• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Bangladesh: ಬಿಎನ್​ಪಿಗೆ ಐತಿಹಾಸಿಕ ಜಯ-35 ವರ್ಷಗಳ ಬಳಿಕ ಪುರುಷರಿಗೆ ಪ್ರಧಾನಿ ಪಟ್ಟ..?

ಪ್ರತಿಧ್ವನಿ by ಪ್ರತಿಧ್ವನಿ
February 13, 2026
in Top Story, ದೇಶ, ರಾಜಕೀಯ, ವಿದೇಶ
0
Bangladesh: ಬಿಎನ್​ಪಿಗೆ ಐತಿಹಾಸಿಕ ಜಯ-35 ವರ್ಷಗಳ ಬಳಿಕ ಪುರುಷರಿಗೆ ಪ್ರಧಾನಿ ಪಟ್ಟ..?
Share on WhatsAppShare on FacebookShare on Telegram
ADVERTISEMENT

ಢಾಕಾ: ಬಾಂಗ್ಲಾದೇಶ(Bangladesh)ದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷ (BNP) ಭರ್ಜರಿ ಜಯ ಸಾಧಿಸಿದೆ. ತಾರಿಕ್ ರೆಹಮಾನ್(Tariqu Rahman) ನಾಯಕತ್ವದಲ್ಲಿ ಪಕ್ಷ ಅಧಿಕಾರಕ್ಕೇರಿದ್ದು, 35 ವರ್ಷಗಳ ಬಳಿಕ ಬಾಂಗ್ಲಾದಲ್ಲಿ ಪುರುಷ ಪ್ರಧಾನಿಯೊಬ್ಬರು ಅಧಿಕಾರಕ್ಕೇರುವ ಸಾಧ್ಯತೆಯಿದೆ.

Motamma Exclusive Podcast  : ಇವತ್ತಿನ ಕಾಲದಲ್ಲಿ ದುಡ್ಡಿಲ್ಲದೆ ರಾಜಕಾರಣ ಮಾಡೋಕಾಗಲ್ಲ.. #pratidhvani

ಸಾರ್ವತ್ರಿಕ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿರುವ ಬಿಎನ್‌ಪಿ ಮುಖ್ಯಸ್ಥ ತಾರಿಕ್ ರೆಹಮಾನ್ ಅವರನ್ನು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿನಂದಿಸಿ ಶುಭಾಶಯ ಸಂದೇಶ ಕಳುಹಿಸಿದ್ದಾರೆ. ಈ ಗೆಲುವು ಬಾಂಗ್ಲಾದೇಶದ ಜನರು ನಿಮ್ಮ ನಾಯಕತ್ವದ ಮೇಲೆ ಇಟ್ಟಿರುವ ನಂಬಿಕೆಯನ್ನು ತೋರಿಸುತ್ತದೆ. ಭಾರತ ಯಾವಾಗಲೂ ಬಾಂಗ್ಲಾದೇಶಕ್ಕೆ ಬೆಂಬಲವಾಗಿ ನಿಲ್ಲುತ್ತದೆ. ಹಾಗೂ ಉಭಯ ದೇಶಗಳ ಅಭಿವೃದ್ಧಿಯ ಹಿತದೃಷ್ಟಿಯಿಂದ ನಿಮ್ಮೊಂದಿಗೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದಿದ್ದಾರೆ.

 

300 ಸದಸ್ಯರ ಸಂಸತ್ತಿನಲ್ಲಿ ಬಿಎನ್‌ಪಿ 212ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದಿದೆ ಎಂದು ವರದಿಯಾಗಿದೆ. ಬಹುಮತಕ್ಕೆ ಅಗತ್ಯವಿರುವ 150 ಸ್ಥಾನಗಳನ್ನು ಮೀರಿಸಿ ಬಿಎನ್‌ಪಿ ಸ್ಪಷ್ಟ ಮುನ್ನಡೆ ಸಾಧಿಸಿದೆ. ಜಮಾತ್ ನೇತೃತ್ವದ ಮೈತ್ರಿಕೂಟ ಸುಮಾರು 70 ಸ್ಥಾನಗಳನ್ನು ಗೆದ್ದಿದೆ. ತಾರಿಕ್ ರೆಹಮಾನ್ ಅವರು ಮಾಜಿ ಪ್ರಧಾನಿ ಖಲೀದಾ ಜಿಯಾ (Khaleda Zia) ಅವರ ಪುತ್ರರಾಗಿದ್ದು, ದೇಶದ ಮುಂದಿನ ಪ್ರಧಾನಿಯಾಗುವ ಸಾಧ್ಯತೆ ಇದೆ. ಸುಮಾರು 20 ವರ್ಷಗಳ ಬಳಿಕ ಬಿಎನ್‌ಪಿ ಮತ್ತೆ ಅಧಿಕಾರಕ್ಕೆ ಬಂದಿದ್ದು, ಈ ಬಾರಿ 35 ವರ್ಷಗಳ ನಂತರ ಪುರುಷ ಪ್ರಧಾನಿಯನ್ನು ದೇಶ ಕಾಣುವ ಸಾಧ್ಯತೆ ಇದೆ.

Prabha Mallikarjun : ಸಂಸತ್ತಿನಲ್ಲಿ ಅಬ್ಬರಿಸಿದ ಕಾಂಗ್ರೆಸ್ ಸಂಸದೆ.. #pratidhvani
Tags: BangladeshBNPElectionElectionsIndiaKhaleda ZiaNarendra Modiparliamentary electionPoliticsTariqu Rahman
Previous Post

ನಮೀಬಿಯಾ ವಿರುದ್ಧ ಗೆದ್ದು ಬೀಗಿದ ಭಾರತ : 93 ರನ್‌ಗಳ ಭರ್ಜರಿ ಜಯ..!

Next Post

60 ಕೋಟಿ ರೂಪಾಯಿ ಆಫರ್‌ ತಿರಸ್ಕರಿಸಿದ ರಶ್ಮಿಕಾ-ವಿಜಯ್ ದೇವರಕೊಂಡ: ಯಾಕೆ..?

Related Posts

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”
Top Story

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”

by ಪ್ರತಿಧ್ವನಿ
May 16, 2026
0

ಅಮರಾವತಿ : ರಾಜ್ಯದಲ್ಲಿ ಕುಸಿಯುತ್ತಿರುವ ಜನಸಂಖ್ಯೆ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಂಧ್ರ ಪ್ರದೇಶ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಮೂರನೇ ಮಗುವಿನ ಜನನಕ್ಕೆ ₹30 ಸಾವಿರ ಹಾಗೂ...

Read moreDetails
ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

May 16, 2026
ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

May 16, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

May 16, 2026
Next Post
60 ಕೋಟಿ ರೂಪಾಯಿ ಆಫರ್‌ ತಿರಸ್ಕರಿಸಿದ ರಶ್ಮಿಕಾ-ವಿಜಯ್ ದೇವರಕೊಂಡ: ಯಾಕೆ..?

60 ಕೋಟಿ ರೂಪಾಯಿ ಆಫರ್‌ ತಿರಸ್ಕರಿಸಿದ ರಶ್ಮಿಕಾ-ವಿಜಯ್ ದೇವರಕೊಂಡ: ಯಾಕೆ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada