• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಳ್ಳಾರಿ ರಾಜಕೀಯ ಘರ್ಷಣೆ: ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿದಂತೆ 11 ಮಂದಿ ವಿರುದ್ಧ FIR

ಪ್ರತಿಧ್ವನಿ by ಪ್ರತಿಧ್ವನಿ
January 2, 2026
in Top Story, ಕರ್ನಾಟಕ, ರಾಜಕೀಯ
0
ಬಳ್ಳಾರಿ ರಾಜಕೀಯ ಘರ್ಷಣೆ: ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿದಂತೆ 11 ಮಂದಿ ವಿರುದ್ಧ FIR
Share on WhatsAppShare on FacebookShare on Telegram

ಬಳ್ಳಾರಿ: ಹೊಸ ವರ್ಷದ ದಿನವೇ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತ ಸಾವನ್ನಪ್ಪಿದ್ದು, ಘಟನೆಗೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ಸೇರಿದಂತೆ 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ADVERTISEMENT
Janardhanareddy on Firing: ಮನೆ ಮುಂದೆ ನಡೆದ ಫೈರಿಂಗ್ ಬಗ್ಗೆ ಶಾಸಕ ಜನಾರ್ದನರೆಡ್ಡಿ ಶಾಕಿಂಗ್ ರಿಯಾಕ್ಷನ್..!

ಬಳ್ಳಾರಿ ನಗರದ ಅವ್ವಂಬಾವಿಯಲ್ಲಿರುವ ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಪ್ರತಿಮೆ ಅನಾವರಣ ಕಾರ್ಯಕ್ರಮದ ಬ್ಯಾನರ್‌ ಕಟ್ಟುವ ವಿಚಾರಕ್ಕೆ ಗಲಾಟೆ ಆರಂಭವಾಗಿದೆ. ಬಿಜೆಪಿ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಗಲಾಟೆ ವಿಕೋಪಕ್ಕೆ ಹೋಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಮಾಡಿದ ಏರ್ ಫೈರ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಎಂಬುವವರಿಗೆ ಗುಂಡು ತಗುಲಿದೆ. ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ರಾಜಶೇಖರ್ ಘಟನಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Janardhanareddy on Firing: ಬಳ್ಳಾರಿ ನಗರದ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್..ಕಾವೇರಿದ ವಾತಾವರಣ..!

ಘಟನೆ ಸಂಬಂಧ ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಚಾನಾಳ್ ಶೇಖರ್ ನೀಡಿದ ದೂರು ಆಧರಿಸಿ ಜನಾರ್ದನ ರೆಡ್ಡಿ ಅವರನ್ನು ಪ್ರಕರಣದಲ್ಲಿ ಎ1 ಆರೋಪಿ ಮಾಡಲಾಗಿದೆ. ಸೋಮಶೇಖರ ರೆಡ್ಡಿ ಎ2, ಶ್ರೀರಾಮುಲು ಎ3, ಪಾಲಿಕೆ ವಿರೋಧ ಪಕ್ಷದ ನಾಯಕ ಮೋತ್ಕರ್ ಶ್ರೀನಿವಾಸ ಅವರನ್ನು ಎ4 ಮಾಡಲಾಗಿದೆ. ಒಟ್ಟು 11 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

Tags: B SriramuluballariBJPcongressJanardhana ReddyPolitics
Previous Post

Ballari: ಜನಾರ್ದನ ರೆಡ್ಡಿ ಮನೆ ಮುಂದೆ ಗಲಾಟೆ: ಕಾಂಗ್ರೆಸ್​ ಕಾರ್ಯಕರ್ತ ಗುಂಡೇಟಿಗೆ ಬ**

Next Post

ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್: ಪಕ್ಷದ ಮುಖಂಡರ ಭದ್ರತೆಗೆ ಆಗ್ರಹಿಸಿದ ವಿಜಯೇಂದ್ರ

Related Posts

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ
Top Story

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

by ಪ್ರತಿಧ್ವನಿ
April 11, 2026
0

2019ರಲ್ಲಿ ಒಂದು ಕನಸು ಆರಂಭವಾಯಿತು…ಸತ್ಯದ ಧ್ವನಿಯನ್ನು ಜನರಿಗೆ ತಲುಪಿಸುವ ಕನಸು…ಆ ಕನಸಿನ ಹೆಸರು – ಪ್ರತಿಧ್ವನಿ ನ್ಯೂಸ್. ಇಂದು, 2026ರ ಏಪ್ರಿಲ್ 11… ಪ್ರತಿಧ್ವನಿ ತನ್ನ ಏಳು...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
Next Post
ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್: ಪಕ್ಷದ ಮುಖಂಡರ ಭದ್ರತೆಗೆ ಆಗ್ರಹಿಸಿದ ವಿಜಯೇಂದ್ರ

ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್: ಪಕ್ಷದ ಮುಖಂಡರ ಭದ್ರತೆಗೆ ಆಗ್ರಹಿಸಿದ ವಿಜಯೇಂದ್ರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada