• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತುಮಕೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಗಾಂಧಿ ಜಯಂತಿ ಹಿನ್ನೆಲೆ ಮಾಂಸ ಮಾರಾಟ ನಿಷೇಧ

Any Mind by Any Mind
October 1, 2023
in Top Story, ಕರ್ನಾಟಕ
0
ತುಮಕೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಗಾಂಧಿ ಜಯಂತಿ ಹಿನ್ನೆಲೆ ಮಾಂಸ ಮಾರಾಟ ನಿಷೇಧ
Share on WhatsAppShare on FacebookShare on Telegram

ತುಮಕೂರು: ಗಾಂಧೀ ಜಯಂತಿ ಪ್ರಯುಕ್ತ ಅಕ್ಟೋಬರ್ 1ರ ಸಂಜೆ 5 ಗಂಟೆಯಿಂದ ಅ.2 ರ ಮಧ್ಯರಾತ್ರಿ 12 ಗಂಟೆಯವರೆಗೆ ತುಮಕೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕಸಾಯಿಖಾನೆ ಹಾಗೂ ಎಲ್ಲಾ ರೀತಿಯ ಮಾಂಸ ಮಾರಾಟ ಮಳಿಗೆಗಳನ್ನು ಮುಚ್ಚುವುದು. ಈ ಅವಧಿಯಲ್ಲಿ ಮಾಂಸ ಮಾಟಾಟ ಮಾಡುವುದಾಗಲಿ, ಸಂಗ್ರಹಣೆ ಮಾಡುವುದಾಗಲಿ ನಿಷೇಧಿಸಿದೆ ಎಂದು ಪಾಲಿಕೆಯ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ತುಮಕೂರು ನಗರ ಉಪವಿಭಾಗ-2ರ ಜಯನಗರ ಶಾಖಾ ವ್ಯಾಪ್ತಿಗೆ ಸಂಬಂಧಿಸಿದಂತೆ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಅಕ್ಟೋಬರ್ 3ರಂದು ಬೆಳಿಗ್ಗೆ 11ರಿಂದ ಸಂಜೆ 4 ಗಂಟೆಯವರೆಗೆ ಜಯನಗರ ಪಶ್ಚಿಮ (ವೆಂಕಟೇಶ್ವರ ದೇವಸ್ಥಾನದ ಹತ್ತಿರ), ಜಯನಗರ ದಕ್ಷಿಣ, ಗಂಗಾನಗರದಲ್ಲಿ ಅನಿಯಮಿತ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 0816-2293878, ಮೊ.ಸಂ.94498 44312 ಸಂಪರ್ಕಿಸಬಹುದಾಗಿದೆ.

ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಹಿರಿಯನಾಗರಿಕರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಮತ್ತು ಇನ್ನರ್ ವ್ಹೀಲ್ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ೨೦೨೩ನೇ ಸಾಲಿನ ವಿಶ್ವ ಹಿರಿಯನಾಗರಿಕರ ದಿನಾಚರಣೆ ಯನ್ನು ಭಾನುವಾರ ಬೆಳಿಗ್ಗೆ 9.30 ಕ್ಕೆ ನಗರ ಕೇಂದ್ರ ಗ್ರಂಥಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

Tags: Gandhi jayantimeetthumkuru
Previous Post

JDS ತೊರೆಯುವುದು ಫಿಕ್ಸ್‌.. ಆದರೆ ಹೊಸ ದಿಕ್ಕು ಯಾವುದು ಅನ್ನೋದೇ ಕನ್ಫ್ಯೂಸ್

Next Post

ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ ವಿಶ್ವ ಮಾನವರಾಗಿ ತೆರಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?
ಅಂಕಣ

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

by ಪ್ರತಿಧ್ವನಿ
April 13, 2026
0

ವಿಶೇಷ ಲೇಖನ : ನಾ ದಿವಾಕರ, ಹಿರಿಯ ಲೇಖಕರು.. ಡಾ. ಬಿ.ಆರ್. ಅಂಬೇಡ್ಕರ್ ಮತ್ತೊಮ್ಮೆ ವಾರ್ಷಿಕ ಆಚರಣೆಗಳ ಕೇಂದ್ರ ಬಿಂದುವಾಗಿ ಸಾರ್ವಜನಿಕರ ನಡುವೆ ಕಾಣಿಸಿಕೊಳ್ಳಲಿದ್ದಾರೆ. ತಾನು ದೇಶದ...

Read moreDetails
ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

April 13, 2026
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
Next Post
ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ ವಿಶ್ವ ಮಾನವರಾಗಿ ತೆರಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ ವಿಶ್ವ ಮಾನವರಾಗಿ ತೆರಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!