• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, February 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಾಣಿಜ್ಯ

ಬ್ಯಾಂಕ್ ಗ್ರಾಹಕರೇ ಎಚ್ಚರ: SBI ಬ್ಯಾಂಕಿನಿಂದ ಮಹತ್ವದ ಸಂದೇಶ

ಪ್ರತಿಧ್ವನಿ by ಪ್ರತಿಧ್ವನಿ
February 4, 2026
in ವಾಣಿಜ್ಯ
0
ಬ್ಯಾಂಕ್ ಗ್ರಾಹಕರೇ ಎಚ್ಚರ: SBI ಬ್ಯಾಂಕಿನಿಂದ ಮಹತ್ವದ ಸಂದೇಶ
Share on WhatsAppShare on FacebookShare on Telegram

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇದೀಗ ತನ್ನ ಗ್ರಾಹಕರಿಗೆ ಮಹತ್ವದ ಎಚ್ಚರಿಕೆ ನೀಡಿದೆ. ಬ್ಯಾಂಕ್ ಗ್ರಾಹಕರು ಮೋಸ ಹೋಗಬಾರದೆಂದು  ಎಸ್‌ಬಿಐ ಈ ಎಚ್ಚರಿಕೆ ನೀಡಿದೆ. ಇತ್ತೀಚಿಗೆ  ರಿವಾರ್ಡ್ ಪಾಯಿಂಟ್ಸ್ (Reward Points) ಹೆಸರಿನಲ್ಲಿ ಗ್ರಾಹಕರನ್ನು ಮೋಸ  ಮಾಡಲಾಗುತ್ತಿದೆ ಎಂದು SBI ತಿಳಿಸಿದೆ.

ADVERTISEMENT
Assembly session : ನೀವು ಯಾಕೆ ಶಿವಲಿಂಗೇಗೌಡ್ರುನ ಕಳ್ಳ ಅಂದಿದ್ದು ..? #pratidhvani #siddaramaiah

 

ನಕಲಿ ಸಂದೇಶಗಳ ಬಗ್ಗೆ ಎಸ್‌ಬಿಐ ಎಚ್ಚರಿಸಿದೆ. ಮೆಸೇಜ್‌ಗೆ ಬರುವ ಈ ರೀತಿಯ ಸಂದೇಶಗಳ ಯಾವುದೇ ಲಿಂಕ್ ಕ್ಲಿಕ್ ಮಾಡಬೇಡಿ ಎಂದು ಎಸ್‌ಬಿಐ ತನ್ನ ಗ್ರಾಹಕರಿಗೆ ಅಲರ್ಟ್ ನಡಿದೆ. ಎಸ್‌ಬಿಐ ರೀತಿಯ ಮೆಸೇಜ್ ಮೂಲಕ ಯಾವುದೇ ಲಿಂಕ್ ಕಳುಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

Assembly session : ದೇವೇಗೌಡರು ಗೆ ದ್ರೋಹ ಮಾಡಿದ್ದು  ನೀವು  #pratidhvani #siddaramaiah

 

ಮೋಸಗಾರರು ಎಸ್‌ಎಂಎಸ್ ಅಥವಾ ವಾಟ್ಸಾಪ್ ಮೂಲಕ ಗ್ರಾಹಕರಿಗೆ ಸಂದೇಶ ಕಳುಹಿಸುತ್ತಾರೆ. ನಿಮ್ಮ ಖಾತೆಯಲ್ಲಿ ಸಾವಿರಾರು ರಿವಾರ್ಡ್ ಪಾಯಿಂಟ್ಸ್ಗಳಿವೆ,  ಈ ಪಾಯಿಂಟ್ಗಳ ಬದಲಿಗೆ ಹಣ ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ ಎಂದು ಆಸೆ ಹುಟ್ಟಿಸುತ್ತಾರೆ. ಪಾಯಿಂಟ್ಸ್ ಪಡೆದುಕೊಳ್ಳಬೇಕು ಎಂದು ಗ್ರಾಹಕರು ಲಿಂಕ್ ಕ್ಲಿಕ್ ಮಾಡಿದಾಗ, ಅವರ ಡೆಬಿಟ್ ಕಾರ್ಡ್ ವಿವರಗಳನ್ನು ನಮೂದಿಸಲು ಕೇಳಲಾಗುತ್ತದೆ. ಒಮ್ಮೆ ಮಾಹಿತಿ ನೀಡಿದರೆ ತಕ್ಷಣ ಬ್ಯಾಂಕ್ ಖಾತೆ ಖಾಲಿಯಾಗುತ್ತದೆ.

ಇಂತಹ ವಂಚನೆಗೆ ಬಲಿಯಾದರೆ, ತಕ್ಷಣವೇ 1930 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಅಥವಾ cybercrime.gov.in ಪೋರ್ಟಲ್ನಲ್ಲಿ ದೂರು ದಾಖಲಿಸಿ ಎಂದು ಎಸ್ಬಿಐ ಸ್ಪಷ್ಟಪಡಿಸಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: SBISBI BANKSBI custmer
Previous Post

ಬಿಜೆಪಿ ಬೆಂಬಲವಿಲ್ಲದೆ ಜೆಡಿಎಸ್‌ ಗೆಲ್ಲೋಕೆ ಸಾಧ್ಯವಾಗುವುದಿಲ್ಲ : ಪ್ರೀತಂಗೌಡ ಶಾಕಿಂಗ್‌ ಹೇಳಿಕೆ..

Next Post

ಮಹಾವೀರ ಜಯಂತಿಯಂದು ಬ್ಯಾಂಕ್ ರಜೆ ರದ್ದು: ಆರ್ ಬಿ ಐ ಮಹತ್ವದ ತೀರ್ಮಾನ 

Related Posts

Top Story

ನಿರ್ಮಲಾ ಸೀತಾರಾಮನ್‌ರನ್ನು ಭೇಟಿಯಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು…!!

by ಪ್ರತಿಧ್ವನಿ
February 12, 2026
0

ಹಲಸು, ಹುಣಸೆ ಮತ್ತು ನೇರಳೆ ಮಂಡಳಿ ರಚನೆ ಕುರಿತು ಚರ್ಚೆ. ಕರ್ನಾಟಕದ ತೆಂಗಿಗೆ ಹೆಚ್ಚುವರಿ ಬಜೆಟ್‌ ಅನುದಾನ ನೀಡಬೇಕೆಂದು ಕೋರಿಕೆ ನವದೆಹಲಿ: ಕರ್ನಾಟಕವೂ ಸೇರಿ ವಿವಿಧ ರಾಜ್ಯಗಳಲ್ಲಿ ಯಥೇಚ್ಛವಾಗಿ...

Read moreDetails
ಅಂತರರಾಷ್ಟ್ರೀಯ ಕಾಫಿ ಉತ್ಸವ ಉದ್ಘಾಟಿಸಿದ ಸಚಿವ ಎಂಬಿ ಪಾಟೀಲ

ಅಂತರರಾಷ್ಟ್ರೀಯ ಕಾಫಿ ಉತ್ಸವ ಉದ್ಘಾಟಿಸಿದ ಸಚಿವ ಎಂಬಿ ಪಾಟೀಲ

February 12, 2026
Rahul Gandhi: ಮೋದಿ ಸರ್ಕಾರ ಭಾರತ ಮಾತೆಯನ್ನು ಮಾರಾಟ ಮಾಡಿದೆ- ರಾಹುಲ್‌ ಗಾಂಧಿ ಕಿಡಿ

Rahul Gandhi: ಮೋದಿ ಸರ್ಕಾರ ಭಾರತ ಮಾತೆಯನ್ನು ಮಾರಾಟ ಮಾಡಿದೆ- ರಾಹುಲ್‌ ಗಾಂಧಿ ಕಿಡಿ

February 12, 2026
ಬಂಡವಾಳ ಮಾರುಕಟ್ಟೆ ಮತ್ತು ಭ್ರಷ್ಟಾಚಾರ

ಬಂಡವಾಳ ಮಾರುಕಟ್ಟೆ ಮತ್ತು ಭ್ರಷ್ಟಾಚಾರ

February 12, 2026
8ನೇ ವೇತನ ಆಯೋಗ: ಕೇಂದ್ರ ಸರ್ಕಾರಿ ನೌಕರರು ತಿಳಿದುಕೊಳ್ಳಬೇಕಾದ ಪ್ರಮುಖ ಅಂಶಗಳು

8ನೇ ವೇತನ ಆಯೋಗ: ಕೇಂದ್ರ ಸರ್ಕಾರಿ ನೌಕರರು ತಿಳಿದುಕೊಳ್ಳಬೇಕಾದ ಪ್ರಮುಖ ಅಂಶಗಳು

February 11, 2026
Next Post
ಮಹಾವೀರ ಜಯಂತಿಯಂದು ಬ್ಯಾಂಕ್ ರಜೆ ರದ್ದು: ಆರ್ ಬಿ ಐ ಮಹತ್ವದ ತೀರ್ಮಾನ 

ಮಹಾವೀರ ಜಯಂತಿಯಂದು ಬ್ಯಾಂಕ್ ರಜೆ ರದ್ದು: ಆರ್ ಬಿ ಐ ಮಹತ್ವದ ತೀರ್ಮಾನ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada