• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, November 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತೆರೆಗೆ ಬರಲು ಸಿದ್ದವಾದ ಬರಗೂರರ “ಸ್ವಪ್ನ ಮಂಟಪ”

ಪ್ರತಿಧ್ವನಿ by ಪ್ರತಿಧ್ವನಿ
August 13, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬಾಬು ನಾಯ್ಕ್ ಅವರು ತಮ್ಮ ಮಲೈ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಾಣ ಮಾಡಿರುವ `ಸ್ವಪ್ನ ಮಂಟಪ’ ಚಿತ್ರವು ಜುಲೈ 31ರಂದು ಸೆನ್ಸಾರ್ ಆಗಿದೆ.

ADVERTISEMENT

ಸೆನ್ಸಾರ್ ಮಂಡಳಿಯು ಈ ಚಿತ್ರದ ಆಶಯ ಮತ್ತು ಅಭಿವ್ಯಕ್ತಿ ವಿಧಾನವನ್ನು ಮೆಚ್ಚಿ `ಯು’ ಪ್ರಮಾಣ ಪತ್ರ ನೀಡಿದೆ. ​`ಸ್ವಪ್ನ ಮಂಟಪ’ ಚಿತ್ರವನ್ನು ಬರಗೂರು ರಾಮಚಂದ್ರಪ್ಪನವರು ತಮ್ಮದೇ ಕಾದಂಬರಿಯನ್ನು ಆಧರಿಸಿ ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡುವುದರ ಜೊತೆಗೆ ನಿರ್ದೇಶನ ಮಾಡಿದ್ದಾರೆ.​​`ಸ್ವಪ್ನ ಮಂಟಪ’ ಚಿತ್ರವು ಪಾರಂಪರಿಕ ಸ್ಥಳಗಳ ಮಹತ್ವ ಮತ್ತು ಸಂರಕ್ಷಣೆಯ ಅಗತ್ಯವನ್ನು ಪ್ರತಿಪಾದಿಸುವ ಕಥಾ ವಸ್ತುವನ್ನು ಒಳಗೊಂಡಿದೆ.

ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ ಸ್ವಪ್ನ ಮಂಟಪವನ್ನು ಕೆಡವಿ ಹಾಕುವ ಪ್ರಯತ್ನವನ್ನು ಕೆಲವರು ಮಾಡಿದಾಗ ಕಥಾ ನಾಯಕ ಮತ್ತು ನಾಯಕಿ ಒಂದಾಗಿ ಜನರನ್ನು ಸಂಘಟಿಸಿ ಪಾರಂಪರಿಕ ಚಾರಿತ್ರಿಕ ಮಂಟಪವನ್ನು ಉಳಿಸುತ್ತಾರೆ. ಸಾಂಕೇತಿಕವಾದ ಈ ಕಥಾವಸ್ತುವು ಪಾರಂಪರಿಕ ಸ್ಥಳಗಳ ರಕ್ಷಣೆ ವಿಷಯದಲ್ಲಿ ಪ್ರಾತಿನಿಧಿಕವೂ ಆಗುತ್ತದೆ. ​ಕಥಾ ನಾಯಕರಾಗಿ ವಿಜಯ ರಾಘವೇಂದ್ರ ಮತ್ತು ನಾಯಕಿಯಾಗಿ ರಂಜಿನಿ ರಾಘವನ್ ಅಭಿನಯಿಸಿದ್ದಾರೆ.

ಇಬ್ಬರೂ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವುದು ಒಂದು ವಿಶೇಷ, ಉಳಿದ ತಾರಾಗಣದಲ್ಲಿ ಸುಂದರರಾಜ್, ಶೋಭಾ ರಾಘವೇಂದ್ರ, ರಜಿನಿ, ಸುಂದರರಾಜ ಅರಸು, ಅಂಬರೀಶ್ ಸಾರಂಗಿ, ರಾಜಪ್ಪ ದಳವಾಯಿ, ವೆಂಕಟರಾಜು, ಮೈಸೂರು ಮಂಜುಳ, ಉಮ್ಮತ್ತೂರು ಬಸವರಾಜು, ಶಿವಲಿಂಗ ಪ್ರಸಾದ್, ಭಾರತಿ ರಮೇಶ್, ಗುಂಡಿ ರಮೇಶ್ ಮುಂತಾದವರು ಇದ್ದಾರೆ.

ಈ ಚಿತ್ರವು ಸುರೇಶ್ ಅರಸು ಸಂಕಲನ, ನಾಗರಾಜ್ ಆದವಾನಿ ಛಾಯಾಗ್ರಹಣ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ, ತ್ರಿಭುವನ್ ನೃತ್ಯ ಸಂಯೋಜನೆಯನ್ನು ಒಳಗೊಂಡಿದೆ. ನಟರಾಜ್ ಶಿವು ಮತ್ತು ಪ್ರವೀಣ್, ಸಹ ನಿರ್ದೇಶಕರಾಗಿ, ಗೋಪಾಲಕೃಷ್ಣ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'#ambarish #rebalstar #kannadafilmindustry #bangalore #kanteeravastudio #cm #basavarajabommai #evening #pratidhvani #pratidhvanidigital #pratidhvaninewsVijaya Raghavendra
Previous Post

ಬೆಂಗಳೂರಿನ ಖಾಸಗಿ ಕಂಪನಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್!

Next Post

ಖ್ಯಾತ ಗಾಯಕ ರವೀಂದ್ರ ಸೊರಗಾವಿ ಅವರ ಕಂಠಸೀರಿಯಲ್ಲಿ “ಸಮರ್ಥ ಸದ್ಗುರು ಶ್ರೀಸಂಗಮೇಶ್ವರ ಮಹಾರಾಜರು” ಚಿತ್ರದ ಹಾಡು

Related Posts

ನಿಮ್ಮ ಮನೆಯ ಸುತ್ತಲಿನ ಗಾಳಿ ಎಷ್ಟು ಶುದ್ಧವಾಗಿದೆ? ಮೊಬೈಲ್‌ನಲ್ಲೇ AQI ತಿಳಿಯಲು 5 ಸುಲಭ ಮಾರ್ಗಗಳು!
Top Story

ನಿಮ್ಮ ಮನೆಯ ಸುತ್ತಲಿನ ಗಾಳಿ ಎಷ್ಟು ಶುದ್ಧವಾಗಿದೆ? ಮೊಬೈಲ್‌ನಲ್ಲೇ AQI ತಿಳಿಯಲು 5 ಸುಲಭ ಮಾರ್ಗಗಳು!

by Shivakumar
November 10, 2026
0

ನಾವು ಪ್ರತಿದಿನ ಉಸಿರಾಡುವ ಗಾಳಿ ಶುದ್ಧವಾಗಿದೆಯೇ ಅಥವಾ ಮಾಲಿನ್ಯದಿಂದ ಕೂಡಿದೆಯೇ ಎಂಬುದನ್ನು ತಿಳಿದುಕೊಳ್ಳುವುದು ಆರೋಗ್ಯದ ದೃಷ್ಟಿಯಿಂದ ಅತ್ಯಂತ ಮುಖ್ಯ. ಮಕ್ಕಳನ್ನು ಶಾಲೆಗೆ ಕಳುಹಿಸುವಾಗ, ಕಚೇರಿಗೆ ತೆರಳುವಾಗ ಅಥವಾ...

Read moreDetails
Why was ₹2,000 in drought relief credited to farmers' accounts? Here is the clarification from DCM Parameshwara

ರೈತರ ಖಾತೆಗೆ ₹2,000 ಬರ ಪರಿಹಾರ ಬಂದಿದ್ದೇಕೆ? ಉಳಿದ ಹಣ ಯಾವಾಗ? ಇಲ್ಲಿದೆ ಡಿಸಿಎಂ ಪರಮೇಶ್ವರ್ ಸ್ಪಷ್ಟನೆ!

November 10, 2026
Why do you feel nauseous when looking at your phone while traveling in a car? Here is the scientific reason

ಕಾರಿನಲ್ಲಿ ಪ್ರಯಾಣಿಸುವಾಗ ಫೋನ್ ನೋಡಿದರೆ ವಾಕರಿಕೆ ಬರುವುದು ಏಕೆ? ಇಲ್ಲಿದೆ ವೈಜ್ಞಾನಿಕ ಕಾರಣ

November 10, 2026
War with Iran has ended: Donald Trump's significant statement

ಇರಾನ್ ಜೊತೆಗಿನ ಯುದ್ಧ ಅಂತ್ಯಗೊಂಡಿದೆ : ಡೊನಾಲ್ಡ್ ಟ್ರಂಪ್ ಮಹತ್ವದ ಹೇಳಿಕೆ

November 10, 2026
Thick smoke blankets India and Pakistan: Scene captured by NASA satellite

ಭಾರತ-ಪಾಕಿಸ್ತಾನವನ್ನು ಆವರಿಸಿರುವ ದಟ್ಟವಾದ ಹೊಗೆ: ನಾಸಾ ಉಪಗ್ರಹದಲ್ಲಿ ದೃಶ್ಯ ಸೆರೆ

November 10, 2026
Next Post

ಖ್ಯಾತ ಗಾಯಕ ರವೀಂದ್ರ ಸೊರಗಾವಿ ಅವರ ಕಂಠಸೀರಿಯಲ್ಲಿ "ಸಮರ್ಥ ಸದ್ಗುರು ಶ್ರೀಸಂಗಮೇಶ್ವರ ಮಹಾರಾಜರು" ಚಿತ್ರದ ಹಾಡು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada