• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬ್ಯಾಕ್‍ ಬೆಂಚರ್ಸ್” ಗೆಲ್ಲಲೇಬೇಕು ನಿರ್ದೇಶಕ – ನಿರ್ಮಾಪಕ ರಾಜಶೇಖರ್

ಪ್ರತಿಧ್ವನಿ by ಪ್ರತಿಧ್ವನಿ
July 17, 2024
in Top Story, ಇತರೆ / Others, ಕರ್ನಾಟಕ
0
ಬ್ಯಾಕ್‍ ಬೆಂಚರ್ಸ್” ಗೆಲ್ಲಲೇಬೇಕು ನಿರ್ದೇಶಕ – ನಿರ್ಮಾಪಕ ರಾಜಶೇಖರ್
Share on WhatsAppShare on FacebookShare on Telegram

ಬೆಂಗಳೂರು :ಭಿನ್ನ ಕಂಟೆಂಟಿನ ಮನ್ಸೂಚನೆಯೊಂದಿಗೆ ಕ್ರೇಜ್ ಹುಟ್ಟುಹಾಕಿರುವ ಚಿತ್ರ `ಬ್ಯಾಕ್ ಬೆಂಚರ್ಸ್’.(Back Benchers’.)ಈಗಾಗಲೇ ಟೀಸರ್ ಮೂಲಕ ಪ್ರೇಕ್ಷಕರನ್ನು ಸೆಳೆದುಕೊಂಡಿರುವ ಈ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕಾಲೇಜು ಕೇಂದ್ರಿತ ಕಥೆ ಮತ್ತು ಬೇರೆ ಹೊಸತನದ ನಿರೂಪಣೆಯ ಸುಳಿವಿನೊಂದಿಗೆ ಎಲ್ಲಾ ವರ್ಗದ ಪ್ರೇಕ್ಷಕರನ್ನೂ “ಬ್ಯಾಕ್ ಬೆಂಚರ್ಸ್” (Back Benchers”)ಆಕರ್ಷಿಸಿದ್ದಾರೆ. (PP Productions)ಪಿಪಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಾಜಶೇಖರ್ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರದ ನಿರ್ದೇಶಕರು ಕೂಡ ರಾಜಶೇಖರ್ ಅವರೆ.

ADVERTISEMENT

ಚಿತ್ರದ ಬಿಡುಗಡೆ ಮುಂಚಿನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ & ನಿರ್ಮಾಪಕ ರಾಜಶೇಖರ್, ನಾನು ಸಾಕಷ್ಟು ಸೋಲು ನೋಡಿದ್ದೇನೆ. ನನಗೆ ಸೋಲು ಹೊಸತಲ್ಲ. ಈ ಚಿತ್ರ ಈ ಹುಡುಗರಿಗಾಗಿ ಗೆಲ್ಲಬೇಕು. ಏಕೆಂದರೆ, ಈ ಹುಡುಗರು ಕಳೆದ ಮೂರು ವರ್ಷಗಳನ್ನು ಈ ಚಿತ್ರಕ್ಕಾಗಿ ಮೀಸಲಿಟ್ಟಿದ್ದಾರೆ. ಬರೀ ನಟನೆ ಅಷ್ಟೇ ಅಲ್ಲ, ಎಲ್ಲಾ ಕೆಲಸಗಳನ್ನು ಮಾಡಿದ್ದಾರೆ. ಹಾಗಾಗಿ, ಇದು ಅವರಿಗಾದರೂ ಗೆಲ್ಲಲೇಬೇಕು ಎಂದರು.

ಈ ಚಿತ್ರ ರಂಜನೆ ಮತ್ತು ವಿನೋದಕ್ಕಾಗಿಯಷ್ಟೇ ಅಲ್ಲ. ಇದರಲ್ಲಿ ಹದಿಹರೆಯದವರ ತವಕ ಮತ್ತು ತಾಕಲಾಟಗಳನ್ನು ಕಟ್ಟಿಕೊಡಲಾಗಿದೆ. ಇವತ್ತಿನ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಣ ವ್ಯವಸ್ಥೆ ಇದೆಲ್ಲದರ ಕುರಿತಾದ ಒಂದು ಕಥೆ ಇದು. ರಾಜಶೇಖರ್ ನನ್ನ ಸಹಪಾಠಿ. ಈ ಚಿತ್ರವನ್ನು ಕೇವಲ ಅವರಿಗಾಗಿ ಮಾಡಿದ್ದೇನೆ. ಇನ್ನು, ಈ ಹುಡುಗರು ಕನಿಷ್ಠ ಮೂರು ವರ್ಷಗಳಿಂದ ಈ ಚಿತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಇದು ಸುಲಭವಾಗಿ ತಯಾರಾದಂತ ಚಿತ್ರವಲ್ಲ ಎಂದು ನಟ ಸುಚೇಂದ್ರ ಪ್ರಸಾದ್ ತಿಳಿಸಿದರು. ಚಿತ್ರದಲ್ಲಿ ನಟಿಸಿರುವ ಕಲಾವಿದರು ಹಾಗೂ ತಂತ್ರಜ್ಞರು “ಬ್ಯಾಕ್ ಬೆಂಚರ್ಸ್” ಬಗ್ಗೆ ಮಾತನಾಡಿದರು.

ರಂಜನ್, ಜತಿನ್ ಆರ್ಯನ್, ಆಕಾಶ್ ಎಂ.ಪಿ, ಶಶಾಂಕ್ ಸಿಂಹ, ಸುಚೇಂದ್ರ ಪ್ರಸಾದ್, ಅರವಿಂದ್ ಕುಪ್ಳೀಕರ್, ಮಾನ್ಯ ಗೌಡ, ಕುಂಕುಮ್ ಹೆಚ್, ಅನುಷಾ ಸುರೇಶ್, ವಿಯೋಮಿ ವನಿತಾ, ಮನೋಜ್ ಶೆಟ್ಟಿ, ನಮಿತಾ ಗೌಡ, ವಿಕಾಸ್, ರನ್ನ, ವಿಜಯ್ ಪ್ರಸಾದ್, ಚತುರ್ಥಿ ರಾಜ್, ಗೌರವ್ ಮುಂತಾದವರ ತಾರಾಗಣವಿದೆ. ನಕುಲ್ ಅಭಯಂಕರ್ ಸಂಗೀತ ನಿರ್ದೇಶನ, ಮನೋಹರ್ ಜೋಶಿ ಛಾಯಾಗ್ರಹಣ, ರಂಜನ್ ಮತ್ತು ಅಮರ್ ಗೌಡ ಸಂಕಲನ ಈ ಚಿತ್ರಕ್ಕಿದೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'#kabza #sandalwood #newmovie #kannadafilm #upendra #shivarajkumar #sudeep #pratidhvani #pratidhvanidigital #prtidhvaninews
Previous Post

ಪಂಚೆ ಬಗ್ಗೆ ಅಸಡ್ಡೆ.. ಪ್ಯಾಂಟ್ ಹಾಕಿ ಮೈಸೂರು ರೈತರ ಹೋರಾಟ..!

Next Post

ಮೈದಂಬಿದ ತುಂಗಾ ಮಾತೆಬಾಗಿನ ಅರ್ಪಿಸಿದ ‘ಚೆನ್ನಿ’

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post

ಮೈದಂಬಿದ ತುಂಗಾ ಮಾತೆಬಾಗಿನ ಅರ್ಪಿಸಿದ ‘ಚೆನ್ನಿ’

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada