• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, September 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರಿಗೆ ಕೊನೆಗೂ ತಂಪೆರೆದ ವರುಣ ! ರಾಜಧಾನಿಯ ಬಹುತೇಕ ಕಡೆಗಳಲ್ಲಿ ಉತ್ತಮ ಮಳೆ !

ಪ್ರತಿಧ್ವನಿ by ಪ್ರತಿಧ್ವನಿ
May 3, 2024
in Top Story, ಇತರೆ / Others, ಕರ್ನಾಟಕ
0
ಬೆಂಗಳೂರಿಗೆ ಕೊನೆಗೂ ತಂಪೆರೆದ ವರುಣ ! ರಾಜಧಾನಿಯ ಬಹುತೇಕ ಕಡೆಗಳಲ್ಲಿ ಉತ್ತಮ ಮಳೆ !
Share on WhatsAppShare on FacebookShare on Telegram

ಬೆಂಗಳೂರಿನ (Bangalore) ಬಹುತೇಕ ಏರಿಯಾಗಳಲ್ಲಿ ಇಂದು ಮಧ್ಯಾಹ್ನ ವರುಣನ (Rain) ಸಿಂಚನವಾಗಿದೆ. ಕಳೆದ ಎರಡು ದಿನಗಳಿಂದ ಬೆಂಗಳೂರಿನ ಅಲ್ಲಲ್ಲಿ ಅಲ್ಪ ಪ್ರಮಾಣದ ಮಳೆಯಾಗಿತ್ತು. ಇಂದು ವರುಣರಾಯ ಬೆಂಗಳೂರಿಗೆ ತಂಪೆರದಿದ್ದಾನೆ. ಬೇಸಿಗೆಯ (summer) ದಗೆಗೆ ಬಳಲಿದ್ದ ಬೆಂಗಳೂರಿಗರು ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.

ADVERTISEMENT

ಮಧ್ಯಾಹ್ನದಿಂದಲೇ ಮೋಡಕವಿದ (cloudy) ವಾತಾವರಣವಿದ್ದಿದ್ದರಿಂದ ಮತ್ತು ಕಳೆದ ಕೆಲದಿನಗಳಿಂದ ಬೆಂಗಳೂರಿನಲ್ಲಿ ಬಿಸಿಲಿನ ತಾಪ ಹೆಚ್ಚಾಗಿದೆ ತಲೆದೋರಿದ್ದರಿಂದ ಮಳೆಯ ನಿರೀಕ್ಷೆಯಿತ್ತು. ಅದರಂತೆಯೇ ಇಂದು ಮಧ್ಯಾಹ್ನದ ನಂತರ ಬೆಂಗಳೂರಿನ ಬಹುತೇಕ ಕಡೆಗಳಲ್ಲಿ ಅಬ್ಬರದ ಮಳೆಯಾಗಿದೆ.

ಬೇಸಿಗೆಯ ಬಿಸಿಲ ತಾಪದಿಂದ ಬೆಂದು ಹೋಗಿದ್ದ ಬೆಂಗಳೂರಿಗರಿಗೆ ಕೊನೆಗೂ ವರುಣ ಕೊಂಚ ರಿಲೀಫ್ ಕೊಟ್ಟಿದ್ದಾನೆ ಬೆಂಗಳೂರಿನ ಕೆಂಗೇರಿ ಭಾಗದಲ್ಲಿ 41.2  ಡಿಗ್ರಿ ತಾಪಮಾನ ದಾಖಲಾಗಿದ್ದು ,ಇದುವರೆಗೂ ಬೆಂಗಳೂರಿನ ಅತಿ ಹೆಚ್ಚಿನ ತಾಪಮಾನ ಎಂಬ ದಾಖಲೆ ಬರೆದಿತ್ತು .ಬೆಂದು ಹೋಗಿದ್ದ ಬೆಂಗಳೂರು ಇಂದು ಕೊಂಚ ಕೂಲ್ ಕೂಲ್ (cool) ಆಗಿದೆ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಕೂಡ ತಿಳಿಸಿದೆ.

Tags: ಬಿಸಿಲುಬೆಂಗಳೂರಲ್ಲಿ ಮಳೆಬೆಂಗಳೂರುಬೇಸಿಗೆಮಳೆವರುಣ
Previous Post

ಕಾಟೇರ ಕತೆಗಾರರಿಗೆ ಕಾರ್ ಗಿಫ್ಟ್..ಮೊದಲು ರೈಡ್ ಮಾಡಿದ ದರ್ಶನ್

Next Post

ಮುಂಡಗೋಡ ನಗರದಲ್ಲಿ ಪ್ರಧಾನಿ ಮೋದಿ ವಿರುದ್ಧ ಗುಡುಗಿದ CM ಸಿದ್ದರಾಮಯ್ಯ

Related Posts

ಬಿಗ್‌ಬಾಸ್ ಮನೆಯಲ್ಲಿ ಓಂ ಪ್ರಕಾಶ್ ಆರೋಗ್ಯ ಕೈಕೊಟ್ಟಿದ್ದೇಕೆ?‌ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಕಾಶ್!
Top Story

ಬಿಗ್‌ಬಾಸ್ ಮನೆಯಲ್ಲಿ ಓಂ ಪ್ರಕಾಶ್ ಆರೋಗ್ಯ ಕೈಕೊಟ್ಟಿದ್ದೇಕೆ?‌ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಕಾಶ್!

by ಪ್ರತಿಧ್ವನಿ
September 16, 2026
0

ಬಿಗ್‌ಬಾಸ್ ಕನ್ನಡ ಸೀಸನ್ 13ರಲ್ಲಿ ಮೊದಲ ವಾರವೇ ಪ್ರೇಕ್ಷಕರ ಗಮನ ಸೆಳೆದಿದ್ದ ಸ್ಪರ್ಧಿ ಓಂ ಪ್ರಕಾಶ್ ರಾವ್ ಅವರು ಹಠಾತ್ತನೆ ಬಿಗ್‌ಬಾಸ್ ಮನೆಯಿಂದ ಹೊರಬಂದಿದ್ದಾರೆ. ಅನಾರೋಗ್ಯದ ಕಾರಣ...

Read moreDetails
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ನಿಯಮ ಉಲ್ಲಂಘನೆ? ಪ್ರದೋಷ್ ವಿರುದ್ಧ ಪೊಲೀಸರಿಗೆ ದೂರು

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ನಿಯಮ ಉಲ್ಲಂಘನೆ? ಪ್ರದೋಷ್ ವಿರುದ್ಧ ಪೊಲೀಸರಿಗೆ ದೂರು

September 16, 2026
‘ಮುಡಾ ದೂರು ಕೊಟ್ಟಿದ್ದು ಕಾಂಗ್ರೆಸ್‌ನವರೇ’! ಸ್ವಪಕ್ಷೀಯರ ವಿರುದ್ಧ ರಾಜಣ್ಣ ಸ್ಫೋಟಕ ಹೇಳಿಕೆ

‘ಮುಡಾ ದೂರು ಕೊಟ್ಟಿದ್ದು ಕಾಂಗ್ರೆಸ್‌ನವರೇ’! ಸ್ವಪಕ್ಷೀಯರ ವಿರುದ್ಧ ರಾಜಣ್ಣ ಸ್ಫೋಟಕ ಹೇಳಿಕೆ

September 15, 2026
100 ದಿನಗಳ ಕಾರ್ಯಕ್ರಮದಲ್ಲಿ ಹರಿಪ್ರಸಾದ್ ಗೈರು: ಸಿಎಂ ಡಿಕೆಶಿ ಕೊಟ್ಟ ಸ್ಪಷ್ಟನೆ ಏನು?

100 ದಿನಗಳ ಕಾರ್ಯಕ್ರಮದಲ್ಲಿ ಹರಿಪ್ರಸಾದ್ ಗೈರು: ಸಿಎಂ ಡಿಕೆಶಿ ಕೊಟ್ಟ ಸ್ಪಷ್ಟನೆ ಏನು?

September 15, 2026
ಹಿಮಾಲಯಕ್ಕೆ ಕಾದಿದೆಯೇ ದೊಡ್ಡ ಅಪಾಯ?ದಕ್ಷಿಣ ಏಷ್ಯಾದ ನೀರಿನ ಭದ್ರತೆಗೆ ಎದುರಾಯ್ತು ಹೊಸ ಸವಾಲು!

ಹಿಮಾಲಯಕ್ಕೆ ಕಾದಿದೆಯೇ ದೊಡ್ಡ ಅಪಾಯ?ದಕ್ಷಿಣ ಏಷ್ಯಾದ ನೀರಿನ ಭದ್ರತೆಗೆ ಎದುರಾಯ್ತು ಹೊಸ ಸವಾಲು!

September 15, 2026
Next Post

ಮುಂಡಗೋಡ ನಗರದಲ್ಲಿ ಪ್ರಧಾನಿ ಮೋದಿ ವಿರುದ್ಧ ಗುಡುಗಿದ CM ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!