• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ʼಎಕ್ಕʼ ಸಿನಿಮಾದ ಬ್ಯಾಂಗಲ್‌ ಬಂಗಾರಿ ಸಾಂಗ್‌ ರಿಲೀಸ್..

ಪ್ರತಿಧ್ವನಿ by ಪ್ರತಿಧ್ವನಿ
June 8, 2025
in ಕರ್ನಾಟಕ, ಸಿನಿಮಾ
0
ʼಎಕ್ಕʼ ಸಿನಿಮಾದ ಬ್ಯಾಂಗಲ್‌ ಬಂಗಾರಿ ಸಾಂಗ್‌ ರಿಲೀಸ್..
Share on WhatsAppShare on FacebookShare on Telegram

ಯುವ ರಾಜ್‌ಕುಮಾರ್-ಸಂಜನಾ ಆನಂದ್‌ ಬಿಂದಾಸ್‌ ಡ್ಯಾನ್ಸ್

ADVERTISEMENT

Ekka Song: Congratulations ಜಾನು…ಈ ರಾಜಂಗ್ ನೀನೇ Queen-u..ಕುಣಿದ ..ಯುವ ರಾಜ್‌ಕುಮಾರ್-ಸಂಜನಾ ಆನಂದ್‌

ಯುವ‌ ರಾಜ್‌ಕುಮಾರ್ ನಾಯಕನಾಗಿ ನಟಿಸುತ್ತಿರುವ ಎಕ್ಕ ಸಿನಿಮಾದಿಂದ ಹೊಸ ಅಪ್‌ ಡೇಟ್‌ ಸಿಕ್ಕಿದೆ. ಟೈಟಲ್‌ ಟ್ರ್ಯಾಕ್‌ ಹಾಗೂ ಟೀಸರ್‌ ಮೂಲಕ ಕುತೂಹಲ ಹೆಚ್ಚಿಸಿರುವ ಚಿತ್ರತಂಡ ಇಂದು ಬ್ಯಾಂಗಲ್‌ ಬಂಗಾರಿ ಎಂಬ ಹೊಸ ಹಾಡನ್ನು ಅನಾವರಣ ಮಾಡಿದೆ. ಆನಂದ್‌ ಆಡಿಯೋ ಯೂಟ್ಯೂಬ್‌ನಲ್ಲಿ ಬ್ಯಾಂಗಲ್‌ ಬಂಗಾರಿ ಲಿರಿಕಲ್‌ ವಿಡಿಯೋ ಬಿಡುಗಡೆಯಾಗಿ ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ನಾಯಕ ಯುವರಾಜ್‌ ಕುಮಾರ್‌ ಹಾಗೂ ನಾಯಕಿ ಸಂಜನಾ ಆನಂದ್‌ ಈ ಗೀತೆಗೆ ಹೆಜ್ಜೆ ಹಾಕಿದ್ದಾರೆ.

Prof Krishnegowda : ಪ್ರೋ ಕೃಷ್ಣೆ ಗೌಡರ  ಭಾಷಣಕ್ಕೆ ಎಚ್ ಡಿ ಕೆ  ಗರಂ..! #pratidhvani #hdkumaraswamy #mandya

ತನ್ನ ಇಷ್ಟದ ಹುಡ್ಗಿಯನ್ನು ಬ್ಯಾಂಗಲ್‌ ಬಂಗಾರಿ ಅಂತಾ ಕರೆಯುತ್ತಾ ನಾಯಕ ಕುಣಿದು ಕುಪ್ಪಳಿಸಿರುವ ಮೆಲೋಡಿ ಹಾಡು ಇದಾಗಿದೆ. ಹಾಡಿಗೆ ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದಿದ್ದಾರೆ. ಮುರಳಿ ಮಾಸ್ಟರ್ ಅವರ ನೃತ್ಯ ಸಂಯೋಜನೆ, ಚರಣ್ ರಾಜ್ ಅವರ ಸಂಗೀತ ನೀಡಿದ್ದು, ಅಂತೋನಿ ದಾಸನ್ ‘ಬ್ಯಾಂಗಲ್ ಬಂಗಾರಿ’ಗೆ ಕಂಠ ಕುಣಿಸಿದ್ದಾರೆ.

ʼಎಕ್ಕ’ ಸಿನಿಮಾವನ್ನು ಪಿಆರ್‌ಕೆ, ಜಯಣ್ಣ ಹಾಗೂ ಕೆಆರ್‌ಜಿ ಸ್ಟುಡಿಯೋ ಬಹಳ ಅದ್ಧೂರಿಯಾಗಿ ನಿರ್ಮಾಣ ಮಾಡುತ್ತಿದೆ. ಚಿತ್ರದಲ್ಲಿ ಯುವ ರಾಜ್‌ಕುಮಾರ್ ಸಖತ್ ರಫ್ ಆ್ಯಂಡ್ ಟಫ್ ರೋಲ್ ಮಾಡಿದ್ದಾರೆ. ರಕ್ತಸಿಕ್ತ ಜಗತ್ತಿನ ಹೊಸ ಅಧ್ಯಾಯ ಅಂತಲೂ ಫೀಲ್ ಆಗುತ್ತದೆ. ಆ ರೀತಿಯ ಪೋಸ್ಟರ್‌ಗಳು ಈಗಾಗಲೇ ರಿಲೀಸ್ ಆಗಿವೆ. ನಾಯಕ ಯುವರಾಜ್‌ ಕುಮಾರ್‌ಗೆ ಸಂಜನಾ ಆನಂದ್ ಹಾಗೂ ಸಂಪದಾ ನಾಯಕಿಯರಾಗಿ ಸಾಥ್‌ ಕೊಟ್ಟಿದ್ದಾರೆ. ಅತುಲ್ ಕುಲಕರ್ಣಿ, ಡೆಡ್ಲಿ ಆದಿತ್ಯಾ ಸೇರಿದಂತೆ ದೊಡ್ಡ ತಾರಗಣ ಚಿತ್ರದಲ್ಲಿದೆ. ಭಾರೀ ನಿರೀಕ್ಷೆ ಹೆಚ್ಚಿಸಿರುವ ಸಿನಿಮಾವೀಗ ಜುಲೈ 18ಕ್ಕೆ ರಿಲೀಸ್‌ ಆಗಲಿದೆ.

Tags: 3 ekka movieEkkaekka first songekka kannadaekka kannada movieekka kannada movie trailerekka kannada movie updateekka maar lyrical videoekka maar songekka movieekka movie first singleekka movie reactionekka movie release dateekka movie updateekka the filmekka yuva rajkumarekka yuva rajkumar new filmekka yuvarajkumarkannada film ekkakannada new movieupdate ekka movieyuva rajkumar ekka movieyuva rajkumar new movie
Previous Post

ಕಾಲ್ತುಳಿತದ ಹೊಣೆ ಹೊತ್ತು ಸಿಎಂ & ಡಿಸಿಎಂ ರಾಜೀನಾಮೆಗೆ ಒತ್ತಾಯ – ಇಂದಿನಿಂದ ಬಿಜೆಪಿ ಪ್ರೊಟೆಸ್ಟ್ 

Next Post

ಬಿಜೆಪಿ ಗರಿಗೆ ಮಾಡೋಕೆ ಕೆಲ್ಸ ಇಲ್ಲಾ ಬಿಡಪ್ಪ

Related Posts

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ
Top Story

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

by ಪ್ರತಿಧ್ವನಿ
May 13, 2026
0

ಬೆಂಗಳೂರು : ರಾಜ್ಯದ ಶಾಲಾ - ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ರಾಜ್ಯಾದ್ಯಂತ ಎಲ್ಲ...

Read moreDetails
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

May 13, 2026
ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

May 13, 2026
ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

May 12, 2026
Next Post

ಬಿಜೆಪಿ ಗರಿಗೆ ಮಾಡೋಕೆ ಕೆಲ್ಸ ಇಲ್ಲಾ ಬಿಡಪ್ಪ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada