• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, November 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ: ಅ. 21 ರಿಂದ ಅ. 23 ರವರೆಗೆ ಈ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ | Liquor Sale Ban

ಪ್ರತಿಧ್ವನಿ by ಪ್ರತಿಧ್ವನಿ
October 15, 2026
in Top Story, ಕರ್ನಾಟಕ
0
Liquor Sale Ban North East Teachers Constituency Election: a. 21 to a. 23 people banned from selling liquor across the district
Share on WhatsAppShare on FacebookShare on Telegram

ಕೊಪ್ಪಳ: ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ-2026ರ (Election) ಮತದಾನವು ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತವಾಗಿ ನಡೆಯುವ ಹಿತದೃಷ್ಟಿಯಿಂದ ಕೊಪ್ಪಳ ಜಿಲ್ಲೆಯಾದ್ಯಂತ ಅಕ್ಟೋಬರ್ 21ರ ಅಪರಾಹ್ನ 4 ಗಂಟೆಯಿಂದ ಅ. 23ರ ರಾತ್ರಿ 11 ಗಂಟೆಯವರೆಗೆ ಮದ್ಯ ಮಾರಾಟವನ್ನು (Liquor Sale Ban)ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ADVERTISEMENT

ಈ ಕುರಿತು ಕೊಪ್ಪಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಪ್ರಜಾ ಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ 135(ಸಿ) ಹಾಗೂ ಕರ್ನಾಟಕ ಅಬಕಾರಿ ಪರವಾನಿಗೆಗಳ ನಿಯಮಾವಳಿಗಳ ಅನ್ವಯ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಅ‌ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗದ ನಿಯಮಾವಳಿಯಂತೆ ಮತದಾನ ಮುಕ್ತಾಯವಾಗುವ 48 ಗಂಟೆಗಳ ಪೂರ್ವದಿಂದ ಹಿಡಿದು ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಈ ನಿರ್ಬಂಧ ಜಾರಿಯಲ್ಲಿರುತ್ತದೆ.

ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ, ಪೊಲೀಸ್ ವೃತ್ತ ನಿರೀಕ್ಷಕರು ಮತ್ತು ಅಬಕಾರಿ ವೃತ್ತ ನಿರೀಕ್ಷಕರನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸುವ ಅಥವಾ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಢಾಬಾ, ಹೋಟೆಲ್ ಮಾಲೀಕರೇ ಎಚ್ಚರ : ಅಕ್ರಮ ಮದ್ಯ ಸೇವನೆಗೆ ಅವಕಾಶ ನೀಡಿದ್ರೆ ನಿಮ್ಮ ಮೇಲೆ ಕೇಸ್ ಫಿಕ್ಸ್ | Alcohol

Tags: banElectionLiquor sale
Previous Post

ಢಾಬಾ, ಹೋಟೆಲ್ ಮಾಲೀಕರೇ ಎಚ್ಚರ : ಅಕ್ರಮ ಮದ್ಯ ಸೇವನೆಗೆ ಅವಕಾಶ ನೀಡಿದ್ರೆ ನಿಮ್ಮ ಮೇಲೆ ಕೇಸ್ ಫಿಕ್ಸ್ | Alcohol

Next Post

ವೃದ್ಧಾಪ್ಯ ವೇತನ ಫಲಾನುಭವಿಗಳು ಈ 2 ಕೆಲಸ ಮಾಡದಿದ್ದರೆ ಸಿಗಲ್ಲ ಪಿಂಚಣಿ | OLD AGE PENSION

Related Posts

Energy Conservation Awareness: KREDL Observes ‘BRICS Sustainable Lifestyle Week–2026
Top Story

ಇಂಧನ ಸಂರಕ್ಷಣೆ ಜಾಗೃತಿ: ಕ್ರೆಡಲ್‌ನಿಂದ ‘ಬ್ರಿಕ್ಸ್ ಸುಸ್ಥಿರ ಜೀವನಶೈಲಿ ಸಪ್ತಾಹ–2026’ ಆಚರಣೆ

by Shivakumar
November 8, 2026
0

ಬೆಂಗಳೂರು: ಬ್ರಿಕ್ಸ್ ಸುಸ್ಥಿರ ಜೀವನಶೈಲಿ ಸಪ್ತಾಹ–2026 (BRICS Sustainable Lifestyle Week-2026) ಅಂಗವಾಗಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ (KREDL - KREDL) ಕಚೇರಿಯಲ್ಲಿ ಆಯೋಜಿಸಲಾಗಿದ್ದ...

Read moreDetails
Centre responsible for ethanol confusion: Minister M.B. Patil demands high-level probe

ಎಥೆನಾಲ್ ಗೊಂದಲಕ್ಕೆ ಕೇಂದ್ರವೇ ಹೊಣೆ: ಉನ್ನತ ಮಟ್ಟದ ತನಿಖೆಗೆ ಸಚಿವ ಎಂ.ಬಿ. ಪಾಟೀಲ ಆಗ್ರಹ

November 8, 2026
First PUC Annual Examination: Question papers to be prepared at the state level starting from 2027!

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ : 2027 ರಿಂದ ರಾಜ್ಯಮಟ್ಟದಲ್ಲೇ ಪ್ರಶ್ನೆಪತ್ರಿಕೆ ಸಿದ್ಧ!

November 8, 2026
Hassan DC Lata Kumari hits back at Kumaraswamy’s allegations

ಕುಮಾರಸ್ವಾಮಿ ಆರೋಪಕ್ಕೆ ಹಾಸನ ಡಿಸಿ ಲತಾಕುಮಾರಿ ತಿರುಗೇಟು : ಸುಳ್ಳು ಹಬ್ಬಿಸಿದರೆ ಕಠಿಣ ಕ್ರಮದ ಎಚ್ಚರಿಕೆ

November 8, 2026
SHOCKING: Thieves snatch gold earring from elderly woman sitting outside her home and flee; shocking video goes viral.

SHOCKING : ಮನೆಯ ಹೊರಗೆ ಕುಳಿತಿದ್ದ ವೃದ್ಧೆಯ ಚಿನ್ನದ ಓಲೆ ಕಿತ್ತು ಕಳ್ಳರು ಎಸ್ಕೇಪ್ : ಆಘಾತಕಾರಿ ವಿಡಿಯೋ ವೈರಲ್

November 8, 2026
Next Post
Old age pension beneficiaries will not receive their pension if they fail to complete these 2 tasks

ವೃದ್ಧಾಪ್ಯ ವೇತನ ಫಲಾನುಭವಿಗಳು ಈ 2 ಕೆಲಸ ಮಾಡದಿದ್ದರೆ ಸಿಗಲ್ಲ ಪಿಂಚಣಿ | OLD AGE PENSION

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada