• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರು ಆಸ್ಪತ್ರೆಗಳಿಗೆ ಹುಸಿ ಬಾಂಬ್​ ಬೆದರಿಕೆ.. ಆದ್ರೂ ಡೇಂಜರ್..?

Krishna Mani by Krishna Mani
May 13, 2024
in Top Story, ಇದೀಗ, ವಿದೇಶ
0
ಬೆಂಗಳೂರು ಆಸ್ಪತ್ರೆಗಳಿಗೆ ಹುಸಿ ಬಾಂಬ್​ ಬೆದರಿಕೆ.. ಆದ್ರೂ ಡೇಂಜರ್..?
Share on WhatsAppShare on FacebookShare on Telegram

ಬೆಂಗಳೂರಿನ ಖಾಸಗಿ ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ನಾಗವಾರದ ಸೆಂಟ್ ಫಿಲೊಮಿನ ಆಸ್ಪತ್ರೆ‌ಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ‌ ಇ-ಮೇಲ್ ಬಂದಿದ್ದು, ಗೋವಿಂದಪುರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಇಲಾಖೆಯ ಸಿಟಿ ಎಸ್.ಬಿಗೆ ಇ-ಮೇಲ್ ಬಂದಿದೆ. ಸೆಂಟ್​ ಫಿಲೊಮಿನಾ ಆಸ್ಪತ್ರೆಗೆ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ಬಂದ ತಕ್ಷಣ ಅಲರ್ಟ್​ ಆದ ಪೊಲೀಸ್ರು ಇದೊಂದು ಹುಸಿ ಬೆದರಿಕೆ ಅನ್ನೋದನ್ನು ಖಚಿತ ಮಾಡಿಕೊಂಡಿದ್ದಾರೆ.

ADVERTISEMENT

ಸೆಂಟ್​ ಫಿಲೊಮಿನಾ ಆಸ್ಪತ್ರೆ ಮಾತ್ರವಲ್ಲದೆ ಬೆಂಗಳೂರಿನ ಒಟ್ಟು 6 ಆಸ್ಪತ್ರೆಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. 6 ಆಸ್ಪತ್ರೆಗಳಿಗೆ ಇ-ಮೇಲ್ ಅಡ್ರೆಸ್​ಗಳಿಗೆ ಸಿಸಿ ಮಾಡಿ ಬೆದರಿಕೆ ಹಾಕಿದ್ದಾರೆ ಕಿಡಿಗೇಡಿಗಳು. courtgroup03@beeble.com ಅಡ್ರೆಸ್​​ನಿಂದ ಇ-ಮೇಲ್ ಬಂದಿದೆ. ನಾರಾಯಣ ಹೆಲ್ತ್ ಸಿಟಿ, ಸಾಗರ್ ಆಸ್ಪತ್ರೆ, ಸೆಂಟ್ ಫಿಲೋಮಿನಾ, ಸಮರ್ಥ, ಜೆ.ಎಂ.ಜೆ ಹಾಗೂ ವಿಮಲ ಆಲಯ್ಯ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ.

ಈ ಹಿಂದೆ 60ಕ್ಕೂ ಹೆಚ್ಚು ಶಾಲೆಗಳಿಗೆ ಬೆದರಿಕೆ ಇ-ಮೇಲ್ ಬಂದಿತ್ತು. ಪೊಲೀಸ್ರು ತನಿಖೆ ಮಾಡಿದ್ರು. ಆದರೆ ಇ-ಮೇಲ್ ಬೆದರಿಕೆ ಬಂದಿದ್ದು ಎಲ್ಲಿಂದ ಅನ್ನೋದನ್ನೇ ಪೊಲೀಸ್ರು ಪತ್ತೆ ಮಾಡಲು ಸಾಧ್ಯವಾಗಲಿಲ್ಲ. ಆ ಬಳಿಕ ಕೆಲವೇ ದಿನಗಳಲ್ಲಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್​ ಸ್ಫೋಟ ನಡೆದಿತ್ತು. ಈಗಲೂ ಕೂಡ ಎನ್​ಐಎ ಅಧಿಕಾರಿಗಳನ್ನು ಶಾಲೆಗಳಿಗೆ ಬೆದರಿಕೆ ಹಾಕಿದ್ದು ಇವರೇನಾ..? ಅನ್ನೋ ಬಗ್ಗೆ ತನಿಖೆ ನಡೆಸುವಂತೆ ರಾಜ್ಯ ಪೊಲೀಸರು ಮನವಿ ಮಾಡಿಕೊಂಡಿಲ್ಲ. ತಿಳಿದುಕೊಳ್ಳುವ ಆಸಕ್ತಿಯೂ ಇದ್ದಂತಿಲ್ಲ. ಇದೀಗ ಮತ್ತೊಮ್ಮೆ ಬೆದರಿಕೆ ಬಂದಿದೆ. ಮುಂದಿನ ದಿನಗಳಲ್ಲಿ ಮತ್ತೊಂದು ಘಟನೆ ನಡೆದರೂ ಅಚ್ಚರಿಯಿಲ್ಲ ಎನ್ನುವಂತಾಗಿದೆ.

Previous Post

ಹಾಸನ ವೈರಲ್​ ವಿಡಿಯೋ.. ಬಿಜೆಪಿ ಮುಖಂಡರು ಅರೆಸ್ಟ್​..

Next Post

ಬೆಳಿಗ್ಗೆ ನೆ ಮತದಾನ ಮಾಡಿದ ನಟ /ಜನಸೇನಾ ಪಕ್ಷದ. ಪವನ್ ಕಲ್ಯಾಣ್

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post

ಬೆಳಿಗ್ಗೆ ನೆ ಮತದಾನ ಮಾಡಿದ ನಟ /ಜನಸೇನಾ ಪಕ್ಷದ. ಪವನ್ ಕಲ್ಯಾಣ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada