• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂದು ಸರ್ಕಾರಿ ಶಾಲಾ ಶಿಕ್ಷಕರ ‘ಬೆಂಗಳೂರು ಚಲೋ’ ಪ್ರತಿಭಟನೆ

ಪ್ರತಿಧ್ವನಿ by ಪ್ರತಿಧ್ವನಿ
August 12, 2024
in Top Story, ಕರ್ನಾಟಕ
0
Share on WhatsAppShare on FacebookShare on Telegram

ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರು ಆಗಸ್ಟ್ 12ರಂದು ತರಗತಿ ಬಹಿಷ್ಕರಿಸಿ ಬೆಂಗಳೂರು ಚಲೋ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ.ರಾಜ್ಯದ ವಿವಿಧ ಭಾಗಗಳಿಂದ ಶಿಕ್ಷಕರು ತರಗತಿ ಬಹಿಷ್ಕರಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.

ADVERTISEMENT

ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆಯಲ್ಲಿ ಭಾಗಿಯಾಗಲು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕರೆ ನೀಡಿದೆ.ಸೋಮವಾರ ಬೆಳಗ್ಗೆ 10.30ರಿಂದ ಸಂಜೆ 5 ಗಂಟೆಯವರೆಗೆ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗಿದೆ. ಆದರೆ “ಸೋಮವಾರ ಶಾಲೆಗಳು ಎಂದಿನಂತೆ ನಡೆಯುತ್ತದೆ” ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.

ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ನಡತೆ) ನಿಯಮಗಳು-2021ರ ಪ್ರಕಾರ ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳುವುದು ನಡತೆ ನಿಯಮಗಳ ಉಲ್ಲಂಘನೆಯಾಗುವುದರಿಂದ ದಿನಾಂಕ 12/08/2024ರಂದು ಶಾಲೆಗಳನ್ನು ಮುಚ್ಚಿ ಮುಷ್ಕರದಲ್ಲಿ ಭಾಗವಹಿಸಲು ಹಾಗೂ ಪಾಠ ಬೋಧನೆಗೆ ಅಡಚಣೆ ಉಂಟುಮಾಡಲು ಅವಕಾಶವಿರುವುದಿಲ್ಲ” ಎಂದು ಶಿಕ್ಷಣ ಇಲಾಖೆ ಹೇಳಿದೆ.

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಈ ಹಿಂದಿನಂತೆ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡಬೇಕು. 2016ರ ಮೊದಲು ನೇಮಕವಾದ ಶಿಕ್ಷಕರಿಗೆ 2017ರ ಹೊಸ ವೃಂದ ಮತ್ತು ನೇಮಕಾತಿಗಳನ್ನು ಅನ್ವಯಿಸದೆ ಒಂದರಿಂದ ಎಂಟನೇ ತರಗತಿವರೆಗೆ ಬೋಧನೆಗೆ ಅವಕಾಶ ನೀಡಬೇಕು. ಪದವಿ ಪೂರ್ಣಗೊಳಿಸಿದ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ಪ್ರೌಢಶಾಲಾ ಶಿಕ್ಷಕರಾಗಿ ಭರ್ತಿಗೆ ಅವಕಾಶ ಕಲ್ಪಿಸಬೇಕು ಎಂಬ ಮೊದಲಾದ ಬೇಡಿಕೆಗಳನ್ನು ಶಿಕ್ಷಕರು ಹೊಂದಿದ್ದಾರೆ.

Tags: Government of KarnatakaPrimary and Secondary Education Departmentteacher
Previous Post

ತರುಣ್‌, ಸೋನಲ್‌ ಆಶೀರ್ವಾದ ಮಾಡಿದ BSY

Next Post

ರಾಜ್ಯಾದ್ಯಂತ ಅಂಗನವಾಡಿ ಕೇಂದ್ರಗಳಲ್ಲಿ LKG,UKG ಶೀಘ್ರವೇ ಆರಂಭ: ಲಕ್ಷ್ಮೀ ಹೆಬ್ಬಾಳ್ಕರ್

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post

ರಾಜ್ಯಾದ್ಯಂತ ಅಂಗನವಾಡಿ ಕೇಂದ್ರಗಳಲ್ಲಿ LKG,UKG ಶೀಘ್ರವೇ ಆರಂಭ: ಲಕ್ಷ್ಮೀ ಹೆಬ್ಬಾಳ್ಕರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada