• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

“ನಮ್ಮ ಮೆಟ್ರೋ” ದರ ಏರಿಕೆ ಶೀಘ್ರ..?

ಪ್ರತಿಧ್ವನಿ by ಪ್ರತಿಧ್ವನಿ
February 4, 2026
in ಇದೀಗ, ಕರ್ನಾಟಕ, ವಾಣಿಜ್ಯ
0
“ನಮ್ಮ ಮೆಟ್ರೋ” ದರ ಏರಿಕೆ ಶೀಘ್ರ..?
Share on WhatsAppShare on FacebookShare on Telegram

ಬೆಂಗಳೂರು: ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಗೆ ಸಿದ್ದತೆ ನಡೆದಿದ್ದು, ದರ ಏರಿಕೆ ಚಂಡು ರಾಜ್ಯ ಸರ್ಕಾರಕ್ಕೆ ಬಿಸಿತುಪ್ಪವಾಗಿದೆ‌.

ADVERTISEMENT

ದರ ಏರಿಕೆ ವಿಚಾರವಾಗಿ ನಡೆದ ಬೆಂಗಳೂರು ಮೆಟ್ರೋ ರೈಲು ನಿಗಮ ಬೋರ್ಡ್ ಸಭೆಯಲ್ಲಿ ಶೇ.5ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ಆದರೆ ದರ ಏರಿಕೆ ಜಾರಿಗೆ ಬರಲು ರಾಜ್ಯ ಸರ್ಕಾರದ ಅನುಮತಿ ಅಗತ್ಯವಾಗಿದ್ದು, ಒಪ್ಪಿಗೆ ಪಡೆಯಲು ಬಿಎಂಆರ್‌ಸಿಎಲ್ ಅಧಿಕಾರಿಗಳು ತಯಾರಿ ಶುರು ಮಾಡಿದ್ದಾರೆ.

ಕಳೆದ ವರ್ಷ ಫೆಬ್ರವರಿಯಂದು ಮೆಟ್ರೋ ಟಿಕೆಟ್ ದರವ ಶೇ.101.5ರಷ್ಟು ಏರಿಸಲಾಗಿತ್ತು. ಇದಕ್ಕೆ ಪ್ರಯಾಣಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಮೂರು ದಿನಗಳಲ್ಲೇ ಶೇ.71.5ಕ್ಕೆ ದರ ಏರಿಕೆ ಇಳಿಸಲಾಗಿತ್ತು. ಆದರೆ ಈಗ ಮತ್ತೆ ದರ ಏರಿಕೆಯ ಸಿದ್ದತೆ ಆರಂಭವಾಗಿರುವುದು ಪ್ರಯಾಣಿಕರ ಜೇಬಿಗೆ ಮತ್ತಷ್ಟು ಹೊರೆಯಾಗಲಿದೆ.

ಮೆಟ್ರೋ ದರ ಏರಿಕೆ ಚಂಡು ರಾಜ್ಯ ಸರ್ಕಾರದ ಅಂಗಳದಲ್ಲಿದ್ದು, ಅಂತಿಮ ನಿರ್ಧಾರಕ್ಕಾಗಿ ಹೊರಬರಬೇಕಿದೆ. ಆದರೆ ದರ ಏರಿಕೆಗೆ ಪ್ರಯಾಣಿಕರು ಈಗಾಗಲೇ ಅಸಮಾಧಾನ ಹೊರಹಾಕ್ತಿದ್ದಾರೆ. ಒಂದು ವೇಳೆ ರಾಜ್ಯ ಸರ್ಕಾರ ದರ ಏರಿಕೆಗೆ ಒಪ್ಪಿಗೆ ನೀಡಿದರೆ ಪ್ರಯಾಣಿಕರ ವಿರೋಧ ಎದುರಿಸಬೇಕಾಗಿತ್ತೆ.

Tags: bangalore metro price hikebmrclbmrcl | metro ticket price hikenamma metro
Previous Post

ಸಿಂಗಾಪುರ್ ಗೆ ಹೋಗುವವರೇ ಈ ನಿಯಮ ತಿಳಿದುಕೊಳ್ಳಿ

Next Post

“ಸುಪ್ರೀಂ”ನಲ್ಲಿ ಮಮತಾ ಬ್ಯಾನರ್ಜಿ ವಾದ ಮಂಡನೆ..!

Related Posts

BREAKING: ನಟ ನಂದಕಿಶೋರ್ ಪರಿಚಿತನ ಕಿಡ್ನಾಪ್‌ ಕೇಸ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಬಂಧನ
ಇತರೆ / Others

BREAKING: ನಟ ನಂದಕಿಶೋರ್ ಪರಿಚಿತನ ಕಿಡ್ನಾಪ್‌ ಕೇಸ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಬಂಧನ

by ಪ್ರತಿಧ್ವನಿ
February 6, 2026
0

ಬೆಂಗಳೂರು: ಉದ್ಯಮಿ ಮನೋಜ್ ಎಂಬಾತನ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ರೌಡಿ ಶೀಟರ್ ಯಶಸ್ವಿನಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಟ, ನಿರ್ದೇಶಕ ನಂದಕಿಶೋರ್ ಗೆ ಉದ್ಯಮಿ ಮನೋಜ್ ಕುಮಾರ್‌...

Read moreDetails
Bengaluru: ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!

Bengaluru: ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!

February 6, 2026
ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

February 6, 2026
Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

February 6, 2026
BIG BREAKING: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆಗೆ ಸುಪ್ರೀಂ ಅಸ್ತು

BIG BREAKING: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆಗೆ ಸುಪ್ರೀಂ ಅಸ್ತು

February 5, 2026
Next Post
“ಸುಪ್ರೀಂ”ನಲ್ಲಿ ಮಮತಾ ಬ್ಯಾನರ್ಜಿ ವಾದ ಮಂಡನೆ..!

"ಸುಪ್ರೀಂ"ನಲ್ಲಿ ಮಮತಾ ಬ್ಯಾನರ್ಜಿ ವಾದ ಮಂಡನೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada