• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರಲ್ಲೂ ಸಿಎಂ-ಡಿಸಿಎಂ ಅಬ್ಬರದ ಪ್ರಚಾರ ! ರೋಡ್ ಶೋ ಮೂಲಕ ರಾಜಧಾನಿ ಕೈವಶ ಮಾಡಿಕೊಳ್ಳುವ ಪ್ಲಾನ್ ! 

ಪ್ರತಿಧ್ವನಿ by ಪ್ರತಿಧ್ವನಿ
April 7, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬೆಂಗಳೂರಲ್ಲೂ ಸಿಎಂ-ಡಿಸಿಎಂ ಅಬ್ಬರದ ಪ್ರಚಾರ ! ರೋಡ್ ಶೋ ಮೂಲಕ ರಾಜಧಾನಿ ಕೈವಶ ಮಾಡಿಕೊಳ್ಳುವ ಪ್ಲಾನ್ ! 
Share on WhatsAppShare on FacebookShare on Telegram

ಬೆಂಗಳೂರು ನಗರದ(Bangalore city) ಲೋಕಸಭಾ ಕ್ಷೇತ್ರಗಳನ್ನ ಗೆಲ್ಲಲ್ಲೇಬೇಕೆಂದು ಸಿಎಂ, ಡಿಸಿಎಂ (Cm-Dcm) ಪಣ ತೊಟ್ಟಿದ್ದಾರೆ. ಇಂದು ಬೆಂಗಳೂರು ಉತ್ತರ (Bangalore north) ಹಾಗೂ ಬೆಂಗಳೂರು ದಕ್ಷಿಣ (Bangalore south) ಲೋಕಸಭಾ ಕ್ಷೇತ್ರಗಳಲ್ಲಿ ಭರ್ಜರಿ ರೋಡ್ ಶೋ ಗೆ(Road show) ಸಿದ್ಧತೆಗಳು ನಡೆದಿವೆ. 

ADVERTISEMENT

ನಿನ್ನೆ ಕೋಲಾರದ (Kolar) ಕುರುಡುಮಲೆಯ ಗಣಪನ ಸನ್ನಿಧಿಯಲ್ಲಿ ಚುನಾವಣೆ ಪ್ರಚಾರಕ್ಕೆ ರಾಜ್ಯ ಕಾಂಗ್ರೆಸ್ ಘಟಕ ಅಧಿಕೃತ ಚಾಲನೆ ನೀಡಿದೆ. ಸಿಎಂ ಸಿದ್ದರಾಮಯ್ಯ ಇಂದು ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮತಯಾಚನೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ (Siddaramaiah) ಮತ ಭೇಟಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ (DK shivakumar) ಸೇರಿ ಹಲವು ಸಚಿವರೂ ಕೂಡ ಸಾಥ್ ನೀಡಲಿದ್ದಾರೆ. 

ಬೆಳಗ್ಗೆ 11 ಗಂಟೆಗೆ ಆರಂಭವಾಗುವ ಸಿಎಂ ಚುನಾವಣಾ ಪ್ರಚಾರ, ಸಂಜೆ 6 ಗಂಟೆವರೆಗೆ ನಡೆಯಲಿದೆ. ಇಡೀ ದಿನ ಬೆಂಗಳೂರು ಕ್ಷೇತ್ರಗಳ ಪ್ರಚಾರಕ್ಕಾಗಿಯೇ ಮೀಸಲಿಟ್ಟಿದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಾದ ದಾಸರಹಳ್ಳಿ, ಬ್ಯಾಟರಾಯನಪುರ, ಮಲ್ಲೇಶ್ವರ, ಮಹಾಲಕ್ಷ್ಮಿ ಲೇಔಟ್, ಪದ್ಮನಾಭ ನಗರ ಹಾಗೂ ಬೊಮ್ಮನಹಳ್ಳಿ ಭಾಗಗಳಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾ‌ರ್ ರಣಕಹಳೆ ಮೊಳಗಿಸಲಿದ್ದಾರೆ.

Tags: Congress Partyಡಿಕೆ ಶಿವಕುಮಾರ್ಬೆಂಗಳೂರುಬೆಂಗಳೂರು ಉತ್ತರಬೆಂಗಳೂರು ದಕ್ಷಿಣಸಿದ್ದರಾಮಯ್ಯ
Previous Post

ತಣ್ಣಗಾಗ್ತಿಲ್ಲ ಕೃಷ್ಣೆ ಒಡಲಿನ ಬೆಂಕಿ.. ಯುಗಾದಿಗೆ ತಣಿಯುವುದೇ ಆಕ್ರೋಶ

Next Post

ಕರ್ನಾಟಕ ಸರ್ಕಾರವೇ ತಪ್ಪು ಮಾಡಿದ್ಯಾ..? ನಿರ್ಮಲಾ ಸೀತಾರಾಮನ್‌ ಹೇಳ್ತಿರೋದೇನು..?

Related Posts

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..
Top Story

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು :  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ  ಮುಖ್ಯಮಂತ್ರಿ...

Read moreDetails
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

April 16, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
Next Post
ಕರ್ನಾಟಕ ಸರ್ಕಾರವೇ ತಪ್ಪು ಮಾಡಿದ್ಯಾ..? ನಿರ್ಮಲಾ ಸೀತಾರಾಮನ್‌ ಹೇಳ್ತಿರೋದೇನು..?

ಕರ್ನಾಟಕ ಸರ್ಕಾರವೇ ತಪ್ಪು ಮಾಡಿದ್ಯಾ..? ನಿರ್ಮಲಾ ಸೀತಾರಾಮನ್‌ ಹೇಳ್ತಿರೋದೇನು..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!