• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಾಂಗ್ಲಾದಲ್ಲಿ ಮುಂದುವರಿದ ಹಿಂದೂಗಳ ಮೇಲಿನ ದಬ್ಬಾಳಿಕೆ – ಇಸ್ಕಾನ್ ಅರ್ಚಕ ಚಿನ್ನೋಯ್ ಕೃಷ್ಣ ದಾಸ್ ಪ್ರಭು ಬಂಧನ ! 

Chetan by Chetan
November 26, 2024
in Top Story, ಇದೀಗ, ದೇಶ, ರಾಜಕೀಯ, ವಿದೇಶ
0
ಬಾಂಗ್ಲಾದಲ್ಲಿ ಮುಂದುವರಿದ ಹಿಂದೂಗಳ ಮೇಲಿನ ದಬ್ಬಾಳಿಕೆ – ಇಸ್ಕಾನ್ ಅರ್ಚಕ ಚಿನ್ನೋಯ್ ಕೃಷ್ಣ ದಾಸ್ ಪ್ರಭು ಬಂಧನ ! 
Share on WhatsAppShare on FacebookShare on Telegram

ಬಾಂಗ್ಲಾದೇಶದಲ್ಲಿ (Bangladesh) ಅಲ್ಪ ಸಂಖ್ಯಾತ ಹಿಂದೂಗಳ (Hindus) ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದು, ಈ ದೌರ್ಜನ್ಯ ದಬ್ಬಾಳಿಕೆಯ ವಿರುದ್ಧ ಧ್ವನಿ ಎತ್ತಿದ ಹಿಂದೂ ಪರ ವಕೀಲ ಹಾಗೂ ಇಸ್ಕಾನ್ (ISCON) ಅರ್ಚಕ ಚಿನ್ನೋಯ್ ಕೃಷ್ಣ ದಾಸ್ ಪ್ರಭುರನ್ನ (Chinnoi krishna Das Prabhu) ಬಾಂಗ್ಲದೇಶ ಸರ್ಕಾರ ಬಂಧಿಸಿದೆ. 

ADVERTISEMENT

ಇದೀಗ ಹಿಂದೂ ಪರ ನಾಯಕನ ಬಂಧನದ ಬೆನ್ನಲ್ಲೇ ಬಾಂಗ್ಲದಲ್ಲಿರುವ ಅಲ್ಪಸಂಖ್ಯಾತ ಹಿಂದೂಗಳು ಕೂಡಲೇ ಚಿನ್ನೋಯ್ ಕೃಷ್ಣ ದಾಸ್ ಪ್ರಭುರನ್ನು ಬಂಧನ ಮುಕ್ತ ಗೊಳಿಸುವಂತೆ ಆಗ್ರಹಿಸಿ, ಢಾಕಾ ವಿಶ್ವವಿದ್ಯಾನಿಲಯದ (Dhaka university) ಮುಂಭಾಗ ಪ್ರತಿಭಟನೆಗೆ ಮುಂದಾಗಿದ್ದಾರೆ.

ಇದೇ ಪ್ರತಿಭಟನೆ ವೇಳೆ ಕೆಲ ದುಷ್ಕರ್ಮಿಗಳು ಪ್ರತಿಭಟನಾ ನಿರತ ಹಿಂದೂಗಳ ಮೇಲೆ ದಾಳಿ ನಡೆಸಿದ್ದು, ಈ ದಾಳಿಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

Tags: ಅಲ್ಪಸಂಖ್ಯಾತ ಹಿಂದೂಗಳುಇಸ್ಕಾನ್ಚಿನ್ಮಯಿ ಕೃಷ್ಣ ದಾಸ್ಬಾಂಗ್ಲಾದೇಶಹಿಂದೂಗಳ ಮೇಲಿನ ದಾಳಿ
Previous Post

ಇಂದು ಕಲಬುರಗಿಗೆ ಎಂಟ್ರಿ ಕೊಡಲಿದೆ ಬಿಜೆಪಿ ಬಂಡಾಯ ಹೋರಾಟ..

Next Post

ಮೋಕ್ಷಿತ ಎರಡು ತಲೆ ಹಾವು ಎಂದಿದ್ದೇಕೆ ತ್ರಿ ವಿಕ್ರಂ?ಬಿಗ್ ಬಾಸ್ ಮನೆಯಲ್ಲಿ ನಾಮಿನೇಟ್ ಯಾರಾದ್ರು?

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

April 25, 2026
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
Next Post
ಮೋಕ್ಷಿತ ಎರಡು ತಲೆ ಹಾವು ಎಂದಿದ್ದೇಕೆ ತ್ರಿ ವಿಕ್ರಂ?ಬಿಗ್ ಬಾಸ್ ಮನೆಯಲ್ಲಿ ನಾಮಿನೇಟ್ ಯಾರಾದ್ರು?

ಮೋಕ್ಷಿತ ಎರಡು ತಲೆ ಹಾವು ಎಂದಿದ್ದೇಕೆ ತ್ರಿ ವಿಕ್ರಂ?ಬಿಗ್ ಬಾಸ್ ಮನೆಯಲ್ಲಿ ನಾಮಿನೇಟ್ ಯಾರಾದ್ರು?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!