• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಟೋಯಿಂಗ್ ವ್ಯವಸ್ಥೆ ಪುನರ್ ಪರಿಶೀಲನೆ : ಸಂಜೆ ಪೋಲಿಸ್ ಅಧಿಕಾರಿಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ

ಪ್ರತಿಧ್ವನಿ by ಪ್ರತಿಧ್ವನಿ
January 31, 2022
in ಇದೀಗ
0
ಫೆಬ್ರವರಿ 14 ರಿಂದ ರಾಜ್ಯ ವಿಧಾನಮಂಡಲ ಜಂಟಿ ಅಧಿವೇಶನ, ಮಾರ್ಚ್ನಲ್ಲಿ ಬಜೆಟ್ : ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ಟೋಯಿಂಗ್ ವ್ಯವಸ್ಥೆಯಲ್ಲಿ ಬದಲಾವಣೆ ತರುವ ವಿಚಾರವಾಗಿ ಇಂದು ಅಧಿಕಾರಿಗಳ ಜತೆ ಸಭೆ ನಡೆಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಟೋಯಿಂಗ್ ವ್ಯವಸ್ಥೆ ಕುರಿತು ಸಂಜೆ ನಗರ ಪೊಲೀಸ್ ಆಯುಕ್ತರು, ಟ್ರಾಫಿಕ್ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಲಾಗುವುದು ಆನಂತರ ಇದಕ್ಕೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಕಳೆದ ಹಲವು ದಿನಗಳಿಂದ ಟೋಯಿಂಗ್ ವ್ಯವಸ್ಥೆಯಲ್ಲಿ ವಿರುದ್ಧ ವಾಹನ ಚಾಲಕರು ಸೇರಿ ಅನೇಕರು ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರಿದ್ದರು‌. ಮೊನ್ನೆಯಷ್ಟೇ ಯಾವುದೇ ಮಾಹಿತಿ ಇಲ್ಲದೇ ದ್ವೀಚಕ್ರವಾಹನವನ್ನು ಟೋಯಿಂಗ್ ಮಾಡಿದ್ದರು ಅದರ ಮಾಲಿಕ ಎಷ್ಟು ಬೇಡಿಕೊಂಡರು ಕೊಡದೇ ಇರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಮತ್ತೊಂದು ಪ್ರಕರಣ ಅಂಗವಿಕಲೆ ಮಹಿಳೆಗೆ ಟ್ರಾಫಿಕ್ ಪೋಲಿಸ್ ಬೂಟ್ ಕಾಲಿನಿಂದ ವದೆಯುವ ಸಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಜನರು ಪೋಲಿಸರಿಗೆ ಯಾವುದೇ ಕಾನೂನು ಇಲ್ಲವೇ ಎಂದು ಪ್ರಶ್ನಿಸಿದ್ದರು. ಜೊತೆಗೆ ಟೋಯಿಂಗ್ ವ್ಯವಸ್ಥೆಯಲ್ಲಿ ಸುಧಾರಣೆ ಕಾಣಬೇಕಿದೆ ಎಂದು ಆಗ್ರಹಿಸಿದ್ದರು. ಈ ನಿಟ್ಟಿನಲ್ಲಿ ಸ್ಪಂದಿಸಿರುವ ಸರ್ಕಾರ ಜನಸ್ನೇಹಿ ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದೆ.

ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಹಲವಾರು ಘಟನೆ ಬಗ್ಗೆ ಗಮನಿಸಿದ್ದೇನೆ. ವಾಹನ ಟೋಯಿಂಗ್ ವೇಳೆ ಸಾರ್ವಜನಿಕರ ಜತೆ ಕಾನೂನು ರೀತಿ ನಡೆದುಕೊಳ್ಳಬೇಕು ಅತಿರೇಕದ ವರ್ತನೆ ಸರಿಯಲ್ಲ ಎಂದು ಪೊಲೀಸರಿಗೆ ಸೂಚಿಸಿದ್ದರು.

Tags: BJPCongress PartyCovid 19ಕರೋನಾಕೋವಿಡ್-19ಟೋಯಿಂಗ್ಬಿಜೆಪಿಸಿಎಂ ಬೊಮ್ಮಾಯಿ
Previous Post

ನನ್ನ ಮೇಲೆ ಆಧಾರರಹಿತ ಆರೋಪ ಮಾಡಿದವರ ವಿರುದ್ಧ ಕಾನೂನು ಕ್ರಮ : ರವಿ ಡಿ ಚನ್ನಣ್ಣವರ್

Next Post

ಪ್ರತಿಧ್ವನಿ ಬಜೆಟ್ ಸರಣಿ-6 | ನರೇಂದ್ರ ಮೋದಿ ಸರ್ಕಾರದ ಬಜೆಟ್ಟುಗಳು ‘ಜನಪ್ರಿಯ’ವಾದರೂ ‘ಜಪಪರ’ವಾಗುತ್ತಿಲ್ಲ ಏಕೆ?

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
ಪ್ರತಿಧ್ವನಿ ಬಜೆಟ್ ಸರಣಿ-6 | ನರೇಂದ್ರ ಮೋದಿ ಸರ್ಕಾರದ ಬಜೆಟ್ಟುಗಳು ‘ಜನಪ್ರಿಯ’ವಾದರೂ ‘ಜಪಪರ’ವಾಗುತ್ತಿಲ್ಲ ಏಕೆ?

ಪ್ರತಿಧ್ವನಿ ಬಜೆಟ್ ಸರಣಿ-6 | ನರೇಂದ್ರ ಮೋದಿ ಸರ್ಕಾರದ ಬಜೆಟ್ಟುಗಳು ‘ಜನಪ್ರಿಯ’ವಾದರೂ ‘ಜಪಪರ’ವಾಗುತ್ತಿಲ್ಲ ಏಕೆ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!