• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ

ʻಬ್ಯಾಗ್‌ ಹೊರೆʼ ತಗ್ಗಿಸಲು ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ:ಶಾಲಾ ಮಕ್ಕಳಿಗೆ ಗುಡ್‌ ನ್ಯೂಸ್‌

ಪ್ರತಿಧ್ವನಿ by ಪ್ರತಿಧ್ವನಿ
July 7, 2024
in ಅಂಕಣ, ಇತರೆ / Others, ಕರ್ನಾಟಕ, ಸರ್ಕಾರಿ ಗೆಜೆಟ್, ಸ್ಟೂಡೆಂಟ್‌ ಕಾರ್ನರ್
0
ʻಬ್ಯಾಗ್‌ ಹೊರೆʼ ತಗ್ಗಿಸಲು ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ:ಶಾಲಾ ಮಕ್ಕಳಿಗೆ ಗುಡ್‌ ನ್ಯೂಸ್‌
Share on WhatsAppShare on FacebookShare on Telegram

ಬೆಂಗಳೂರು : ಶಾಲಾ ಮಕ್ಕಳ ಬ್ಯಾಗ್‌ ಹೊರೆ ತಗ್ಗಿಸಲು ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಮೊದಲರ್ಧ ಶೇ. ೫೦ ರಷ್ಟು ಪಠ್ಯ ಹಾಗೂ ನಂತರದ ಅರ್ಧ ಶೇ. 50 ರಷ್ಟು ಪಠ್ಯದ ನಿಯಮ ಅನುಸರಿಸುವಂತೆ ಸೂಚನೆ ನೀಡಲಾಗಿದೆ.ಶಾಲಾ ಬ್ಯಾಗ್ ಹೊರೆ ತಗ್ಗಿಸುವ ನಿಟ್ಟಿನಲ್ಲಿ 2024-25 ನೇ ಸಾಲಿನಲ್ಲಿ ಪಠ್ಯಪುಸ್ತಕಗಳನ್ನು ಭಾಗ-1 ಮತ್ತು ಭಾಗ-2 ರಂತೆ ಪ್ರತ್ಯೇಕವಾಗಿ ಮುದ್ರಿಸಲಾಗಿದೆ.ಭಾಗ-1 ರ ಪಠ್ಯ ಶೇ.50 ಹಾಗೂ ಭಾಗ-2 ರ ಪಠ್ಯ ಶೇ.50 ಒಟ್ಟು ಸೇರಿ ಶೇ.100 ರಷ್ಟು ಪಠ್ಯವನ್ನು ಮೌಲ್ಯಾಂಕನಕ್ಕೆ ಒಳಪಡಿಸುವ ವಿಧಾನವನ್ನು ನೀಡಲಾಗಿದ್ದು, ಅದರಂತೆ ಕ್ರಮವಹಿಸುವಂತೆ ಸೂಚನೆ ನೀಡಲಾಗಿದೆ.ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 1 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ದಿನಾಂಕ:29-05-2024 ರಿಂದ ಶೈಕ್ಷಣಿಕ ವರ್ಷವು ಪ್ರಾರಂಭವಾಗಿದೆ.

ADVERTISEMENT

2022-23 ನೇ ಶೈಕ್ಷಣಿಕ ಸಾಲಿನಲ್ಲಿ ಕಲಿಕಾ ಚೇತರಿಕೆ’ ಉಪಕ್ರಮವನ್ನು ಮತ್ತು 2023-24 ನೇ ಸಾಲಿನಲ್ಲಿ ‘ಕಲಿಕಾ ಬಲವರ್ಧನೆ’ ಕಾರ್ಯಕ್ರಮದಡಿ ಕಲಿವಿನ ಫಲಾಧಾರಿತ ವಿದ್ಯಾರ್ಥಿಗಳ ಚಟುವಟಿಕೆ ಪುಸ್ತಕ ಹಾಗೂ ಶಿಕ್ಷಕರ ಚಟುವಟಿಕೆ ಕೋಶಗಳನ್ನು ಸಿದ್ಧಪಡಿಸಿಬೋಧನಾ ಕಲಿಕಾ ಪ್ರಕ್ರಿಯೆಯಲ್ಲಿ ಅಳವಡಿಸಿ ಕಲಿಕಾ ಅಂತರವನ್ನು ಬೆಸೆಯಲು ನಿರಂತರವಾಗಿ ಉಪಕ್ರಮಗಳನ್ನು ಅನುಷ್ಠಾನಿಸಲಾಗುತ್ತಿದೆ.

ಇದಕ್ಕೆ ಪೂರಕವಾಗಿ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಸಜ್ಜುಗೊಳಿಸಲು ಶೈಕ್ಷಣಿಕ ವರ್ಷದ ಆರಂಭದಲ್ಲಿ ‘ಸೇತುಬಂಧ’ ಕಾರ್ಯಕ್ರಮವನ್ನು ಜೂನ್ ತಿಂಗಳಿನಲ್ಲಿ ನಡೆಸುವುದು. 1 ರಿಂದ 10ನೇ ತರಗತಿಗಳಿಗೆ ಸೇತುಬಂಧ ಸಾಹಿತ್ಯವನ್ನು ಸಿದ್ಧಪಡಿಸಿ DSERT website ನಲ್ಲಿ ಅಳವಡಿಸಲಾಗಿದೆ. ಕಾರ್ಯಕ್ರಮ ಅನುಷ್ಠಾನಿಸುವ ಕುರಿತು ಸೇತುಬಂಧ ಸುತ್ತೋಲೆಯ ಮೂಲಕ ಮಾರ್ಗದರ್ಶನ ನೀಡಲಾಗಿದೆ.

Tags: Education MinisterPrimary and Secondary Education Department
Previous Post

ಮೂವರ ಮೇಲೆ ದಾಳಿ ನಡೆಸಿದ್ದ ಚಿರತೆ; ಕಂಡ ಕ್ಷಣವೇ ಅಟ್ಟಾಡಿಸಿ ಕೊಚ್ಚಿ ಕೊಂದ ಹಾಕಿದ ಗ್ರಾಮಸ್ಥರು!

Next Post

ಪುರಿ ಜಗನ್ನಾಥ ರಥಯಾತ್ರೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ

Related Posts

ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?
Top Story

ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

by ಪ್ರತಿಧ್ವನಿ
July 5, 2026
0

ಬೆಳಗಾವಿ: ಆರ್‌ಎಸ್‌ಎಸ್‌ ನೋಂದಣಿ ವಿವಾದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬರೆದಿರುವ ಪತ್ರಕ್ಕೆ ಯಾವುದೇ ಪ್ರತಿಕ್ರಿಯೆ ನೀಡದಿರಲು ಸಂಘದ ಮುಖಂಡರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಆದರೆ ಪರೋಕ್ಷವಾಗಿ...

Read moreDetails
Rain Damage

ಮಳೆಯ ಅವಾಂತರಕ್ಕೆ ಮನೆಯ ಮೇಲೆ ಬಿದ್ದ ಉರುಳಿಬಿದ್ದ ಬೃಹತ್‌ ಮರ : ಅಪಾರ ಹಾನಿ..!

July 5, 2026
ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

July 5, 2026
Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

July 5, 2026
SIR issue

SIR ತಂದಿಟ್ಟ ಗಂಡಾಂತರಕ್ಕೆ ಅಸುನೀಗಿದ ಗ್ರಾಮ ಲೆಕ್ಕಾಧಿಕಾರಿ : ಈ ಸಾವಿಗೆ ಹೊಣೆ ಯಾರು..?

July 4, 2026
Next Post

ಪುರಿ ಜಗನ್ನಾಥ ರಥಯಾತ್ರೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada