಕೋಟೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಕಳೆದ 45 ವರ್ಷದಿಂದ ಹೊಸಕೋಟೆ ಭಾಗದಲ್ಲಿ ಬಚ್ಚೇಗೌಡ ತಮ್ಮದೇ ಪ್ರಾಬಲ್ಯ ಹೊಂದಿದ್ದಾರೆ . 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಒಂದು ಬಾರಿ ಸಂಸದರಾಗಿಯೂ ಸೇವೆ ಸಲ್ಲಿಸಿದ್ದಾರೆ.

Tags: BacchegowdaBJPCongress PartyResignationSharathBacchegowdaನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಆಫರ್ ಬಂದಿದ್ದು ನಿಜ ! ಆದ್ರೆ ನಾನು ಕಾಂಗ್ರೆಸ್ ಸೇರ್ಪಡೆ ಆಗೋದಿಲ್ಲ ! – ಡಿ.ವಿ.ಸದಾನಂದಗೌಡ

Next Post

ಮಂಡ್ಯದಿಂದ ಕುಮಾರಸ್ವಾಮಿಯೇ ಮೈತ್ರಿ ಅಭ್ಯರ್ಥಿ.. ಖಂಡಿತ ಗೆಲ್ಲಿಸುತ್ತೇವೇ.. : ಮಾಜಿ ಶಾಸಕ ಪುಟ್ಟರಾಜು ಅಚ್ಚರಿ ಹೇಳಿಕೆ…

Related Posts

 Daily Horoscope February 14: ಇಂದು ಕೆಲಸದಲ್ಲಿ ಬಡ್ತಿ ಪಡೆಯುವ ರಾಶಿಗಳಿವು..!
Top Story

 Daily Horoscope February 14: ಇಂದು ಕೆಲಸದಲ್ಲಿ ಬಡ್ತಿ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
February 14, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಇಂದು ನೀವು ಕೆಲಸದ ವಿಷಯದಲ್ಲಿ ಸ್ವಲ್ಪ ಗಂಭೀರವಾಗಿರುತ್ತೀರಿ. ಕಚೇರಿಯ ಬಾಕಿ ಕೆಲಸಗಳನ್ನು ಮುಗಿಸಲು ಹೆಚ್ಚಿನ ಶ್ರಮ ವಹಿಸಬೇಕಾಗಬಹುದು. ಪ್ರೇಮ ಸಂಬಂಧಗಳಲ್ಲಿ ಇರುವವರಿಗೆ...

Read moreDetails
ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

February 13, 2026
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
Next Post
ಮಂಡ್ಯದಿಂದ ಕುಮಾರಸ್ವಾಮಿಯೇ ಮೈತ್ರಿ ಅಭ್ಯರ್ಥಿ.. ಖಂಡಿತ ಗೆಲ್ಲಿಸುತ್ತೇವೇ.. : ಮಾಜಿ ಶಾಸಕ ಪುಟ್ಟರಾಜು ಅಚ್ಚರಿ ಹೇಳಿಕೆ…

ಮಂಡ್ಯದಿಂದ ಕುಮಾರಸ್ವಾಮಿಯೇ ಮೈತ್ರಿ ಅಭ್ಯರ್ಥಿ.. ಖಂಡಿತ ಗೆಲ್ಲಿಸುತ್ತೇವೇ.. : ಮಾಜಿ ಶಾಸಕ ಪುಟ್ಟರಾಜು ಅಚ್ಚರಿ ಹೇಳಿಕೆ...

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada