• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಮಂಜೂರು.. ಹೆಚ್ಚಾಯ್ತು ಪ್ರತಿಭಟನೆ ಬಿಸಿ

ಪ್ರತಿಧ್ವನಿ by ಪ್ರತಿಧ್ವನಿ
September 19, 2024
in Top Story, ರಾಜಕೀಯ
0
ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಮಂಜೂರು.. ಹೆಚ್ಚಾಯ್ತು ಪ್ರತಿಭಟನೆ ಬಿಸಿ
Share on WhatsAppShare on FacebookShare on Telegram

ಜಾತಿನಿಂದನೆ ಹಾಗು ಕೊಲೆ ಬೆದರಿಕೆ ಕೇಸ್‌ನಲ್ಲಿ ಜೈಲು ಸೇರಿರುವ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನಗೆ ಜಾಮೀನು ಮಂಜೂರು ಆಗಿದೆ. ಇಬ್ಬರು ಶ್ಯೂರಿಟಿ, ಎರಡು ಲಕ್ಷ ಬಾಂಡ್ ಆಧಾರದಲ್ಲಿ ಜನಪ್ರತಿನಿಧಿಗಳ ಕೋರ್ಟ್ ಜಾಮೀನು ನೀಡಿ ಆದೇಶ ಮಾಡಿದೆ. ಸದ್ಯ ಎರಡು ಪ್ರಕರಣಗಳಲ್ಲಿ ಮುನಿರತ್ನ ಜಾಮೀನು ಪಡೆದಿದ್ದಾರೆ. ವೇಲ್ಕು ನಾಯ್ಕರ್ ದಾಖಲಿಸಿದ್ದ ಅಟ್ರಾಸಿಟಿ ಪ್ರಕರಣ ಹಾಗು ನಿನ್ನೆ ವಂಚನೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆದಿದ್ದರು..

ADVERTISEMENT

ಈ ನಡುವೆ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ, ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಪ್ರತಿಭಟನೆಯಲ್ಲಿ MLC ಸಲೀಂ ಅಹಮದ್, ಮಾಜಿ MLC ನಾರಾಯಣಸ್ವಾಮಿ ಹಾಗು ಬೆಂಗಳೂರು ನಗರ ‌ಜಿಲ್ಲೆ ಜಿಲ್ಲಾಧ್ಯಕ್ಷರು ಭಾಗಿಯಾಗಿದ್ದರು. ಮುನಿರತ್ನ ವಿರುದ್ಧ ಘೋಷಣೆ ಕೂಗಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

ಜಾತಿನಿಂದನೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಶಾಸಕ ಮುನಿರತ್ನ ವಿರುದ್ಧ ಪ್ರತಿಭಟನೆ ಮಾಡಲಾಗಿದೆ. ಮೈಸೂರಿನ ಟೌನ್ ಹಾಲ್ ಮುಂಭಾಗ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ಮಾಡಿದೆ. ಮುನಿರತ್ನ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನಕಾರರು ಆಕ್ರೋಶ ಹೊರಹಾಕಿದ್ದಾರೆ. ಡಿಎಸ್ಎಸ್ ಮುಖಂಡ ಬೆಟ್ಟಯ್ಯ ಕೋಟೆ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಸಿದ್ದರಾಮಯ್ಯ
Previous Post

ಜಮೀನು ವಿವಾದ :21 ದಲಿತರ ಮನೆಗೆ ಬೆಂಕಿ!

Next Post

ಹೃದಯಾಘಾತಕ್ಕೆ ಬಲಿಯಾದ MBBS ವಿದ್ಯಾರ್ಥಿ..

Related Posts

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !
Top Story

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

by ಪ್ರತಿಧ್ವನಿ
May 25, 2026
0

ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಚಿತ್ರದ ಟೀಸರ್ ಬಿಡುಗಡೆಯಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಕೆಲವರು ಟೀಸರ್‌ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರೆ, ಇನ್ನೂ ಕೆಲವರು ಚಿತ್ರದ...

Read moreDetails
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
Next Post

ಹೃದಯಾಘಾತಕ್ಕೆ ಬಲಿಯಾದ MBBS ವಿದ್ಯಾರ್ಥಿ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada