• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೆಂಗಳೂರು ಸ್ಟಾರ್ಟ್ ಅಪ್ ಗಳ ಹಬ್, ಎನ್. ಚಲುವರಾಯಸ್ವಾಮಿ..

ಪ್ರತಿಧ್ವನಿ by ಪ್ರತಿಧ್ವನಿ
December 3, 2024
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿದೇಶ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
ಬೆಂಗಳೂರು ಸ್ಟಾರ್ಟ್ ಅಪ್ ಗಳ ಹಬ್, ಎನ್. ಚಲುವರಾಯಸ್ವಾಮಿ..
Share on WhatsAppShare on FacebookShare on Telegram

ಭವಿಷ್ಯದ ದೃಷ್ಟಿಯಿಂದ ಸ್ಟಾರ್ಟ್ ಅಪ್ ಗಳ ಬೆಳವಣಿಗೆಯನ್ನು ಮತ್ತಷ್ಟು ವೇಗಗೊಳಿಸಲು ಇಂತಹ ಕಾರ‍್ಯಕ್ರಮಗಳನ್ನು ಆಯೋಜಿಸುತ್ತಿರುವುದು ನಿಜಕ್ಕೂ ಉತ್ತಮ ಬೆಳವಣಿಗೆ.
ಈ ನಮ್ಮ ಪರಿಸರದ ವ್ಯವಸ್ಥೆಯೊಳಗೆ ಸ್ಟಾರ್ಟ್ ಅಪ್ ಕಾನ್ಕ್ಲೇವ್ ಕೃಷಿಯಲ್ಲಿ ನಾವೀನ್ಯತೆಯ ಸಹಯೋಗ ಮತ್ತು ಸ್ಟಾರ್ಟ್ ಅಪ್ ಗಳ ವೇಗವರ್ಧನೆ ಮಾಡುವ ಗುರಿಯನ್ನು ಈ ಕಾನ್ಕ್ಲೇವ್ ಹೊಂದಿದೆ ಎಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಅಭಿಪ್ರಾಯವ್ಯಕ್ತಪಡಿಸಿದರು..

ADVERTISEMENT

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಕೃಷಿ ನಾವೀನ್ಯತೆ ಮತ್ತು ಉದ್ಯಮ ಶೀಲತೆಯನ್ನು ಉತ್ತೇಸುವ ಸಲುವಾಗಿ ಅಗ್ರಿ ಸ್ಟಾರ್ಟ್ ಅಪ್ ಕಾನ್ ಕ್ಲೇವ್ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಈ ಸ್ಟಾರ್ಟ್ ಅಪ್ ಕಾನ್ಕ್ಲೇವ್ ಜ್ಞಾನ ವಿನಿಮಯಕ್ಕೆ ವೇದಿಕೆಯನ್ನು ಸೃಷ್ಟಿಸುತ್ತದೆ. ಅಲ್ಲದೇ ಬೆಂಗಳೂರು ಸ್ಟಾರ್ಟ್ ಅಪ್ ಗಳ ಹಬ್ ಎಂದು ತಿಳಿಸಿದರು..

ಇಂತಹ ಸಮ್ಮೇಳದ ಮೂಲಕ ಕೃಷಿಯನ್ನು ಮರು ರೂಪಿಸುವುದಲ್ಲದೇ ಅತ್ಯಾಧುನಿಕ ಕೃಷಿ ತಂತ್ರಜ್ಞಾನಕ್ಕೆ ಪರಿಹಾರ ಸೂಚಿಸುವಲ್ಲಿಯೂ ಪ್ರಮುಖ ಪಾತ್ರವಹಿಸುತ್ತದೆ ಎಂದು ತಿಳಿಸಿದ ಸಚಿವರು,
ಸ್ಟಾರ‍್ಟ್ಅಪ್ ಗಳು ಹೂಡಿಕೆದಾರರ, ಕಾರ್ಪೋರೇಟ್ ಗಳ ಮತ್ತು ನೀತಿ-ನಿರೂಪಕರ ನಡುವೆ ಸೇತುವೆ ಸಂಪರ್ಕವಾಗಿದೆ ಎಂದು ತಿಳಿಸಿದರು..

ಮುಂದಿನ ಪೀಳಿಗೆಗೆ ಕೃಷಿ ಹಾಗೂ ಕೃಷಿ ಉದ್ಯಮಿಗಳನ್ನು ಪ್ರೇರೇಪಿಸುವ ಯಶಸ್ಸಿನ ಕಥೆಗಳನ್ನು ಹಂಚಿಕೊಳ್ಳುವ ಮೂಲಕ ಇಂತಹ ಸಮಾವೇಶ ಪ್ರೇರಣೀಯ. ಇತ್ತಿಚಿನ ದಿನಗಳಲ್ಲಿ ಪ್ರಕೃತಿ ಹಾಗೂ ಹವಾಮಾನದಲ್ಲಿ ಆಗುತ್ತಿರುವ ಬದಲಾವಣೆಯಂತ ವಿಚಾರಗಳನ್ನು ಚರ್ಚಿಸುವುದಕ್ಕೆ ಈ ವೇದಿಕೆ ಸೂಕ್ತವಾಗಿದೆ ಎಂದು ಕೃಷಿ ಸಚಿವರು ಹೇಳಿದರು..

M Lakshman : ಕುಮಾರಸ್ವಾಮಿ ವಿಡಿಯೋ ರಿಲೀಸ್ ಮಾಡ್ತೀವಿ #pratidhvani

ಡಿಸೆಂಬರ್ 31, 2023 ರ ಹೊತ್ತಿಗೆ 1,17,254 ಮನ್ನಣೆ ಪಡೆದ ಸ್ಟಾರ‍್ಟ್ಅಪ್ ಗಳೊಂದಿಗೆ 3 ನೇ ಅತಿದೊಡ್ಡ ಸ್ಥಾನವನ್ನು ಪಡೆದುಕೊಂಡಿರುವ ಭಾರತವು ಸ್ಟಾರ‍್ಟ್ಅಪ್ ನ ವ ಜಾಗತಿಕ ನಾಯಕನಾಗಿ ಹೊರಹೊಮ್ಮಿದೆ. ಅಲ್ಲದೇ
ಈ ಸ್ಟಾರ‍್ಟ್ಅಪ್ ಗಳು 56 ವೈವಿಧ್ಯಮಯ ಕೈಗಾರಿಕಾ ವಲಯಗಳಲ್ಲಿ ವ್ಯಾಪಿಸಿದ್ದು 12.42 ಲಕ್ಷ ನೇರ ಉದ್ಯೋಗಗಳನ್ನು ಸೃಷ್ಟಿ ಮಾಡಿದೆ ರೂ.349.37 ಬಿಲಿಯನ್ ಮೊತ್ತದ ಕೃಷಿ ಸ್ಟಾರ‍್ಟ್ ಅಪ್ ಗಳು ಶೇ 5% ರಷ್ಟಿದ್ದು, ಕೃಷಿ ಮತ್ತು ಆಹಾರ ವ್ಯವಸ್ಥೆಗಳಲ್ಲಿ ನಿರ್ಣಾಯಕ ಸವಾಲುಗಳಿಗೆ ಇದು ಪರಿಹಾರವಾಗಿದೆ ಎಂದು ತಿಳಿಸಿದರು..

ಪ್ರಸ್ತುತ, ಭಾರತವು 2,800 ಮಾನ್ಯತೆ ಪಡೆದ ಅಗ್ರಿ-ಟೆಕ್ ಸ್ಟಾರ‍್ಟ್ಅಪ್ ಗಳಿಗೆ ನೆಲೆಯಾಗಿದೆ, ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳು ಕೃಷಿ ಆವಿಷ್ಕಾರದ ಕೇಂದ್ರಗಳಾಗಿದ್ದು, ಈ ಸ್ಟಾರ್ಟ್ ಅಪ್ ಗಳಲ್ಲಿ ಸುಮಾರು 60% ರಷ್ಟು ಶ್ರೇಣಿ-1 ಮತ್ತು ಶ್ರೇಣಿ-2 ನಗರಗಳಲ್ಲಿ ಕೇಂದ್ರೀಕೃತವಾಗಿವೆ ಎಂದು ಸಚಿವರು ತಿಳಿಸಿದರು..

M Lakshman : ಹೇಯ್ ವಿಜಯೇಂದ್ರ ಯತ್ನಾಳ್‌ ನಿನ್ನ ಕಳ್ಳ ಅಂತಿದ್ದಾನೆ ನಿಜನಾ..?? #pratidhvani

ಕೃಷಿ-ತಂತ್ರಜ್ಞಾನದ ಬೆಳವಣಿಗೆಗೆ ಸ್ಟಾರ್ಟ್ ಅಪ್ ಗಳು ಪ್ರೇರಕವಾಗಿದ್ದು,
ಸರ್ಕಾರದ ಮೂಲಕ PM KISAN ಮತ್ತು ಅಗ್ರಿ-ಇನ್ಫ್ರಾ ಫಂಡ್ ನಂತಹ ಕಾರ‍್ಯಕ್ರಮಗಳು ಕೃಷಿಯಲ್ಲಿ ತಂತ್ರಜ್ಞಾನದ ಏಕೀಕರಣವನ್ನು ಪ್ರೋತ್ಸಾಹಿಸುತ್ತಿದ್ದು, ಹೂಡಿಕೆದಾರರ ಆಸಕ್ತಿಯಿಂದ ಆಹಾರ ಭದ್ರತೆ ಮತ್ತು ಸುಸ್ಥಿರ ಅಭ್ಯಾಸಗಳ ಮೇಲೆ ಜಾಗತಿಕ ಗಮನ ಹರಿಸುವಿಕೆಯಿಂದ ಈ ವಲಯವು ಹೂಡಿಕೆಯಲ್ಲಿ ತೀವ್ರ ಏರಿಕೆಯನ್ನು ಕಂಡಿದೆ.

ತಾಂತ್ರಿಕ ಪ್ರಗತಿಯಿಂದ AI ತಂತ್ರಜ್ಞಾನ ಕಲಿಕೆ ಮತ್ತು ಕೃಷಿಯಲ್ಲಿ IOT ಅಪ್ಲಿಕೇಷನ್ ಗಳ ಅಸಮರ್ಥತೆಗಳನ್ನು ಪರಿಹರಿಸಲು ಸಹಾಯ ಮಾಡುತ್ತಿದ್ದು,
ರಫ್ತು ಅವಕಾಶಗಳಿಂದ ಜಾಗತಿಕವಾಗಿ ಭಾರತೀಯ ಕೃಷಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗುತ್ತಿದ್ದು, ಉತ್ಪಾದನೆ ಮತ್ತು ಪೂರೈಕೆಯಲ್ಲಿ ಸ್ಟಾರ್ಟ್ ಅಪ್ ಗಳಿಗೆ ಪ್ರೋತ್ಸಾಹ ಸಿಗುತ್ತದೆ ಎಂದು ಸಚಿವರು ತಿಳಿಸಿದರು..

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಅಭಿವೃದ್ಧಿಪಡಿಸಿದ 50 ಕ್ಕೂ ಹೆಚ್ಚು ಸ್ಟಾರ್ಟ್ ಅಪ್ ಗಳ ವಸ್ತು ಪ್ರದರ್ಶನವನ್ನು ಸಚಿವರು ಇದೇ ವೇಳೆ ವೀಕ್ಷಿಸಿ ಮಾಹಿತಿ ಪಡೆದುಕೊಂಡರು

ಕಾರ್ಯಕ್ರಮದಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿ ಸುರೇಶ್, ಕೃಷಿ ವಿವಿಯ ನಿರ್ದೇಶಕರುಗಳು ಸೇರಿದಂತೆ ಇತರ ಗಣ್ಯರು ಭಾಗವಹಿಸಿದ್ದರು..

Tags: BJPchaluvaraswamyChaluvarayaswamychaluvarayaswamy newschaluvarayaswamy speechchaluvarayaswamy todays newsCheluvarayaswamycheluvarayaswamy congresscheluvarayaswamy nagamangalacheluvarayaswamy newscheluvarayaswamy on hd kumaraswamyCongress Partyformer mla chaluvarayaswamyMinister Cheluvarayaswamyn chaluvarayaswamyn chaluvarayaswamy ajit hanamakkamakkanavarn chaluvarayaswamy in suvarna newsN Cheluvarayaswamyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಛತ್ರಪತಿ ಶಿವಾಜಿ ಮಹಾರಾಜ್ ಚಿತ್ರದಲ್ಲಿ ರಿಷಬ್ ಶೆಟ್ಟಿ 2027ರ ಜನವರಿ 21ರಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್

Next Post

ಜಲಜೀವನ್‌ ಮೆಷಿನ್‌ ಕಾಮಗಾರಿಗಳಲ್ಲಿ ಲೋಪವಾಗದಂತೆ ಎಚ್ಚರವಹಿಸಲು ಸೂಚನೆ: ಸಚಿವ ಪ್ರಿಯಾಂಕ್‌ ಖರ್ಗೆ

Related Posts

Top Story

DK Shivakumar: ಜೆ.ಪಿ. ಪಾರ್ಕ್ ನಲ್ಲಿ ಜಯಪ್ರಕಾಶ್ ನಾರಾಯಣ್ ಅವರ ಪುತ್ಥಳಿ ‌ಮರುಸ್ಥಾಪನೆ ಭರವಸೆ..!!

by ಪ್ರತಿಧ್ವನಿ
October 12, 2025
0

ಉದ್ಯಾನದ ಮೂಲಸೌಕರ್ಯ ಸಮಸ್ಯೆಗಳಿಗೆ ಶೀಘ್ರ ಪರಿಹಾರ. ಜಿಬಿಎ ವ್ಯಾಪ್ತಿಯ ಕುಂದುಕೊರತೆ, ಸಮಸ್ಯೆಗಳಿಗೆ 1533 ಸಹಾಯವಾಣಿಗೆ ದೂರು ನೀಡಿ "ಜೆ.ಪಿ ಉದ್ಯಾನದಲ್ಲಿ ಜಯಪ್ರಕಾಶ್ ನಾರಾಯಣ ಅವರ ಪುತ್ಥಳಿ ಮರು...

Read moreDetails

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

October 11, 2025

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

October 11, 2025
Next Post

ಜಲಜೀವನ್‌ ಮೆಷಿನ್‌ ಕಾಮಗಾರಿಗಳಲ್ಲಿ ಲೋಪವಾಗದಂತೆ ಎಚ್ಚರವಹಿಸಲು ಸೂಚನೆ: ಸಚಿವ ಪ್ರಿಯಾಂಕ್‌ ಖರ್ಗೆ

Recent News

Top Story

DK Shivakumar: ಜೆ.ಪಿ. ಪಾರ್ಕ್ ನಲ್ಲಿ ಜಯಪ್ರಕಾಶ್ ನಾರಾಯಣ್ ಅವರ ಪುತ್ಥಳಿ ‌ಮರುಸ್ಥಾಪನೆ ಭರವಸೆ..!!

by ಪ್ರತಿಧ್ವನಿ
October 12, 2025
Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
Top Story

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!
Top Story

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

by ಪ್ರತಿಧ್ವನಿ
October 11, 2025
Top Story

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

by ಪ್ರತಿಧ್ವನಿ
October 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ಜೆ.ಪಿ. ಪಾರ್ಕ್ ನಲ್ಲಿ ಜಯಪ್ರಕಾಶ್ ನಾರಾಯಣ್ ಅವರ ಪುತ್ಥಳಿ ‌ಮರುಸ್ಥಾಪನೆ ಭರವಸೆ..!!

October 12, 2025

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada