• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ : ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಮಂಜೂರು!

ಪ್ರತಿಧ್ವನಿ by ಪ್ರತಿಧ್ವನಿ
October 15, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರದ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಿದ್ದು, ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಜಾಮೀನು ಮಂಜೂರು ನೀಡಲಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಈ ಒಂದು ಆದೇಶ ಹೊರಡಿಸಿದೆ.

ADVERTISEMENT

ಬೆಂಗಳೂರು ಮೂಲದ ಮಹಿಳೆಯೊಬ್ಬರು ಶಾಸಕ ಮುನಿರತ್ನ ವಿರುದ್ಧ ರಾಮನಗರ ಜಿಲ್ಲೆಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ನನ್ನನ್ನು ಹೆದರಿಸಿ ಬೆದರಿಸಿ ಅತ್ಯಾಚಾರ ಎಸಿಗಿದ್ದು ಅಲ್ಲದೆ ನನ್ನನ್ನು ಬಳಸಿಕೊಂಡು ಹನಿ ಟ್ರ್ಯಾಪ್ ಗೆ ಮುಂದಾಗಿದ್ದರು ಎಂದು ಆರೋಪಿಸಿ ದೂರು ನೀಡಿದರು ಈ ಹಿನ್ನೆಲೆಯಲ್ಲಿ ಅವರನ್ನು ಅರೆಸ್ಟ್ ಮಾಡಲಾಗಿತ್ತು. ಇದೀಗ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಇಂದು ಅವರು ಜೈಲಿನಿಂದ ಬಿಡುಗಡೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದಕ್ಕೂ ಮುನ್ನ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನ ಅವರನ್ನು ಬಂಧಿಸಲಾಗಿತ್ತು. . ಬಳಿಕ ಬಿಡುಗಡೆಯಾದ ನಂತರ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಪೊಲೀಸರು ಅವರನ್ನು ಅರೆಸ್ಟ್ ಮಾಡಿದರು. ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅವರಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

Tags: BJPCongress PartyEx Ministermla munirathnaR AshokRR Nagarಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಗ್ಯಾಂಗ್ ನ ಹಿಟ್ ಲಿಸ್ಟ್ ನಲ್ಲಿ ಖ್ಯಾತ ಕಾಮಿಡಿಯನ್

Next Post

ರಾಜ್ಯದಲ್ಲಿ ನವೆಂಬರ್ 13 ಕ್ಕೆ ಬೈ ಎಲೆಕ್ಷನ್..!

Related Posts

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?
Top Story

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

by ಪ್ರತಿಧ್ವನಿ
May 17, 2026
0

ಬೆಂಗಳೂರು : ದೇಶಾದ್ಯಂತ ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ 3 ರೂಪಾಯಿ ಬೆಲೆ ಏರಿಕೆಯಾಗಿರುವುದಕ್ಕೆ ಕೇಂದ್ರದ ವಿರುದ್ಧ ವಿಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ. ಅಲ್ಲದೆ ಇದರಿಂದ ಜನಸಾಮಾನ್ಯರ ಜೀವನದ ಮೇಲೆ...

Read moreDetails
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

May 17, 2026
ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

May 17, 2026
“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”

May 16, 2026
Next Post

ರಾಜ್ಯದಲ್ಲಿ ನವೆಂಬರ್ 13 ಕ್ಕೆ ಬೈ ಎಲೆಕ್ಷನ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada