• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂದಿನಿಂದ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Any Mind by Any Mind
February 29, 2024
in Top Story, ಕರ್ನಾಟಕ, ಸಿನಿಮಾ
0
ಇಂದಿನಿಂದ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ
Share on WhatsAppShare on FacebookShare on Telegram

ಬೆಂಗಳೂರು (Bengaluru): ಇಂದಿನಿಂದ 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ (Bangalore International Film Festival)ಆರಂಭವಾಗಲಿದೆ.

ADVERTISEMENT

ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಮಾರ್ಚ್ 7 ರವರೆಗೆ ಚಿತ್ರೋತ್ಸವ ನಡೆಯಲಿದ್ದು,  ಮಾರ್ಚ್ 1 ರಿಂದ ಮಾರ್ಚ್ 7ರ ವರೆಗೆ ಸಿನಿಮಾಗಳ ಪ್ರದರ್ಶನ ನಡೆಯಲಿದೆ. 50 ದೇಶಗಳ ಸುಮಾರು 180 ಚಲನಚಿತ್ರಗಳು ಪ್ರದರ್ಶನಗೊಳ್ಳಲಿವೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಚಲನಚಿತ್ರ ಅಕಾಡೆಮಿಯ ವತಿಯಿಂದ ಪ್ರತಿವರ್ಷ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವನ್ನು ಆಯೋಜಿಸಲಾಗುತ್ತಿದೆ.

ಡಾಲಿ ಧನಂಜಯ್ ರಾಯಭಾರಿ:

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಹೆಚ್ಚಿನ ಪ್ರಚಾರಕ್ಕಾಗಿ ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್‌ (Daali Dhananjay) ಅವರನ್ನು ಚಿತ್ರೋತ್ಸವದ ರಾಯಭಾರಿಯನ್ನಾಗಿ ನೇಮಿಸಲಾಗಿದೆ.

#karnataka #bengaluru #BIFFES #daalidhananjay #brandambassador #siddaramaiah

Previous Post

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಎಚ್​.ಎಂ.ರೇವಣ್ಣ ನೇಮಕ ; 44 ನಿಗಮ‌ ಮಂಡಳಿಗೆ ಅಧ್ಯಕ್ಷರ ನೇಮಕ

Next Post

ಇಂದು ಸರ್ಕಾರಕ್ಕೆ ಜಾತಿಗಣತಿ ವರದಿ ಸಲ್ಲಿಕೆ ಸಾಧ್ಯತೆ

Related Posts

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
ಇದೀಗ

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
February 6, 2026
0

ಬೆಂಗಳೂರು: ಪ್ರಯಾಣಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನಮ್ಮ ಮೆಟ್ರೊ ದರ ಏರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ‌ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.‌ ಈ ಕುರಿತು ಹೇಳಿಕೆ ಬಿಡುಗಡೆ...

Read moreDetails
Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

February 6, 2026
ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

February 6, 2026
U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

February 6, 2026
Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

February 6, 2026
Next Post
ಬಿಜೆಪಿಯವರಿಂದ ಹಿಂದೂಗಳನ್ನು ಸರ್ಕಾರದ ವಿರುದ್ಧ ಎತ್ತಿ ಕಟ್ಟುವ ಪ್ರಯತ್ನ: ಸಿದ್ದರಾಮಯ್ಯ

ಇಂದು ಸರ್ಕಾರಕ್ಕೆ ಜಾತಿಗಣತಿ ವರದಿ ಸಲ್ಲಿಕೆ ಸಾಧ್ಯತೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada