• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರು ವಿವಿ ವಿದ್ಯಾರ್ಥಿನಿಯರ ಪ್ರತಿಭಟನೆ.. ಕಾರಣ ಏನು ಗೊತ್ತಾ..?

ಪ್ರತಿಧ್ವನಿ by ಪ್ರತಿಧ್ವನಿ
May 11, 2024
in ಕರ್ನಾಟಕ, ಸ್ಟೂಡೆಂಟ್‌ ಕಾರ್ನರ್
0
Share on WhatsAppShare on FacebookShare on Telegram


ADVERTISEMENT

ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ. ವಿದ್ಯಾರ್ಥಿನಿಯರ ಹಾಸ್ಟೆಲ್​ನಲ್ಲಿ ಕಳೆದ 2 ವರ್ಷದಿಂದಲೂ ನೀರಿನ ಸಮಸ್ಯೆ ಎದುರಾಗಿದೆ. ಹಾಸ್ಟೆಲ್ ವಾರ್ಡನ್ ಸಹ ಸರಿ ಇಲ್ಲ ಅಂತ ವಿದ್ಯಾರ್ಥಿನಿಯರು ಆಕ್ರೋಶ ಹೊರಹಾಕಿದ್ದಾರೆ. ಮಾತೆ ರಮಾ ಬಾಯಿ SC/ST ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯರು ಬೆಂಗಳೂರು ವಿಶ್ವವಿದ್ಯಾಲಯದ ಮುಖ್ಯ ರಸ್ತೆಯನ್ನು ಬಂದ್ ಮಾಡಿದ್ದಾರೆ. ರಸ್ತೆಯಲ್ಲಿಯೇ ಕುಳಿತು ಪ್ರತಿಭಟನೆ ಮಾಡಿದ್ದಾರೆ. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಬಸ್ ಹಾಗೂ ಕಾರುಗಳು ರಸ್ತೆಯಲ್ಲೇ ನಿಂತಿವೆ. ವಿವಿ ಕುಲಪತಿ ಹಾಗೂ ಕುಲ ಸಚಿವ ಸ್ಥಳಕ್ಕೆ ಬರುವವರೆಗೂ ಹೋರಾಟ ನಿಲ್ಲಲ್ಲ ಎಂದು ವಿದ್ಯಾರ್ಥಿನಿಯರು ಆಕ್ರೋಶ ಹೊರಹಾಕಿದ್ದಾರೆ. ಪ್ರತಿಭಟನೆಯಲ್ಲಿ ಸುಮಾರು 200 ಮಂದಿ ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ.

ಇನ್ನು ಬೆಂಗಳೂರು ವಿಶ್ವವಿದ್ಯಾಲಯದ ಮಾತೆ ರಾಮಬಾಯಿ ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ನಿನ್ನೆ ತಿಂಡಿಯಲ್ಲಿ ಜೇನು ನೊಣಗಳು ಪತ್ತೆಯಾಗಿದ್ದು, ಎಲ್ಲಾ ವಿದ್ಯಾರ್ಥಿನಿಯರು ಭಯಭೀತಿಯಾಗಿದ್ದಾರೆ. ಇದೇ ರೀತಿ ಅನೇಕ ಸಲ ಪ್ರಕರಣಗಳು ಬೆಳಕಿಗೆ ಬಂದರು, ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಬೆಂಗಳೂರು ವಿವಿ ಅಡಳಿತ ಅಧಿಕಾರಿಗಳಿಗೆ ಅನೇಕ ಬಾರಿ ಗಮನಕ್ಕೆ ತಂದರೂ ಯಾವುದೇ ಪ್ರಯೋಜ ಆಗಿಲ್ಲ ಎಂದು ದೂರಿದ್ದಾರೆ. ಪ್ರತಿನಿತ್ಯ ಸಹ ನೀರು ಬಿಸಿ ನೀರು, ಪವರ್ ಸಮಸ್ಯೆ ಅದಕಿಂತ ಹೆಚ್ಚಾಗಿ ಅಡುಗೆ ಕ್ಲೀನ್​ ಇರುವುದಿಲ್ಲ ಎಂದು ಆರೋಪ ಮಾಡಿದ್ದಾರೆ.

ವಿದ್ಯಾರ್ಥಿಗಳ ಊಟದ ವಿಚಾರದಲ್ಲಿ ರಾಜಕೀಯ ಮಾಡ್ತಿದ್ದಾರೆ ಹಲವಾರು ನಿಲಯ ಪಾಲಕರು, ವಿದ್ಯಾರ್ಥಿ ನಿಲಯಗಳಿಗೆ ವಾರಕ್ಕೆ ಒಮ್ಮೆ ಸಹ ಭೇಟಿ ನೀಡಲ್ಲ. ಮತ್ತೊಂದು ಮಹಿಳಾ ವಿದ್ಯಾರ್ಥಿ ನಿಲಯದಲ್ಲೂ ಸಮಸ್ಯೆಗಳಿವೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ಸಮಸ್ಯೆ ಕಂಡುಬಂದಿದೆ. ಕೂಡಲೇ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ವಿದ್ಯಾರ್ಥಿನಿಯರು ಆಗ್ರಹ ಮಾಡಿದ್ದಾರೆ.

Tags: bangloreunivercity #student education welfaredeportmentCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಪಾಪ ನರೇಂದ್ರ ಮೋದಿ ಸೋಲ್ತೀನಿ ಅನ್ನೋ ಭಯದಲ್ಲಿ ಹತಾಶೆ ಆಗಿದ್ದಾರೆ CM ಸಿದ್ದರಾಮಯ್ಯ ಗುಡುಗು.!

Next Post

 ಜೈಲು ವಾಸ ಬಳಿಕ ಮೋದಿಗೆ ಕೇಜ್ರಿವಾಲ್ ಕೌಂಟರ್ !

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post

 ಜೈಲು ವಾಸ ಬಳಿಕ ಮೋದಿಗೆ ಕೇಜ್ರಿವಾಲ್ ಕೌಂಟರ್ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada