• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಈದ್ ಮಿಲಾದ್ ಮೆರೆವಣಿಗೆ ಕಡೆಗೆ ನುಗ್ಗಿದ ಹಿಂದೂ ಕಾರ್ಯಕರ್ತರು ! ದ.ಕ್ಕನಡದಲ್ಲಿ ಭಾರೀ ಹೈಡ್ರಾಮ !

ಪ್ರತಿಧ್ವನಿ by ಪ್ರತಿಧ್ವನಿ
September 16, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಈದ್ ಮಿಲಾದ್ ಮೆರೆವಣಿಗೆ ಕಡೆಗೆ ನುಗ್ಗಿದ ಹಿಂದೂ ಕಾರ್ಯಕರ್ತರು ! ದ.ಕ್ಕನಡದಲ್ಲಿ ಭಾರೀ ಹೈಡ್ರಾಮ !
Share on WhatsAppShare on FacebookShare on Telegram

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಬಿ.ಸಿ ರೊಡ್ (B C road) ಇಂದು ಪ್ರಕ್ಷುಬ್ಧಗೊಂಡಿದೆ. ಹಿಂದೂ ಮುಖಂಡರು (Hindu leaders) ಮತ್ತು ಮುಸ್ಲಿಂ ಮುಖಂಡರ (Muslim leaders) ಮಧ್ಯೆ ವಾಗ್ಯುದ್ಧ ವಿಕೋಪಕ್ಕೆ ತಿರುಗಿ ಇಂದು ಹಿಂದೂಪರ ಸಂಘಟನೆಗಳಾದ ವಿಹೆಚ್‌ಪಿ (VHP) ಮತ್ತು ಭಜರಂಗದಳ (Bharamga dal) ಬಿ.ಸಿ ರೋಡ್ ಚಲೋಗೆ ಕರೆ ಕೊಟ್ಟಿತ್ತು.

ADVERTISEMENT

ಮಂಡ್ಯದ ನಾಗಮಂಗಲದಲ್ಲಿ (Nagamangala) ನಡೆದ ಗಲಭೆ ಹಿನ್ನಲೆ, ಮಂಗಳೂರಿನಲ್ಲಿ ಇದ್ ಮಿಲಾದ್ ಮೆರವಣಿಗೆ ಮಾಡಲು ಅವಕಾಶ ನೀಡಬಾರದ್ದು ಎಂದು ಒತ್ತಾಯಿಸಿದ್ದರು. ಹೀಗಾಗಿ ಧಮ್ ಇದ್ರೆ ಈದ್ ಮಿಲಾದ್ ಮೆರವಣಿಗೆ ತಡೀರಿ ಅಂತ ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಷರೀಫ್‌ ಸವಾಲು ಹಾಕಿದ್ದ.

ಈ ಸವಾಲನ್ನು ಸ್ವೀಕರಿಸಿದ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಕೇಸರಿ ಶಾಲೂ ಧರಿಸಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು. ಈ ವೇಳೆ ದೊಡ್ಡ ಸಂಖ್ಯೆಯಲ್ಲಿ ಪೋಲಿಸರು ಕೂಡ ನಿಯೋಜನೆಗೊಂಡಿದ್ದರು. ಈದ್ ಮಿಲಾದ್ ಮೆರವಣಿಗೆ ಸಾಗುವ ಮಾರ್ಗಕ್ಕೆ ಕಾರ್ಯಕರ್ತರು ನುಗ್ಗದಂತೆ ಪೋಲಿಸರು ತಡೆಯಲು ಹರ ಸಹಾಸ ಪಟ್ಟಿದ್ದರಿ.

ಈ ವೇಳೆ ಮುಸ್ಲಿಂ ಮುಖಂಡ ಶರೀಫ್ ಗೆ ಸಾವಾಲು ಹಾಕಿದ ವಿಹೆಚ್‌ ಪಿ ಮುಖಂಡ ಶರಣ್ ಪಂಪ್ ವೆಲ್ (Sharan pumpwel), ಹಿಂದೂ ಸಮಾಜ ನಿನ್ನ ಸವಾಲನ್ನು ಸ್ವೀಕರಿಸಿದೆ. ನಿನಗೆ ತಾಕತ್ತಿದ್ದರೆ ನೀನು ಇಲ್ಲಿಗೆ ಬಾ ಎಂದು ಪ್ರತಿ ಸವಾಲು ಹಾಕಿದ್ದಾರೆ.

Tags: ಈದ್ ಮಿಲಾದ್ದಕ್ಷಿಣ ಕನ್ನಡಬಂಟ್ವಾಳಬಿಸಿ ರೋಡ್ಭಜರಂಗ ದಳವಿ ಹೆಚ್ ಪಿಶರಣ್ ಪಂಪ್ವೆಲ್
Previous Post

ಶಾಸಕರ ಬಂಧನ ವಿಚಾರದಲ್ಲಿ ಕಾಂಗ್ರೆಸ್‌ ಇಬ್ಬಗೆ ನೀತಿ ಮಾಡ್ತಿದ್ಯಾ..?

Next Post

ಈದ್ ಮಿಲಾದ್ ಹಿನ್ನಲೆ ಮಂಡ್ಯದ ನಾಗಮಂಗಲದಲ್ಲಿ ಹೈ ಅಲರ್ಟ್ !

Related Posts

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!
Top Story

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

by ಪ್ರತಿಧ್ವನಿ
March 4, 2026
0

ಬೆಂಗಳೂರು : ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್‌ನಲ್ಲಿ ಬೆಸ್ಕಾಂ ವತಿಯಿಂದ ಹೊಸ ಆಯ್ಕೆ...

Read moreDetails
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

March 4, 2026
Next Post
ಈದ್ ಮಿಲಾದ್ ಹಿನ್ನಲೆ ಮಂಡ್ಯದ ನಾಗಮಂಗಲದಲ್ಲಿ ಹೈ ಅಲರ್ಟ್ !

ಈದ್ ಮಿಲಾದ್ ಹಿನ್ನಲೆ ಮಂಡ್ಯದ ನಾಗಮಂಗಲದಲ್ಲಿ ಹೈ ಅಲರ್ಟ್ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!