• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಾಗಲಕೋಟೆ: ಪ್ರತಿಭಟನೆ ವೇಳೆ ‘ಅಂಧಾಭಿಮಾನ’: ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ ಸಿಎಂ ಸಿದ್ದು ಬೆಂಬಲಿಗ

ಪ್ರತಿಧ್ವನಿ by ಪ್ರತಿಧ್ವನಿ
August 19, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಂಧಾಭಿಮಾನಿಯೋರ್ವ ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿ ಗಾಯಗೊಂಡಿರುವ ಘಟನೆ ಬಾಗಲಕೋಟೆಯಲ್ಲಿ ಸೋಮವಾರ ನಡೆದಿದೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಸೋಮವಾರ ಆಯೋಜಿಸಿದ್ದ ಪ್ರತಿಭಟನೆ ವೇಳೆಯಲ್ಲಿ ಈ ಘಟನೆ ನಡೆದಿದೆ.

ADVERTISEMENT

ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನಾಕಾರರು ಟೈರ್ ಗಳಿಗೆ ಬೆಂಕಿ ಹಚ್ಚಿ, ಕೇಂದ್ರೀಯ ಬಿಜೆಪಿ ನಾಯಕರ ಭಾವಚಿತ್ರಗಳಿಗೆ ಚಪ್ಪಲಿಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಪೆಟ್ರೋಲ್ ಕ್ಯಾನ್ ವೊಂದನ್ನು ತೆಗೆದುಕೊಂಡ ಸಿದ್ದರಾಮಯ್ಯ ಬೆಂಬಲಿಗ, ತನ್ನ ಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ್ದಾನೆ. ಇದರಿಂದ ಅಲ್ಲಿಯೇ ಇದ್ದ ಇತರ ಪ್ರತಿಭಟನಾಕಾರನಿಗೂ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಸಣ್ಣ ಪ್ರಮಾಣದಲ್ಲಿ ಗಾಯಗೊಂಡಿದ್ದಾರೆ.

ಸ್ಥಳದಲ್ಲಿದ್ದ ಪೊಲೀಸರು ಹಾಗೂ ಪ್ರತ್ಯಕ್ಷದರ್ಶಿಗಳು ಮಧ್ಯಪ್ರವೇಶಿಸಿ ಇಬ್ಬರನ್ನು ಬೆಂಕಿಯಿಂದ ರಕ್ಷಿಸಿದ್ದಾರೆ. ಗಾಯಾಳುಗಳನ್ನು ಗುಳೇದಗುಡ್ಡ ಬಳಿಯ ನಾಗರಾಲ್ ನಿವಾಸಿ ದ್ಯಾವಪ್ಪ ಮಾಗಿ ಮತ್ತು ಬಿಳಗಿ ತಾಲೂಕಿನ ಗಿರಿಸಾಗರದ ಹನುಮಂತ್ ಎಂದು ಗುರುತಿಸಲಾಗಿದೆ. ಮಾಗಿ ಅವರ ಹಣೆ, ಮುಖ, ಕುತ್ತಿಗೆ, ಎದೆ ಮತ್ತು ಬೆನ್ನಿನ ಹಿಂಭಾಗ ಸೇರಿದಂತೆ ಜಾಸ್ತಿ ಪ್ರಮಾಣದಲ್ಲಿ ಗಾಯವಾಗಿದೆ. ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಪರಿಸ್ಥಿತಿ ಸದ್ಯ ಸ್ಥಿರವಾಗಿರುವುದಾಗಿ ವರದಿಯಾಗಿದೆ.

Tags: CM Siddaramaiah‌Congress Partycongress protestDCM DK Shivakumar
Previous Post

ಪೆಪೆ ಟ್ರೈಲರ್‌ ನೋಡಿ ಶಿವಣ್ಣ ಏನಂದ್ರು.!

Next Post

ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಎದುರಿಸಿ ಕುತಂತ್ರದಿಂದಲ್ಲ..

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
Next Post

ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಎದುರಿಸಿ ಕುತಂತ್ರದಿಂದಲ್ಲ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada