• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೇಂದ್ರ ಕ್ರೀಡಾ ಸಚಿವ ಅನುರಾಗ್​ ಠಾಕೂರ್ ನಿವಾಸಕ್ಕೆ ಭಜರಂಗ್​ ಪೂನಿಯಾ, ಸಾಕ್ಷಿ ಮಲ್ಲಿಕ್​ ಭೇಟಿ..!

Any Mind by Any Mind
June 7, 2023
in Top Story, ಇದೀಗ
0
ಕೇಂದ್ರ ಕ್ರೀಡಾ ಸಚಿವ ಅನುರಾಗ್​ ಠಾಕೂರ್ ನಿವಾಸಕ್ಕೆ ಭಜರಂಗ್​ ಪೂನಿಯಾ, ಸಾಕ್ಷಿ ಮಲ್ಲಿಕ್​ ಭೇಟಿ..!
Share on WhatsAppShare on FacebookShare on Telegram

ನವದೆಹಲಿ: ಕೇಂದ್ರ ಕ್ರೀಡಾ ಸಚಿವ ಅನುರಾಗ್‌ ನಿವಾಸಕ್ಕೆ ಪ್ರತಿಭಟನಾ ನಿರತ ಕುಸ್ತಿಪಟುಗಳು ಆಗಮಿಸಿದ್ದಾರೆ. ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತ ಕುಸ್ತಿ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್​ ಭೂಷಣ್​ ವಿರುದ್ಧ ಮಹಿಳಾ ಕುಸ್ತಿಪಟುಗಳು ಹಲವು ದಿನಗಳಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದಾರೆ. ಆದ್ರೆ ಇಂದು ಮಹಿಳಾ ಕುಸ್ತಿಪಟುಗಳನ್ನ ಕೇಂದ್ರ ಕ್ರೀಡಾ ಸಚಿವ ಅನುರಾಗ್‌ ಠಾಕೂರ್‌ ಭೇಟಿಗೆ ಮಾಡುವಂತೆ ತಿಳಿಸಿದ್ದರು. ಹೀಗಾಗಿ ಪ್ರತಿಭಟನೆಯ ನೇತೃತ್ವ ವಹಿಸಿರುವ ಪದಕ ವಿಜೇತ ಕುಸ್ತಿಪಟುಗಳಾದ ಭಜರಂಗ್​ ಪೂನಿಯಾ ಮತ್ತು ಸಾಕ್ಷಿ ಮಲ್ಲಿಕ್​ ಸೇರಿದಂತೆ ಹಲವರು ಇಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್​ ಠಾಕೂರ್ ಅವರನ್ನು ಭೇಟಿ ಮಾಡಿದ್ದಾರೆ.

ADVERTISEMENT

ಮಾತುಕತೆ ನಡೆಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದ ಅನುರಾಗ್ ಠಾಕೂರ್ ಅವರು, ಮಾತುಕತೆಗೆ ಕುಸ್ತಿಪಟುಗಳಿಗೆ ಆಹ್ವಾನ ನೀಡಿದ್ದರು. ಕ್ರೀಡಾ ಸಚಿವ ಆಹ್ವಾನ ಬೆನ್ನಲ್ಲೇ ಇದೀಗ ಭಜರಂಗ್​ ಪೂನಿಯಾ ಮತ್ತು ಸಾಕ್ಷಿ ಮಲ್ಲಿಕ್​ ಅವರು, ಅನುರಾಗ್ ಠಾಕೂರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ.

Tags: Anurag ThakurBajrang PooniaBajrangPuniaBJP GovernmentBrij Bhushan SinghPM Narendra ModiprotestSakshi MallikUnion Sports Ministerwrestlersprotest
Previous Post

200 ಯುನಿಟ್​ ಉಚಿತ ವಿದ್ಯುತ್​ ಬಗ್ಗೆ ಮಹತ್ವದ ಮಾಹಿತಿ ನೀಡಿದ ಕೆ.ಜೆ ಜಾರ್ಜ್​

Next Post

ತಿರುಪತಿಯಲ್ಲಿ ಆದಿಪುರುಷ್ ಕೊನೆಯ ಟ್ರೇಲರ್ ಬಿಡುಗಡೆ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ತಿರುಪತಿಯಲ್ಲಿ ಆದಿಪುರುಷ್ ಕೊನೆಯ ಟ್ರೇಲರ್ ಬಿಡುಗಡೆ

ತಿರುಪತಿಯಲ್ಲಿ ಆದಿಪುರುಷ್ ಕೊನೆಯ ಟ್ರೇಲರ್ ಬಿಡುಗಡೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!