• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, August 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಸಿಲಿಕಾನ್‌ ಸಿಟಿಯಲ್ಲಿ ಮಳೆರಾಯನ ಅಬ್ಬರ.. ಜನ ತತ್ತರ..!

ಪ್ರತಿಧ್ವನಿ by ಪ್ರತಿಧ್ವನಿ
April 4, 2023
in ಇತರೆ / Others, ಇದೀಗ, ಕರ್ನಾಟಕ
0
ಸಿಲಿಕಾನ್‌ ಸಿಟಿಯಲ್ಲಿ ಮಳೆರಾಯನ ಅಬ್ಬರ.. ಜನ ತತ್ತರ..!
Share on WhatsAppShare on FacebookShare on Telegram

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಹಲವೆಡೆ ಮಳೆರಾಯ ಅಬ್ಬರಿಸಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಬಿರುಗಾಳಿ ಸಹಿತ ಮಳೆಯಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಕೆಂಪೇಗೌಡ ಸರ್ಕಲ್‌ ಬಳಿ 4 ಅಡಿಗೂ ಹೆಚ್ಚು ನೀರು ನಿಂತಿದ್ದಿ, ವಾಹನಗಳು ಅರ್ಧ ನೀರಿನಲ್ಲಿ ಮುಳುಗುವಂತಾಗಿದೆ. ಭಾರೀ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿದ್ದು, ರಸ್ತೆಗಳು ಕಾಣದೇ ಕೆಲ ಕಾರುಗಳು ನಿಂತಲ್ಲೇ ನಿಂತಿವೆ. ಬಿರುಗಾಳಿ ಸಹಿತ ಮಳೆಗೆ ಬ್ಯಾರಿಕೇಡ್‌ಗಳು ನೆಲಕ್ಕುರುಳಿದ್ದು, ದೇವನಹಳ್ಳಿಯಲ್ಲೂ ಸತತ  ಒಂದು ಗಂಟೆ ಸುರಿದ ಮಳೆಗೆ ಸಿಲಿಕಾನ್‌ ಸಿಟಿ ಮಂದಿ ನಲುಗಿ ಹೋಗಿದ್ದಾರೆ.  

ADVERTISEMENT
Tags: #bangalore #rain #trafic #pratidhvani #pratidhvanidigital #pratidhvaninews
Previous Post

ಟ್ವಿಟರ್‌ ಹಕ್ಕಿ.. ನಾಯಿ ಮರಿಯಾಗಿ ಬದಲಾವಣೆ..!

Next Post

ಗುರುವಾರದೊಳಗೆ ಜೆಡಿಎಸ್ 2ನೇ ಪಟ್ಟಿ; ಪಟ್ಟಿಯಲ್ಲಿ ಹಾಸನ ಅಭ್ಯರ್ಥಿ ಹೆಸರು ಇರುತ್ತದೆ ; ಹೆಚ್.ಡಿ.ಕುಮಾರಸ್ವಾಮಿ

Related Posts

ಬಿಎಂಟಿಸಿ ಚಾಲನಾ ಸಿಬ್ಬಂದಿಗೆ ವಿಶೇಷ ಸುರಕ್ಷಾ ಚಾಲನಾ ತರಬೇತಿ ಆರಂಭ
Top Story

ಬಿಎಂಟಿಸಿ ಚಾಲನಾ ಸಿಬ್ಬಂದಿಗೆ ವಿಶೇಷ ಸುರಕ್ಷಾ ಚಾಲನಾ ತರಬೇತಿ ಆರಂಭ

by ಪ್ರತಿಧ್ವನಿ
August 18, 2026
0

ಬೆಂಗಳೂರು: ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಚಾಲನಾ ಸಿಬ್ಬಂದಿಗೆ ಸುರಕ್ಷಾ ಚಾಲನೆ...

Read moreDetails
ಪ್ರದೋಷ್ ಮಾಫಿ ಸಾಕ್ಷಿಯಾದರೆ ಪ್ರಕರಣಕ್ಕೆ ಹೊಸ ತಿರುವು? ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ

ಪ್ರದೋಷ್ ಮಾಫಿ ಸಾಕ್ಷಿಯಾದರೆ ಪ್ರಕರಣಕ್ಕೆ ಹೊಸ ತಿರುವು? ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ

August 18, 2026
ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

August 18, 2026
‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

August 18, 2026
ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

August 18, 2026
Next Post
ಗುರುವಾರದೊಳಗೆ ಜೆಡಿಎಸ್ 2ನೇ ಪಟ್ಟಿ; ಪಟ್ಟಿಯಲ್ಲಿ ಹಾಸನ ಅಭ್ಯರ್ಥಿ ಹೆಸರು ಇರುತ್ತದೆ ; ಹೆಚ್.ಡಿ.ಕುಮಾರಸ್ವಾಮಿ

ಗುರುವಾರದೊಳಗೆ ಜೆಡಿಎಸ್ 2ನೇ ಪಟ್ಟಿ; ಪಟ್ಟಿಯಲ್ಲಿ ಹಾಸನ ಅಭ್ಯರ್ಥಿ ಹೆಸರು ಇರುತ್ತದೆ ; ಹೆಚ್.ಡಿ.ಕುಮಾರಸ್ವಾಮಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!