• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ಭಜರಂಗಿ 2” ಖ್ಯಾತಿಯ ಚೆಲುವರಾಜು ಹಾಗೂ ನಟಿ ವಿದ್ಯಾವಿಜಯ್ ಅಭಿನಯದ “ಮನಸು ಜಾರಿದೆ” ಆಲ್ಬಮ್ ಸಾಂಗ್ ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
July 3, 2023
in Top Story, ಸಿನಿಮಾ
0
“ಭಜರಂಗಿ 2” ಖ್ಯಾತಿಯ ಚೆಲುವರಾಜು ಹಾಗೂ ನಟಿ ವಿದ್ಯಾವಿಜಯ್ ಅಭಿನಯದ “ಮನಸು ಜಾರಿದೆ” ಆಲ್ಬಮ್ ಸಾಂಗ್ ಬಿಡುಗಡೆ
Share on WhatsAppShare on FacebookShare on Telegram

ಭಜರಂಗಿ 2 ಖ್ಯಾತಿಯ ಚೆಲುವರಾಜು ಹಾಗೂ ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಕಲಾವಿದೆಯಾಗಿ ಗುರುತಿಸಿಕೊಂಡಿರುವ ನಟಿ ವಿದ್ಯಾವಿಜಯ್ ಅಭಿನಯಿಸಿರುವ “ಮನಸು ಜಾರಿದೆ” ಆಲ್ಬಂ ಸಾಂಗ್ ಇತ್ತೀಚೆಗೆ ಬಿಡುಗಡೆಯಾಯಿತು. ಇದೇ ಸಂದರ್ಭದಲ್ಲಿ ಪ್ರಣಯ ರಾಜ ಶ್ರೀನಾಥ್ ಅವರಿಗೆ ಜೀವಮಾನ ಸಾಧನೆಗಾಗಿ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಾಜಿ ಸಚಿವರಾದ ಕೃಷ್ಣಪ್ಪ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಮುಂತಾದ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ADVERTISEMENT

ಇಲ್ಲಿರುವವರೆಲ್ಲ ಬಹಳ ಚಿಕ್ಕವರು. ಈಗಿನ ಪೀಳಿಗೆಯವರು ನನಗೆ ಈ ಪ್ರಶಸ್ತಿ ನೀಡಿ ಗೌರವಿಸಿರುವುದು ತುಂಬಾ ಖುಷಿಯಾಗಿದೆ ಎಂದರು ಪ್ರಣಯರಾಜ ಶ್ರೀನಾಥ್.

ವಿದ್ಯಾವಿಜಯ್ ಅವರು ಸಹ “ಮನಸು ಜಾರಿದೆ” ಆಲ್ಬಂ ಸಾಂಗ್ ಕುರಿತು ಹಾಗೂ VIDIS ಎಂಟರ್ಟೈನ್ಮೆಂಟ್ ಮೂಲಕ ಆಯೋಜಿಸಲಾಗಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸ್ಮರಣಾರ್ಥ ನಡೆದ ಈ ಸಮಾರಂಭದಲ್ಲಿ ಮಕ್ಕಳಿಗಾಗಿ ದೇಸಿಶೈಲಿಯ “ದೇಸಿ ನಡಿಗೆ” ಎಂಬ ಫ್ಯಾಶನ್ ಶೋ ಕೂಡ ಆಯೋಜಿಸಲಾಗಿತ್ತು.

Tags: Kannada Film Industrykannada new filmKFIsandalwood
Previous Post

“ನಮೋ ಭೂತಾತ್ಮ 2” ಚಿತ್ರದ ಟೀಸರ್ ಬಿಡುಗಡೆ ಮಾಡಿದ ನಟ ಧ್ರುವ ಸರ್ಜಾ

Next Post

ಬಿಜೆಪಿಗೆ ಇದೆಂತಹ ದುರ್ವಿಧಿ? ವಿಪಕ್ಷ ನಾಯಕನ ಆಯ್ಕೆಗೆ ಮುಗಿಯುತ್ತಿಲ್ಲ ಕಂಟಕ..!

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
Top Story

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

by ಪ್ರತಿಧ್ವನಿ
April 26, 2026
0

ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿ.ಸಿ.ಯ ಹಿಲ್ಟನ್ ಹೋಟೆಲ್‌ನಲ್ಲಿ ನಡೆದ ಹೈಪ್ರೊಫೈಲ್ ವರದಿಗಾರರ ಔತಣಕೂಟದ ವೇಳೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಹತ್ಯೆ ಯತ್ನ ನಡೆದಿದೆ ಎಂಬ...

Read moreDetails
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

April 26, 2026
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

April 25, 2026
Next Post
ಕಾದು ನೋಡುವ ತಂತ್ರಕ್ಕೆ ಮೊರೆ ಹೋದ ಬಿಜೆಪಿ : ಅಭ್ಯರ್ಥಿಗಳ ಪಟ್ಟಿ ಘೋಷಣೆ ವಿಳಂಬದ ಹಿಂದಿದೆ ಈ ಕಾರಣ

ಬಿಜೆಪಿಗೆ ಇದೆಂತಹ ದುರ್ವಿಧಿ? ವಿಪಕ್ಷ ನಾಯಕನ ಆಯ್ಕೆಗೆ ಮುಗಿಯುತ್ತಿಲ್ಲ ಕಂಟಕ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada