• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರು:“17.61ಲಕ್ಷ ರೈತರಿಗೆ ₹2021 ಕೋಟಿ ಬೆಳೆ ವಿಮೆ’

ಪ್ರತಿಧ್ವನಿ by ಪ್ರತಿಧ್ವನಿ
November 20, 2024
in Top Story, ಇತರೆ / Others, ಕರ್ನಾಟಕ
0
ಬೆಂಗಳೂರು:“17.61ಲಕ್ಷ ರೈತರಿಗೆ ₹2021 ಕೋಟಿ ಬೆಳೆ ವಿಮೆ’
Share on WhatsAppShare on FacebookShare on Telegram

ಬೆಂಗಳೂರು:ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ ಒಟ್ಟು 17.61 ಲಕ್ಷ ರೈತರಿಗೆ ₹2021.17 ಕೋಟಿ ಮೊತ್ತದ ಬೆಳೆ ವಿಮೆ ಪರಿಹಾರ ನೀಡಲಾಗಿದೆ’ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.

ADVERTISEMENT

ಕೃಷಿ ಮತ್ತು ಜಲಾನಯನ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆಯ ಬಳಿಕ ಮಾತನಾಡಿದ ಅವರು, ‘ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 22.97 ಲಕ್ಷ ರೈತರು 17.60 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ಬೆಳೆ ವಿಮೆ ನೋಂದಣಿ ಮಾಡಿಕೊಂಡಿದ್ದಾರೆ.ಹಿಂಗಾರು ಹಂಗಾಮಿನಲ್ಲಿ ಈವರೆಗೆ 25,148 ರೈತರು 31,690 ಹೆಕ್ಟೇ‌ರ್ ಪ್ರದೇಶಕ್ಕೆ ನೋಂದಣಿ ಮಾಡಿಸಿದ್ದಾರೆ’ ಎಂದರು.

‘ಬೀಜೋತ್ಪಾದನಾ ಕೇಂದ್ರಗಳು, ರೈತ ಸಂಪರ್ಕ ಕೇಂದ್ರಗಳು, ಜಿಲ್ಲಾ ಕೃಷಿ ತರಬೇತಿ ಕೇಂದ್ರಗಳು ಮತ್ತು ಜೈವಿಕ ನಿಯಂತ್ರಣ, ಪರವಾಲಂಬಿ ಜೀವಿ ಪ್ರಯೋಗಾಲಯಗಳನ್ನು ಒಂದೇ ಸೂರಿನಡಿ ತಂದು ಅಭಿವೃದ್ಧಿ ಪಡಿಸಲು ಕರ್ನಾಟಕ ರಾಜ್ಯ ಕೃಷಿ ಅಭಿವೃದ್ಧಿ ಏಜೆನ್ಸಿ ಸ್ಥಾಪಿಸಲಾಗುವುದು’ ಎಂದು ತಿಳಿಸಿದರು.

Tags: 17.61 lakh farmers2023-24bengaluruCongress PartyCrop InsuranceMinister N.Chaluvarayaswamy.
Previous Post

‘ಅಧಿವೇಶನದಲ್ಲಿ ವಕ್ಫ್‌ ಪ್ರಸ್ತಾಪ’:ಆರ್ ಅಶೋಕ್!

Next Post

ಮಹಾರಾಷ್ಟ್ರ ಚುನಾವಣೆ ಹಣದ ಹೊಳೆ ಬಿಜೆಪಿ ಸಿಕ್ತಾ ಸಾಕ್ಷಿ.?

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post

ಮಹಾರಾಷ್ಟ್ರ ಚುನಾವಣೆ ಹಣದ ಹೊಳೆ ಬಿಜೆಪಿ ಸಿಕ್ತಾ ಸಾಕ್ಷಿ.?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!