• Home
  • About Us
  • ಕರ್ನಾಟಕ
Thursday, July 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಾನು ಮುಷ್ತಾಕ್ ಅವರು ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ ಸಿ.ಎಂ.ಸಿದ್ದರಾಮಯ್ಯ ಅಭಿನಂದನೆ

ಪ್ರತಿಧ್ವನಿ by ಪ್ರತಿಧ್ವನಿ
June 2, 2025
in Top Story, ಕರ್ನಾಟಕ, ವಿಶೇಷ
0
ಬಾನು ಮುಷ್ತಾಕ್ ಅವರು ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ ಸಿ.ಎಂ.ಸಿದ್ದರಾಮಯ್ಯ ಅಭಿನಂದನೆ
Share on WhatsAppShare on FacebookShare on Telegram

ಬೆಂಗಳೂರು ಜೂ 2: ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು: ಸಿ.ಎಂ.ಸಿದ್ದರಾಮಯ್ಯ ( CM Siddaramaiah )

ADVERTISEMENT

ಬಾನು ಮುಷ್ತಾಕ್ (Banu Mushtaq) ಅವರು ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ: ಇದು ಇಡೀ ಕನ್ನಡ ಜಗತ್ತಿನ ಹೆಮ್ಮೆ: ಸಿ.ಎಂ ( CM Siddaramaiah )

ಬಾನು ಮುಷ್ತಾಕ್ (Banu Mushtaq), ದೀಪಾ ಬಾಸ್ತಿ (Deepa Basti)ಅವರಿಗೆ 10 ಲಕ್ಷ ಪುರಸ್ಕಾರ ಘೋಷಿಸಿದ ಸಿಎಂ ( CM Siddaramaiah )

#watch MB Patil: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಬಗ್ಗೆ ಸಚಿವ ಎಂ.ಬಿ ಪಾಟೀಲ್‌ ಏನಂದ್ರು..! #pralhadjoshi

ಬಾನು ಅವರ ಕತೆಗಳನ್ನು ಇಂಗ್ಲಿಷ್ ಗೆ ಪ್ರಕಟಿಸಲು, ಅನುವಾದಕ್ಕೆ ಸರ್ಕಾರದ ನೆರವು
ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ (Department of Kannada and Culture)

ಬ್ಯಾಂಕ್ವೆಂಟ್ ಹಾಲ್ ನಲ್ಲಿ ಆಯೋಜಿಸಿದ್ದ ಬುಕರ್ ಪ್ರಶಸ್ತಿ ಪುರಸ್ಕೃತ (Booker Prize Winner )ಬಾನು ಮುಷ್ತಾಕ್(Banu Mushtaq) ಅವರ ಸರ್ಕಾರಿ ಅಭಿನಂದನಾ ಕಾರ್ಯಕ್ರಮದಲ್ಲಿ ಬಾನು ಅವರನ್ನು ಅಭಿನಂದಿಸಿ, ಸನ್ಮಾನಿಸಿ ಮಾತನಾಡಿದರು.

ಬಾನು ಮುಷ್ತಾಕ್ (Banu Mushtaq)ಅವರು ನಮ್ಮ ಭಾಷೆಗೆ ಬುಕರ್(Booker Prize Winner ) ಒದಗಿಸಿಕೊಡುವ ಮೂಲಕ ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ. ಇದು ಇಡೀ ಕನ್ನಡ ಜಗತ್ತಿನ ಹೆಮ್ಮೆ‌ ಎಂದು ಮೆಚ್ಚುಗೆ ಸೂಚಿಸಿದರು.

ತಮ್ಮ ಕತೆಗಳ ಮೂಲಕ ಮತ್ತು ಅನುವಾದದ ಮೂಲಕ ಕನ್ನಡಕ್ಕೆ ಕೀರ್ತಿ ತಂದ ಬಾನು ಮುಷ್ತಾಕ್ (Banu Mushtaq) , ದೀಪಾ ಬಾಸ್ತಿ ಅವರಿಗೆ ತಲಾ 10 ಲಕ್ಷ ಪುರಸ್ಕಾರ ನೀಡಲಾಗುವುದು ಎಂದು ಘೋಷಿಸಿದರು. ಬಾನು (Banu Mushtaq) ಅವರ ಕತೆಗಳನ್ನು ಇಂಗ್ಲಿಷ್ ಗೆ ಪ್ರಕಟಿಸಲು, ಅನುವಾದಕ್ಕೆ ಸರ್ಕಾರದ ನೆರವು ನೀಡಲಾಗುವುದು ಎಂದು ತಿಳಿಸಿದರು.

ಪತ್ರಕರ್ತೆಯಾಗಿ, ಲೇಖಕಿಯಾಗಿ, ವಕೀಲರಾಗಿ, ಹೋರಾಟಗಾರ್ತಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡಿರುವುದೇ ಬಾನು ಮುಷ್ತಾಕ್ (Banu Mushtaq) ಅವರ ಬರವಣಿಗೆಯ ಶಕ್ತಿ ಎಂದು ವಿಶ್ಲೇಷಿಸಿದರು.

ಲಂಕೇಶ್ ಪತ್ರಿಕೆಯಲ್ಲಿ ಪತ್ರಕರ್ತೆ (Journalist at Lankesh newspaper)ಯಾಗಿ ಬರೆಯುತ್ತಲೇ, ವಕೀಲೆಯಾಗಿ ಬಡವರ ಪರ ವಕಾಲತ್ತು ವಹಿಸುತ್ತಾ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಲಭಿಸಿರುವುದೇ ಬಾನು ಮುಷ್ತಾಕ್ (Banu Mushtaq) ಅವರ ಬರವಣಿಗೆಗಳಲ್ಲಿ ಸಮಾಜಮುಖಿ ಸತ್ವ ಇದೆ ಎನ್ನುವುದಕ್ಕೆ ಸಾಕ್ಷಿ ಎಂದರು.

ಮುಸ್ಲಿಂ ಸಮುದಾಯದ ಹೆಣ್ಣು‌ಮಕ್ಕಳ ಧ್ವನಿಯಾಗಿ ಮೌಡ್ಯ ವಿರೋಧಿಸಿ ಬರೆಯುವ ಪ್ರಗತಿಪರ ಎದೆಗಾರಿಕೆ ಬಾನು ಅವರಲ್ಲಿದೆ. ಸಾಹಿತ್ಯದ ಮೂಲಕ ಮಾನವೀಯ ಸಂದೇಶ ನೀಡುವ ಜವಾಬ್ದಾರಿ ಬಾನು ಮುಷ್ತಾಕ್ (Banu Mushtaq) ಅವರು ನಿರ್ವಹಿಸಿದ್ದಾರೆ.

ಕವಿರಾಜಮಾರ್ಗದಲ್ಲಿ ಪರಧರ್ಮ ಮತ್ತು ಪರ ವಿಚಾರಗಳನ್ನು ಸಹಾನುಭೂತಿಯಿಂದ ನೋಡುಬೇಕು ಎಂದು ಕರೆ ನೀಡಿದ್ದರೆ,
ಆದಿಕವಿ ಪಂಪ ಅವರು ಮನುಷ್ಯ ಜಾತಿ ತಾನೊಂದೇ ವಲಂ ಎಂದಿದ್ದಾರೆ, ಬಸವಣ್ಣನವರು “ಇವ ನಮ್ಮವ” ಎಂದು ಹೇಳಿದ್ದಾರೆ. ಹೆಣ್ಣಿನ ಧ್ವನಿಯಾದ ಅಕ್ಕಮಹಾದೇವಿ ಅವರೂ ಇದನ್ನೇ ಧ್ವನಿಸಿದ್ದಾರೆ. ಇವರೆಲ್ಲರ ಆಶಯಗಳ ಮುಂದುವರಿಕೆಯಾಗಿ ಬಾನು ಮುಷ್ತಾಕ್(Banu Mushtaq) ಕೆಲಸ ಮಾಡಿದ್ದಾರೆ ಎಂದರು.

Tags: author banu mushtaqbanu mushtaqbanu mushtaq booker prizebanu mushtaq heart lampbanu mushtaq interviewbanu mushtaq newsbhanu mushtaqbsy vs siddaramaiahc m siddaramaiahCM Siddaramaiahcm siddaramaiah livecm siddaramaiah newscm siddaramaiah statuscm siddaramaiah today newsheart lamp by banu mushtaqsiddaramaiahSiddaramaiah CMsiddaramaiah dancesiddaramaiah newssiddaramaiah speechsiddaramaiah tv9
Previous Post

KPCC ಸಹಕಾರ ವಿಭಾಗಕ್ಕೆ ನೂತನ ಸಾರಥಿ.. ಧನರಾಜ್ ತಾಳಂಪಳ್ಳಿ ಅವರಿಗೆ ಹೊಸ ಜವಾಬ್ದಾರಿ

Next Post

RCB ಅಭಿಮಾನಿಗಳಿಗೆ ನಾಳೆ ಹಬ್ಬ.. ಏನೆಲ್ಲಾ ಸಿದ್ಧತೆ ಆಗ್ತಿದೆ ಗೊತ್ತಾ..?

Related Posts

Top Story

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

by ಪ್ರತಿಧ್ವನಿ
July 30, 2025
0

ನಮ್ಮ ಮತ, ನಮ್ಮ ಹಕ್ಕು ರಕ್ಷಣೆ ಮಾಡಿಕೊಳ್ಳಲು ಸಿದ್ಧರಾಗಬೇಕು, ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ಕರೆ “ನಮ್ಮ ರಾಜ್ಯದ ಚುನಾವಣೆಯಲ್ಲಿ ಆಗಿರುವ ಅಕ್ರಮ, ಚುನಾವಣಾ ಆಯೋಗದಿಂದ ಆಗಿರುವ ಅನ್ಯಾಯವನ್ನು...

Read moreDetails

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

July 30, 2025

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

July 30, 2025

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

July 30, 2025

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

July 30, 2025
Next Post
RCB ಅಭಿಮಾನಿಗಳಿಗೆ ನಾಳೆ ಹಬ್ಬ.. ಏನೆಲ್ಲಾ ಸಿದ್ಧತೆ ಆಗ್ತಿದೆ ಗೊತ್ತಾ..?

RCB ಅಭಿಮಾನಿಗಳಿಗೆ ನಾಳೆ ಹಬ್ಬ.. ಏನೆಲ್ಲಾ ಸಿದ್ಧತೆ ಆಗ್ತಿದೆ ಗೊತ್ತಾ..?

Recent News

Top Story

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

by ಪ್ರತಿಧ್ವನಿ
July 30, 2025
Top Story

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

by ಪ್ರತಿಧ್ವನಿ
July 30, 2025
Top Story

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

by ಪ್ರತಿಧ್ವನಿ
July 30, 2025
Top Story

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

by ಪ್ರತಿಧ್ವನಿ
July 30, 2025
Top Story

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

by ಪ್ರತಿಧ್ವನಿ
July 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

July 30, 2025

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

July 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada