ಚುನಾವಣೆಯಲ್ಲಿ ಇವಿಎಂ ಬಾಯ್, ಬ್ಯಾಲೆಟ್ ಹಾಯ್: ಕರ್ನಾಟಕದಲ್ಲಿ ಐತಿಹಾಸಿಕ ವಿಧೇಯಕ ಅಂಗೀಕಾರ!

ಕರ್ನಾಟಕದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಇವಿಎಂ ಯಂತ್ರಗಳ ಬದಲಿಗೆ ಮತಪತ್ರ ಪದ್ಧತಿಯನ್ನು ಮರುಜಾರಿಗೊಳಿಸುವ ‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ–2026’ ವಿಧಾನ ಪರಿಷತ್ತಿನಲ್ಲಿ ಅಂಗೀಕಾರವಾಗಿದೆ. ADVERTISEMENT ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಮಂಡಿಸಿದ ಈ ವಿಧೇಯಕವು, ಈಗಾಗಲೇ ವಿಧಾನಸಭೆಯಲ್ಲಿ ಅಂಗೀಕಾರವಾದ ನಂತರ ಮೇಲ್ಮನೆಗೂ ಬಂದಿದ್ದು, ವಿರೋಧ ಪಕ್ಷದ ಪ್ರತಿಭಟನೆ ನಡುವೆಯೇ ಪಾಸಾಗಿದೆ. ವಿಧೇಯಕವನ್ನು ಶೀಘ್ರದಲ್ಲೇ ರಾಜ್ಯಪಾಲರ ಅನುಮತಿಗೆ ಕಳುಹಿಸಲಾಗಿದ್ದು, ಅವರ ತೀರ್ಮಾನವೇ ಮುಂದಿನ … Continue reading ಚುನಾವಣೆಯಲ್ಲಿ ಇವಿಎಂ ಬಾಯ್, ಬ್ಯಾಲೆಟ್ ಹಾಯ್: ಕರ್ನಾಟಕದಲ್ಲಿ ಐತಿಹಾಸಿಕ ವಿಧೇಯಕ ಅಂಗೀಕಾರ!