• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ಮುರುಘಾ ಶ್ರೀ

ಪ್ರತಿಧ್ವನಿ by ಪ್ರತಿಧ್ವನಿ
August 29, 2022
in ಕರ್ನಾಟಕ
0
ಮುರುಘಾ ಮಠ ಲೈಂಗಿಕ ದೌರ್ಜನ್ಯ ಪ್ರಕರಣ ಮೈಸೂರಿನಿಂದ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾವಣೆ
Share on WhatsAppShare on FacebookShare on Telegram

ADVERTISEMENT

ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರು ಬಂಧನ ಭೀತಿ ಎದುರಿಸುತ್ತಿದ್ದು, ಸೋಮವಾರ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ಶ್ರೀಗಳನ್ನು ಯಾವುದೇ ಕ್ಷಣದಲ್ಲೂ ಬಂಧಿಸುವ ಸಾಧ್ಯತೆ ಇದ್ದು, ಮುರುಘಾ ಶ್ರೀಗಳ ಪರ ವಕೀಲರು ಇಂದು ನಿರೀಕ್ಷಣಾ ಜಾಮೀನು ಕೋರಿ ಚಿತ್ರದುರ್ಗದ ಎರಡನೇ ಸೆಷನ್ಸ್ ಕೋರ್ಟ್ ಅರ್ಜಿ ಸಲ್ಲಿಸಿದ್ದು, ಅರ್ಜಿ ಸ್ವೀಕರಿಸಿದ ಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್ 1ಕ್ಕೆ ನಿಗದಿಪಡಿಸಿದೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ದೀಪಾವಳಿಗೆ 5ಜಿ ಸೇವೆ ಆರಂಭ: ರಿಲಾಯನ್ಸ್‌ ಮುಖ್ಯಸ್ಥ ಅಂಬಾನಿ ಘೋಷಣೆ

Next Post

ಬಿಜೆಪಿಗೆ ನೈತಿಕತೆ ಇದ್ದರೆ ಪ್ರಶ್ನೆಗೆ ಉತ್ತರಿಸಲಿ: ಡಿಕೆ ಶಿವಕುಮಾರ್‌ ಸವಾಲು

Related Posts

ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರ: ರಾಜ್ಯಪಾಲರಿಂದ ಅಧಿಕೃತ ಆದೇಶ
Top Story

ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರ: ರಾಜ್ಯಪಾಲರಿಂದ ಅಧಿಕೃತ ಆದೇಶ

by ಪ್ರತಿಧ್ವನಿ
August 30, 2026
0

ಬೆಂಗಳೂರು: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಕರ್ನಾಟಕದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅಂಗೀಕರಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಶಿಫಾರಸಿನ ಮೇರೆಗೆ ರಾಜ್ಯಪಾಲರು...

Read moreDetails
ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

August 30, 2026
ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

August 30, 2026
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
Next Post
ಬಿಜೆಪಿಗೆ ನೈತಿಕತೆ ಇದ್ದರೆ ಪ್ರಶ್ನೆಗೆ ಉತ್ತರಿಸಲಿ: ಡಿಕೆ ಶಿವಕುಮಾರ್‌ ಸವಾಲು

ಬಿಜೆಪಿಗೆ ನೈತಿಕತೆ ಇದ್ದರೆ ಪ್ರಶ್ನೆಗೆ ಉತ್ತರಿಸಲಿ: ಡಿಕೆ ಶಿವಕುಮಾರ್‌ ಸವಾಲು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!